HomeMadikeri

Madikeri

ಕುಶಾಲನಗರದ ಗುಮ್ಮನ ಕೊಲ್ಲಿಯಲ್ಲಿ ಡಿವೈಡರ್ ಗೆ ಲಾರಿ ಡಿಕ್ಕಿ ಲಾರಿ ಪಲ್ಟಿ

ಕುಶಾಲನಗರದ ಗುಮ್ಮನ ಕೊಲ್ಲಿಯ ರಾಜ್ಯ ಹೆದ್ದಾರಿಯಲ್ಲಿ ಅಶೋಕ್ ಲೈಲ್ಯಾಂಡ್ ಲಾರಿ ಒಂದು ಪಲ್ಟಿಯಾಗಿದ್ದು ಲಾರಿಯ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದೆ ಎಂದು ಹೇಳಲಾಗುತ್ತಿದೆ. ಅಪಘಾತ...

ಮಡಿಕೇರಿ | ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

ಮಡಿಕೇರಿ: ಪ್ರತಿ ಮಳೆಗಾಲದಲ್ಲಿ ಪ್ರವಾಹದಿಂದ ದ್ವೀಪದಂತಾಗುತ್ತಿದ್ದ ಭಾಗಮಂಡಲದಲ್ಲಿ ಮೇಲುಸೇತುವೆ ಕಾಮಗಾರಿ ಕೊನೆಗೂ ಪೂರ್ಣಗೊಂಡಿದೆ. ಇದೀಗ ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ಸೇತುವೆಯನ್ನು ಮುಕ್ತಗೊಳಿಸಲಾಗಿದೆ. ಕಾವೇರಿ ನೀರಾವರಿ ನಿಗಮದ ಮೂಲಕ ಕಾಮಗಾರಿ ಅನುಷ್ಠಾನಗೊಂಡಿದ್ದು, ಒಟ್ಟು 28...

ಮಡಿಕೇರಿ: ಬ್ಯಾನರ್ ಕಟ್ಟುವಾಗ ಅವಘಡ – ಯುವಕ ಮೃತ್ಯು

ಬ್ಯಾನರ್ ಕಟ್ಟುವಾಗ ಅವಘಡ ನಡೆದಿದ್ದು,ಮೂರ್ನಾಡಿನ ಆರಿಫ್ (34) ದುರ್ಮರಣಕ್ಕೀಡಾಗಿದ್ದಾರೆ. ಶುಕ್ರವಾರ ರಾತ್ರಿ ಮೂರ್ನಾಡಿನಲ್ಲಿ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಟಕ್ಕೆ ಬ್ಯಾನರ್ ಕಟ್ಟುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಅವಘಡ ಉಂಟಾಗಿದೆ. ಮೃತದೇಹ ಜಿಲ್ಲಾಸ್ಪತ್ರೆ ಶವಾಗಾರದಲ್ಲಿದ್ದು, ಮೂರ್ನಾಡು...

ಎಲ್ಲೆಡೆ ‘ಅರೆಭಾಷೆ ದಿನಾಚರಣೆ’ ಜರುಗಲಿ: ಕಾಳನ ರವಿ

ಕೊಡಗು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಭಾಗಗಳಲ್ಲಿ ಅರೆಭಾಷೆ ಮಾತನಾಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಗ್ರಾಮೀಣ ಪ್ರದೇಶದಲ್ಲಿಯೂ ‘ಅರೆಭಾಷೆ ದಿನಾಚರಣೆ’ಯನ್ನು ಆಯೋಜಿಸುವಂತಾಗಬೇಕು ಎಂದು ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಕಾಳನ ರವಿ ಅವರು ಸಲಹೆ ಮಾಡಿದ್ದಾರೆ....

ಮಡಿಕೇರಿ ನಗರಸಭಾ ಸದಸ್ಯನಿಂದ ನಗರಸಭೆ ನೌಕರನ ಮೇಲೆ ಹಲ್ಲೆ ಆರೋಪ : ಪ್ರಕರಣ ದಾಖಲು

ಮಡಿಕೇರಿ ನಗರಸಭೆಯಲ್ಲಿ ನೀರು ಗಂಟಿ ಕೆಲಸ ನಿರ್ವಹಿಸುತ್ತಿರುವ ಅನಿಲ್ ಕುಮಾರ್(ಮನೋಜ್ ) ಮೇಲೆ ಮಡಿಕೇರಿ ನಗರಸಭಾ ಸದಸ್ಯ ಉಮೇಶ್ ಸುಬ್ರಮಣಿ ಎಂಬುವರು ಹಲ್ಲೆ ಎಸಗಿರುವ ಆರೋಪ ಕೇಳಿ ಬಂದಿದೆ. ಡಿಸೆಂಬರ್ 3 ರಂದು ಸಂಜೆ...

