HomeMadikeri

Madikeri

ಕುಶಾಲನಗರದ ಗುಮ್ಮನ ಕೊಲ್ಲಿಯಲ್ಲಿ ಡಿವೈಡರ್ ಗೆ ಲಾರಿ ಡಿಕ್ಕಿ ಲಾರಿ ಪಲ್ಟಿ

ಕುಶಾಲನಗರದ ಗುಮ್ಮನ ಕೊಲ್ಲಿಯ ರಾಜ್ಯ ಹೆದ್ದಾರಿಯಲ್ಲಿ ಅಶೋಕ್ ಲೈಲ್ಯಾಂಡ್ ಲಾರಿ ಒಂದು ಪಲ್ಟಿಯಾಗಿದ್ದು ಲಾರಿಯ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದೆ ಎಂದು ಹೇಳಲಾಗುತ್ತಿದೆ. ಅಪಘಾತ...

ಮಡಿಕೇರಿ | ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

ಮಡಿಕೇರಿ: ಪ್ರತಿ ಮಳೆಗಾಲದಲ್ಲಿ ಪ್ರವಾಹದಿಂದ ದ್ವೀಪದಂತಾಗುತ್ತಿದ್ದ ಭಾಗಮಂಡಲದಲ್ಲಿ ಮೇಲುಸೇತುವೆ ಕಾಮಗಾರಿ ಕೊನೆಗೂ ಪೂರ್ಣಗೊಂಡಿದೆ. ಇದೀಗ ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ಸೇತುವೆಯನ್ನು ಮುಕ್ತಗೊಳಿಸಲಾಗಿದೆ. ಕಾವೇರಿ ನೀರಾವರಿ ನಿಗಮದ ಮೂಲಕ ಕಾಮಗಾರಿ ಅನುಷ್ಠಾನಗೊಂಡಿದ್ದು, ಒಟ್ಟು 28...

ಮಡಿಕೇರಿ: ಬ್ಯಾನರ್ ಕಟ್ಟುವಾಗ ಅವಘಡ – ಯುವಕ ಮೃತ್ಯು

ಬ್ಯಾನರ್ ಕಟ್ಟುವಾಗ ಅವಘಡ ನಡೆದಿದ್ದು,ಮೂರ್ನಾಡಿನ ಆರಿಫ್ (34) ದುರ್ಮರಣಕ್ಕೀಡಾಗಿದ್ದಾರೆ. ಶುಕ್ರವಾರ ರಾತ್ರಿ ಮೂರ್ನಾಡಿನಲ್ಲಿ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಟಕ್ಕೆ ಬ್ಯಾನರ್ ಕಟ್ಟುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಅವಘಡ ಉಂಟಾಗಿದೆ. ಮೃತದೇಹ ಜಿಲ್ಲಾಸ್ಪತ್ರೆ ಶವಾಗಾರದಲ್ಲಿದ್ದು, ಮೂರ್ನಾಡು...

ವಿಶ್ವ ಹಿಂದೂ ಪರಿಷದ್ ಕೊಡಗು ಜಿಲ್ಲಾ ಸಮಿತಿ ವಿಸರ್ಜನೆ

ಮಡಿಕೇರಿ ಮಾ.೩೧ : ಕೊಡಗು ಜಿಲ್ಲೆಯ ವಿಶ್ವಹಿಂದೂ ಪರಿಷದ್‌ನ್ನು ಇನ್ನಷ್ಟು ಸಕ್ರಿಯಗೊಳಿಸುವ ದೃಷ್ಟಿಯಿಂದ ಜಿಲ್ಲಾ ಸಮಿತಿಯನ್ನು ತಾತ್ಕಾಲಿಕವಾಗಿ ವಿಸರ್ಜಿಲಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ವಿಭಾಗ ಕಾರ್ಯದರ್ಶಿ ಶ್ರೀಶರಣ್...

ಟಿಂಬರ್ ಲಾರಿ ಅಡ್ಡಗಟ್ಟಿ ಹಣ ದೋಚಿದವರ ಬಂಧನ

ಮಡಿಕೇರಿ ಮಾ.೩೧ : ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಡೆದು ದರೋಡೆ ಮಾಡಿದ ಪ್ರಕರಣವೊಂದಕ್ಕೆ ಸಂಬAಧಿಸಿದAತೆ ಇಬ್ಬರು ಆರೋಪಿಗಳನ್ನು ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲಿಸರು ಬಂಧಿಸಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದ  ನಿವಾಸಿ ಯೂನಿಸ್...

ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಪೊನ್ನಂಪೇಟೆಯ ಬಿ.ಎಸ್. ಕೀರ್ತಿ ಆಯ್ಕೆ

ಮಡಿಕೇರಿ ಮಾ. ೩೧ : ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನ (ಎನ್‌ಎಂಎAಎಸ್) ಪರೀಕ್ಷೆಯಲ್ಲಿ ಪೊನ್ನಂಪೇಟೆಯ ಬಿ.ಎಸ್. ಕೀರ್ತಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು, ನ್ಯಾಷನಲ್ ಮೀನ್ಸ್ ಕಮ್ ಮೆರಿಟ್...

ಕಲ್ಲುಗುಂಡಿಯ ಶ್ರೀಮಹಾವಿಷ್ಣು ಮೂರ್ತಿ ದೈವಕೋಲದಲ್ಲಿ ನಡೆಯಿತ್ತೊಂದು ವಿಸ್ಮಯ !

ಮಡಿಕೇರಿ ಮಾ.30 : ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿರುವ ಕಲ್ಲುಗುಂಡಿ ಗ್ರಾಮದ ಶ್ರೀಮಹಾವಿಷ್ಣು ಮೂರ್ತಿ ದೈವ ಕೋಲದ ಸಂದರ್ಭ ವಿಸ್ಮಯವೊಂದು ನಡೆದಿದೆ. ಹೇಳಿ ಕೇಳಿ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ...

ಕನಿಷ್ಠ ವೇತನಕ್ಕಾಗಿ ಒತ್ತಾಯಿಸಿ ಅಂಗನವಾಡಿ ಸಿಬ್ಬಂದಿಗಳು ನಿರಂತರ ಹೋರಾಟವನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಮಡಿಕೇರಿ ಮಾ.27 : ಮಹಿಳೆಯರು ಮತ್ತು ಮಕ್ಕಳ ಶ್ರೇಯಸ್ಸಿಗಾಗಿ ಅತ್ಯಂತ ಪ್ರಾಮಾಣಿಕತೆಯಿಂದ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ ನೀಡದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಂಚಿಸುತ್ತಿವೆ ಎಂದು ಕರ್ನಾಟಕ ರಾಜ್ಯ...

ಬಿಜೆಪಿ ಯುವ ಮೋರ್ಚಾದಿಂದ ಮಡಿಕೇರಿಯಲ್ಲಿ ಮಾಸ್ಕ್ ವಿತರಣೆ

ಮಡಿಕೇರಿ ಮಾ.27 : ಕೊಡಗು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿಯ ಮಡಿಕೇರಿ ಗ್ರಾಮಾಂತರ ಯುವ ಮೋರ್ಚಾದ. ವತಿಯಿಂದ ಮಡಿಕೇರಿ ನಗರದಲ್ಲಿ ಸಾವಿರಕ್ಕೂ ಅಧಿಕ ಮಾಸ್ಕ್ ಗಳನ್ನು ಸಾರ್ವಜನಿಕರಿಗೆ ವಿತರಿಸುವುದರೊಂದಿಗೆ...

ಸೂರು ನೀಡದ ಸರ್ಕಾರ : ಜಿ.ಪಂ, ತಾ.ಪಂ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ : ನಾಳೆ ಮಾದಾಪುರದಲ್ಲಿ ಪ್ರತಿಭಟನೆ

ಮಡಿಕೇರಿ ಮಾ.27 : ಮಾದಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿರುವ ಸುಮಾರು 500 ಕ್ಕೂ ಅಧಿಕ ಕಡು ಬಡ ಕುಟುಂಬಗಳಿಗೆ ವಸತಿಯನ್ನು ನೀಡುವಂತೆ ಒತ್ತಾಯಿಸಿ ಕಳೆದ 15 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದರೂ ಇಲ್ಲಿಯವರೆಗೆ ಬೇಡಿಕೆ ಈಡೇರದೆ...
[td_block_21 custom_title=”Popular” sort=”popular”]