HomeMadikeri

Madikeri

ಕೊಡಗು: ಜೋಡುಪಾಲ ಸಮೀಪ ಮಗುಚಿದ ಖಾಸಗಿ ಬಸ್, ಇಬ್ಬರಿಗೆ ಗಾಯ

ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ತಾಲ್ಲೂಕಿನ ಜೋಡುಪಾಲ ಸಮೀಪ ಮೈಸೂರು-ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಇದರಿಂದ‌ ಕೆಲವು ಗಂಟೆಗಳ‌ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ...

ಮಡಿಕೇರಿ: 40 ಮಂದಿ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

ಮಡಿಕೇರಿ: ಇಲ್ಲಿನ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನಿಂದ ಸುಮಾರು 40 ಮಂದಿ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಅಶ್ರಫ್, ಇಸಾಕ್, ಮಂಜುನಾಥ್, ಮೋಹನ್ ಮೌರ್ಯ, ಗಣೇಶ್, ಲೀಲಾ...

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಭೆ,ಚುನಾವಣೆ ಗೆಲ್ಲಲು ರಣತಂತ್ರ

ಲೋಕಸಭಾ ಚುನಾವಣೆ ಸಂಭಂದಿಸಿದಂತೆ ಕಾಂಗ್ರೆಸ್ ಗೆಲುವಿಗೆ ರಣತಂತ್ರರೂಪಿಸುವ ನಿಟ್ಟಿನಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ ರವರ ಅಧ್ಯಕ್ಷತೆಯಲ್ಲಿ...

ಮಡಿಕೇರಿ ಮಾ. 22 : ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಟ್ರಸ್ಟ್

24 ರಂದು ಶ್ರೀ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ನಾಗದರ್ಶನ ಮತ್ತು ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲ ನಡೆಯಲಿದೆ. ಮಾ. 23 ರಂದು...

ಬೈಕ್ ಕಳವು ಪ್ರಕರಣ : ಸೋಮವಾರಪೇಟೆ ಪೊಲೀಸರಿಂದ ಇಬ್ಬರ ಬಂಧನ

ಮಡಿಕೇರಿ ಮಾ.22 : ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೆÇಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕೊಣನೂರು ಕೇರೆಬೇಲಿಯ ಇರ್ಫಾನ್ (22) ಹಾಗೂ ಕುಶಾಲನಗರ ಕರಿಯಪ್ಪ ಬಡಾವಣೆಯಯು.ಬಿ.ಕೀರ್ತನ್(24) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಸೋಮವಾರಪೇಟೆ...

ಜಿಲ್ಲಾಧಿಕಾರಿ ನಡಿಗೆ ಹಳ್ಳಿಯ ಕಡೆಗೆ : ಸಾರ್ವಜನಿಕರ ಸಮಸ್ಯೆಗಳಿಗೆ ಹಂತ ಹಂತವಾಗಿ ಸ್ಪಂದನೆ : ಜಿಲ್ಲಾಧಿಕಾರಿ ಭರವಸೆ

ಮಡಿಕೇರಿ ಮಾ.20 : ಜಿಲ್ಲೆಯ ಜನರ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ. ಸೋಮವಾಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯಲ್ಲಿ ‘ಜಿಲ್ಲಾಧಿಕಾರಿಯವರ ನಡಿಗೆ ಹಳ್ಳಿಯ ಕಡೆಗೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಜಿಲ್ಲಾಧಿಕಾರಿಗಳ...

ಸಮರ್ಥನಂ ಅಂಗವಿಕಲರ ಸಂಸ್ಥೆಯಿಂದ ನಾಳೆ ಆಶಾ ಕಾರ್ಯಕರ್ತರಿಗೆ ಕಿಟ್ ವಿತರಣೆ ಕಾರ್ಯಕ್ರಮ

ಮಡಿಕೇರಿ ಮಾ.20 : ಸಮರ್ಥನಂ ಅಂಗವಿಕಲರ ಸಂಸ್ಥೆಯ ವತಿಯಿಂದ ಮಡಿಕೇರಿಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಮುಂಚೂಣಿಯಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತರಿಗೆ ಮಾ. 22 ರಂದು ಆರೋಗ್ಯ ಮತ್ತು ಶುಚಿತ್ವ ಕಿಟ್ ವಿತರಿಸಲಾಗುವುದು ಎಂದು ಸಂಸ್ಥೆಯ ಮೈಸೂರು...

ಗದ್ದುಗೆಯಲ್ಲಿ ಎನ್‍ಸಿಸಿ ವಿದ್ಯಾರ್ಥಿಗಳಿಂದ ಶ್ರಮದಾನ : ಕಾರ್ಯಪ್ಪ ಕಾಲೇಜು ಆವರಣದಲ್ಲಿ ನೊಣಗÀಳ ಹಾವಳಿ : ಅವೈಜ್ಞಾನಿಕ ಕಸ ವಿಲೇವಾರಿಗೆ ಆಕ್ಷೇಪ

ಮಡಿಕೇರಿ ಮಾ.20 : ಮಡಿಕೇರಿ ಅತ್ಯಂತ ಸುಂದರವಾದ ನಗರ, ಆದರೆ ಕಸ ವಿಲೇವಾರಿ ಸಮರ್ಪಕವಾಗಿ ನಡೆಯದ ಕಾರಣ ಕಲುಷಿತ ವಾತಾವರಣವಿದ್ದು, ಸ್ಟೋನ್ ಹಿಲ್ ಬಳಿ ಸುರಿಯುತ್ತಿರುವ ತ್ಯಾಜ್ಯಗಳಿಂದಾಗಿ ಕಾಲೇಜ್ ನ ಆವರಣದಲ್ಲಿ ನೊಣ...

ಭ್ರಷ್ಟಾಚಾರ ಮುಕ್ತ ಕಸಾಪ ರಚನೆ ನಮ್ಮ ಗುರಿ : ರಾಜಶೇಖರ ಮುಲಾಲಿ

ಮಡಿಕೇರಿ ಮಾ.20 : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬೇರೂರಿರುವ ಭ್ರಷ್ಟಾಚಾರದ ಬೇರುಗಳನ್ನು ಕಿತ್ತು ಹಾಕುವ ಗುರಿಯೊಂದಿಗೆ ಯುವ ಸಮುದಾಯವನ್ನು ಸಂಘಟಿಸಿ ಕನ್ನಡ ಭಾಷೆ ಮತ್ತು ಸಾಹಿತ್ಯ ಕ್ಷೇತ್ರವನ್ನು ಬೆಳೆಸುವ ಗುರಿಯೊಂದಿಗೆ ಕಸಾಪ ರಾಜ್ಯಾಧ್ಯಕ್ಷ...

ಮಾ.23 ರಂದು ಮಡಿಕೇರಿಯಲ್ಲಿ ‘ಮಹಾ ರಕ್ತದಾನ ಶಿಬಿರ’

ಮಡಿಕೇರಿ ಮಾ.20 : ನ್ಯಾಷನಲ್ ಇಂಟಿಗ್ರೇಟೆಡ್ ಫೋರಂ ಆಫ್ ಆರ್ಟಿಸ್ಟ್ಸ್ ಅಂಡ್ ಆಕ್ಟಿವಿಸ್ಟ್(ನೀಫಾ), ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ನೀಮ) ಹಾಗೂ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ರಾಶ್ರಯದಲ್ಲಿ ಮಾ.23 ರಂದು ‘ಮಹಾ ರಕ್ತದಾನ ಶಿಬಿರ’...
[td_block_21 custom_title=”Popular” sort=”popular”]