ಸರ್ಕಾರಿ ಕಚೇರಿಗಳಲ್ಲಿ ‘ವಿಕಲಚೇತನರ ಸ್ನೇಹಿ’ ವಾತಾವರಣ ನಿರ್ಮಿಸಿ: ಡಾ.ಮಂತರ್ ಗೌಡ

ಮಡಿಕೇರಿ -ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ವಿಕಲಚೇತನರ ಸ್ನೇಹಿ’ ವಾತಾವರಣ ನಿರ್ಮಾಣ ಮಾಡಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

ಧ್ವನಿ ಇಲ್ಲದವರ ಸಾಮಾಜಿಕ ಭದ್ರತೆಯೇ ಸಂವಿಧಾನ- ಸೂಫಿ ಹಾಜಿ

ಕೆ.ಎಂ. ಎ. ಕಚೇರಿಯಲ್ಲಿ ಸಂವಿಧಾನ ಪೀಠಿಕೆ ಫಲಕ ಅನಾವರಣ ಗೋಣಿಕೊಪ್ಪಲು, ನ.27: ರಾಷ್ಟ್ರದ ಸರ್ವೋಚ್ಚ ಕಾನೂನಾಗಿರುವ ನಮ್ಮ ದೇಶದ ಶ್ರೇಷ್ಠ ಸಂವಿಧಾನದಿಂದಾಗಿ ದಮನಿತರ, ಶೋಷಿತರ, ಹಿಂದುಳಿದ ವರ್ಗಗಳ, ಬಡವರ ಸೇರಿದಂತೆ ತಳ ಸಮುದಾಯಗಳ ಮೇಲೆ...

ಕೊಡಗಿನ ಗಡಿಯಲ್ಲಿ ಗುಂಡಿನ ಚಕಮಕಿ: ನಕ್ಸಲರ ವಿರುದ್ಧ ಹೈ ಅಲರ್ಟ್ ಘೋಷಣೆ

ಮಡಿಕೇರಿ: ಕೊಡಗು- ಕೇರಳ ಗಡಿಯಲ್ಲಿ ಸೋಮವಾರ ನಕ್ಸಲರು ಹಾಗೂ ಕೇರಳ ನಕ್ಸಲ್ ಕಾರ್ಯಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆ ವೇಳೆ ಓರ್ವ ನಕ್ಸಲ್ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು, ಈತ ಚಿಕಿತ್ಸೆಗಾಗಿ...

ಚದುರಂಗ ಸ್ಪರ್ಧೆ: ಕಾಪ್ಸ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಗೋಣಿಕೊಪ್ಪಲು, ನ.11: ಜಿಲ್ಲಾ ಮಟ್ಟದ ಚದುರಂಗ ಪಂದ್ಯಾವಳಿಯಲ್ಲಿ ವಿಜಯ ಸಾಧಿಸಿರುವ ಗೋಣಿಕೊಪ್ಪಲಿನ ಕೂರ್ಗ್ ಪಬ್ಲಿಕ್ ಪದವಿ ಪೂರ್ವ ಕಾಲೇಜಿನ (ಕಾಪ್ಸ್) ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಕೊಡಗು ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು...

ಹನಿ ಟ್ರ್ಯಾಪ್ ಮಾಡಿದ ಪ್ರಮುಖ ಅರೋಪಿ ಜೀವಿತಾ ಅರೆಸ್ಟ್

ಮಾಜಿ ಯೋಧ ಸಂದೇಶ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಜೀವಿತ, ದಿವ್ಯ ಮತ್ತು ಮಂಜುಳಾ ಅವರನ್ನು ನ್ಯಾಯಾಧೀಶರ ಮುಂದೆ ಮಡಿಕೇರಿ ಪೊಲೀಸರು ಹಾಜರು ಪಡಿಸಿದರು. ಪೊಲೀಸ್ ಠಾಣೆಗೆ ಕರೆತಂದು ನಂತರ ಸರ್ಕಾರಿ ಆಸ್ಪತ್ರೆಗೆ ತೆರಳಿ...
[td_block_21 custom_title=”Popular” sort=”popular”]