Udupi

Get Latest Breaking News of Udupi city, also check maple beach news , Udupi district weather News at the hindustan Gazette kannada.

ಉಡುಪಿ: ಸಚಿವ ಈಶ್ವರಪ್ಪ ಮೀಸಲಾತಿ ವಿರೋಧಿ ಹೇಳಿಕೆ ವಿರೋಧಿಸಿ ಪ್ರತಿಕೃತಿ ದಹನ, ಪ್ರತಿಭಟನೆ

0
ಉಡುಪಿ: ಪೂನಾ ಒಪ್ಪಂದ, ಈಶ್ವರಪ್ಪ ಮೀಸಲಾತಿ ವಿರೋಧಿ ಹೇಳಿಕೆ, ಬಿಸಿ ನಾಗೇಶ್ ಅವರ ಶಿಕ್ಷಣದಲ್ಲಿ ವೈದಿಕ ಗಣಿತ ಪರಿಚಯಿಸಲು ಹೊರಟಿರುವುದನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ಸುಂದರ್ ಮಾಸ್ತರ್, ಗಾಂಧೀಜಿಯವರು ಮೋಸದಿಂದ...

ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಸರಕಾರದಿಂದ ವಿದ್ಯುತ್ ದರ ಏರಿಕೆಯ ಶಾಕ್; ದರ ಏರಿಕೆ...

0
ಉಡುಪಿ: ನವರಾತ್ರಿ ಸಂಭ್ರಮದಲ್ಲಿರುವ ರಾಜ್ಯದ ಜನರಿಗೆ ಸರಕಾರ ಕರೆಂಟ್ ಶಾಕ್ ಬಿಸಿ ಮುಟ್ಟಿಸಿದೆ. ಈಗಾಗಲೇ ದಿನ ನಿತ್ಯ ಬಳಕೆಯ ವಸ್ತುಗಳ ಏರಿಕೆಯಿಂದ ಕಂಗೆಟ್ಟಿದ್ದ ಸಾಮಾನ್ಯ ಜನರಿಗೆ ಸರಕಾರ ಏಕಾಏಕೀ ವಿದ್ಯುತ್ ದರ ಏರಿಸಿ ಗಾಯದ ಮೇಲೆ ಬರೆ ಏಳೆದಿದೆ. ಅಕ್ಟೋಬರ್ 1 ರಿಂದಲೇ ಗ್ರಾಹಕರಿಗೆ ಶುಲ್ಕದ ಹೊರೆ...

ಭಾರತ ಹಿಂದೂ ರಾಷ್ಟ್ರ, ಹಿಂದೂ ಸಂಸ್ಕೃತಿಯ ಹಿನ್ನೆಲೆಯ ಆಧಾರದಲ್ಲೇ ರಾಷ್ಟ್ರವನ್ನು ಮತ್ತಷ್ಟು ಸಬಲಗೊಳಿಸುತ್ತೇವೆ – ಸಚಿವ ಸುನೀಲ್ ಕುಮಾರ್

0
ಉಡುಪಿ: ಕಳೆದ 18 ವರ್ಷಗಳಿಂದ ನಾಡಗೀತೆಯ ಬಗ್ಗೆ ಸ್ಪಷ್ಟನೆ ಇರಲಿಲ್ಲ. ರಾಗ ಸಂಯೋಜನೆ ಮತ್ತು ಸಮಯ ನಿಗದಿಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು. ಬಿಜೆಪಿ ನೇತೃತ್ವದ ಬೊಮ್ಮಾಯಿ ಸರ್ಕಾರ ಸ್ಪಷ್ಟ ನಿಲುವಿಗೆ ಬಂದಿದೆ. ಎಸ್. ಆರ್ ಲೀಲಾವತಿ ಸಮಿತಿ ಸರಕಾರಕ್ಕೆ ಶಿಫಾರಸು ಮಾಡಿದೆ. ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ...

ಸೆ.26 ರಿಂದ ಮಲ್ಪೆ ಸೈಂಟ್ ಮೇರಿಸ್ ದ್ವೀಪ ಪ್ರವಾಸಿಗರಿಗೆ ಮುಕ್ತ?

0
ಮಲ್ಪೆ: ಕಳೆದ ನಾಲ್ಕು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪ ಸೆ. 26ರಿಂದ ಪ್ರವಾಸಿಗರಿಗೆ ಮತ್ತೆ ತೆರೆದುಕೊಳ್ಳಲಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಬುಧವಾರದಿಂದ ಇಲ್ಲಿ ಸ್ವಚ್ಚತಾ ಕಾರ್ಯ ನಡೆಯುತ್ತಿದೆ. ಜಿಲ್ಲಾಡಳಿತ ಪ್ರತೀ ವರ್ಷದಂತೆ ಮೇ 15ರಿಂದ ಸೆ. 15ರ ವರಗೆ ದ್ವೀಪಕ್ಕೆ ಜನ ಪ್ರವೇಶ ನಿರ್ಬಂಧ ಹೇರುತ್ತದೆ. ಈ...

ಪ್ರತಿಭಟನಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್: SDPI ಉಡುಪಿ ಜಿಲ್ಲೆ ಖಂಡನೆ

0
ನಿನ್ನೆ ಜನಪರ ಸಾಮಾಜಿಕ ಸಂಘಟನೆ PFI ಕಛೇರಿ ಹಾಗೂ ನಾಯಕರ ಮನೆ ಮೇಲೆ ರಾತ್ರೋ ರಾತ್ರಿ ಅಕ್ರಮವಾಗಿ ನಡೆದ ಧಾಳಿ ಹಾಗೂ ಬಂಧನ ಒಂದು ರಾಜಕೀಯ ಪ್ರೇರಿತ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರವಾಗಿದೆ . NIA ಯಂತಹ...

ಉಡುಪಿ:ಪರವಾನಿಗೆ ಇಲ್ಲದೆ ಪ್ರತಿಭಟನೆ; ಪಿ.ಎಫ್.ಐ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು

0
ಉಡುಪಿ: ಪರವಾನಿಗೆ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಪಿ.ಎಫ್.ಐ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ‌. ಉಡುಪಿಯ ಡಯಾನಾ ಸರ್ಕಲ್ ಬಳಿ ಪಿ.ಎಫ್.ಐ ಕಾರ್ಯಕರ್ತರು ಯಾವುದೇ ಪರವಾನಿಗೆ ಇಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯುಂಟು ಮಾಡಿದ ಆರೋಪ ಹೊರಿಸಲಾಗಿದೆ. ಸ್ಥಳದಲ್ಲಿ 25 ರಿಂದ...

ಸರ್ಕಾರಿ ಸಂಸ್ಥೆಗಳ ದುರುಪಯೋಗ ಮಾಡಿ ಜನರನ್ನು ವಂಚಿಸುತ್ತಿರುವ ಕೇಂದ್ರ ಸರ್ಕಾರ : ನ್ಯಾಯಾಂಗ ಮಧ್ಯೆ ಪ್ರವೇಶಿಸಲಿ- ಎಪಿಸಿಆರ್

0
ಉಡುಪಿ: ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಕೋಮುವಾದಿ ಧೋರಣೆಯಿಂದ ಪಕ್ಷಪಾತೀಯ ನಿಲುವು ತಾಳಿ ಪಿ ಎಫ್ ಐ ಸಂಘಟನೆ ಹಾಗೂ ರಾಜಕೀಯ ಪಕ್ಷವಾಗಿರುವ ಎಸ್ಡಿಪಿಐ ಯ ನಾಯಕರುಗಳ ಬಂಧನ ಮಾಡಿ ಈ ದೇಶದ ಸಂವಿಧಾನಕ್ಕೆ ಅಪಚಾರವೆಸಗುವ ಕೆಲಸವನ್ನು ಇಂದು ಕೇಂದ್ರ ಸರ್ಕಾರ ಮಾಡುತ್ತಿರುವುದು ಖಂಡನೀಯವಾಗಿದೆ. ಯಾವುದೇ ತನಿಖೆ ನಡೆಸಿ...

ಉಡುಪಿ: ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು : ಸಿಇಒ ಪ್ರಸನ್ನ

0
ಉಡುಪಿ, ಸೆಪ್ಟಂಬರ್ 22 (ಕವಾ): ನಮ್ಮ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಂಡಾಗ ಮಾತ್ರ ನಾವುಗಳು ಆರೋಗÀ್ಯವಂತರಾಗಿ ಇರಲು ಸಾಧ್ಯ ಈ ಹಿನ್ನಲೆ ಗ್ರಾಮೀಣ ಭಾಗದ ಪ್ರತೀ ಮನೆಯ ಸುತ್ತಲೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು. ಅವರು ಇಂದು ಮಣಿಪಾಲದ...

‘ತಾಂಟುವವರ’ ಹುಟ್ಟಡಗಿಸಿದ ಪೋಲಿಸ್ ಇಲಾಖೆ; ಪಿಎಫ್ಐ, ಎಸ್ಡಿಪಿಐಗೆ ಮರ್ಮಾಘಾತ ನೀಡಿದ ಎನ್ಐಎ ಐತಿಹಾಸಿಕ ದಾಳಿ‌ ಶ್ಲಾಘನೀಯ: ಕುಯಿಲಾಡಿ ಸುರೇಶ್...

0
ಉಡುಪಿ (ದಿ ಹಿಂದುಸ್ತಾನ್ ಗಝೆಟ್) ' ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೇಶದ 10 ರಾಜ್ಯಗಳಲ್ಲಿ ಐತಿಹಾಸಿಕ ಮಿಂಚಿನ ದಾಳಿ ನಡೆಸಿ ಪಿಎಫ್ಐ ರಾಷ್ಟ್ರೀಯ ಅಧ್ಯಕ್ಷ ಸೇರಿದಂತೆ 100ಕ್ಕೂ ಹೆಚ್ಚು ಪಿಎಫ್ಐ ನಾಯಕರನ್ನು ಬಂದಿಸಿರುವ ದಿಟ್ಟ ಕ್ರಮ...

ನಾನ್ ಸಿಆರ್ ಜಡ್ ವ್ಯಾಪ್ತಿಯಲ್ಲಿ ಮುಳುಗಿ ಮರಳು ತೆಗೆಯುವ ಪದ್ಧತಿ ಅಳವಡಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ...

0
ಕರ್ನಾಟಕದ ಕರಾವಳಿ ಭಾಗದ ಬಹು ವರ್ಷಗಳ ಬೇಡಿಕೆಯಾದ ಕರಾವಳಿ ನಿಯಂತ್ರಣವಲ್ಲದ ವಲಯ(non CRZ)ದಲ್ಲಿ ಸಾಂಪ್ರದಾಯಿಕ ಮಾನವಾಧಾರಿತ ಮುಳುಗಿ ಮರಳು ತೆಗೆಯುವ ಪದ್ಧತಿಗೆ ಅವಕಾಶ ಕಲ್ಪಿಸುವ ಬಗ್ಗೆ ಇಂದು ದಿನಾಂಕ 22-09-2022 ರಂದು ಶಾಸಕರಾದ ಶ್ರೀ ಕೆ ರಘುಪತಿ ಭಟ್ ಅವರು ಗಣಿ ಮತ್ತು ಭೂ ವಿಜ್ಞಾನ ಸಚಿವರಾದ...
Social Media Auto Publish Powered By : XYZScripts.com
error: Content is protected !!