HomeUdupi

Udupi

ಲೋಕಸಭಾ ಚುನಾವಣೆ: ಜಿಲ್ಲೆಯಲ್ಲಿ ಮೊದಲ ದಿನ ಒಂದು ನಾಮಪತ್ರ ಸಲ್ಲಿಕೆ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಬಹುಜನ ಸಮಾಜ ಪಾರ್ಟಿಯ...

ಉಡುಪಿ : ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ದಾಖಲು

ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ ವತಿಯಿಂದ ಒಟ್ಟು 40,580 ರೂ. ಮೌಲ್ಯದ 38.430 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ...

ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ

ಉಡುಪಿ: ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಅಂತಿಮ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರವನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೆಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು. ಧರ್ಮ ಪಾಂತ್ಯದ...

ಬ್ರಹ್ಮಾವರ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು

ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತಪಟ್ಟವರು...

ಮಣಿಪಾಲ ವಿದ್ಯಾರ್ಥಿಯ ಮೇಲೆ ಹಲ್ಲೆ ಪ್ರಕರಣ: ಆರು ಮಂದಿಯ ಬಂಧನ

ಮಣಿಪಾಲ: ಮಣಿಪಾಲ ವಿದ್ಯಾರ್ಥಿ ಅರುಶ್ ಕುಮಾರ್(21) ಎಂಬವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತ ಸಹಿತ ಆರು ಮಂದಿ ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯರಾದ ರಿಷಿತ್, ಗಗನ್, ದಿಲೀಪ್, ತನಿಷ್ಕ್, ಅಂಕಿತ್ ಬಂಧಿತ...

ಉಡುಪಿ: ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಹನುಮಂತನಗರ ನಿವಾಸಿ ಕಾಶಿಬಾಯಿ(20) ಎಂಬ ಯುವತಿಯು ಮಾರ್ಚ್ 3 ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 122 ಸೆ.ಮೀ ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋದಿ ಮೈಬಣ್ಣ...

ಉಡುಪಿ : ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ: ಮೊದಲ ದಿನ 95 ಮಂದಿ ಗೈರು

ಉಡುಪಿ: ಜಿಲ್ಲೆಂಾದ್ಯಂತ ಸೋಮವಾರ (ಮಾ.25 ರಿಂದ) ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಆರಂಭಗೊಂಡಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿದೆ. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಮೊದಲನೇ ದಿನವಾದ ಸೋಮವಾರದಂದು ಕನ್ನಡ ಭಾಷಾ...

ಶಿಳ್ಳೆಕ್ಯಾತ ಸಮುದಾಯಗಳಿಗೆ ಉಚಿತ ಮನೆ ನಿವೇಶನ ಸಹಿತ ಮೂಲಭೂತ ಸೌಕರ್ಯಗಳ ಒದಗಿಸಲು ಒತ್ತಾಯ – ಸಂತೋಷ್ ಬಜಾಲ್

ಕುಂದಾಪುರ: ಉಡುಪಿ, ಕುಂದಾಪುರದ ಹಾಲಾಡಿ, ಬ್ರಹ್ಮಾವರ, ಮಲ್ಪೆ, ಕಟ್ ಬೆಳ್ತೂರು, ಕಟಪಾಡಿ, ಪಾಂಗಾಳ ಭಾಗದ ನದಿ ತೀರಗಳಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯವೆಂದು ಘೋಷಿಸಲಾಗಿರುವ ಶಿಳ್ಳೆಕ್ಯಾತ ಸಮುದಾಯದ ಸುಮಾರು 25 ಕುಟುಂಬಗಳು ಕಳೆದ ಹಲವು...

ಶಿರ್ವ: ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ – ಗಂಭೀರ ಗಾಯ

ಶಿರ್ವ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ಚಿರತೆಯೊಂದು ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ರವಿವಾರ ರಾತ್ರಿ ನಡೆದಿದೆ. ಬಿಹಾರ ಮೂಲದ ನದಿಯಲ್ಲಿ ಮರಳುಗಾರಿಕೆ...

ಕುಂದಾಪುರ: ಅಪಾರ್ಟ್ಮೆಂಟ್ ಕಟ್ಟಡದ ಟೆರೆಸ್’ನಿಂದ ಆಕಸ್ಮಿಕ ವಾಗಿ ಜಾರಿ ಬಿದ್ದು ಮಹಿಳೆ ಮೃತ್ಯು

ಕುಂದಾಪುರ, ಮಾ.25: ನಗರದ ಮುಖ್ಯರಸ್ತೆಯಲ್ಲಿರುವ ಹಳೆ ಗೀತಾಂಜಲಿ ಟಾಕೀಸ್ ನಿವೇಶನದಲ್ಲಿರುವ ಅಪಾರ್ಟ್‌ಮೆಂಟ್ ಕಟ್ಟಡದ ತಾರಸಿಯಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಅಪಾರ್ಟ್‌ಮೆಂಟ್ ಕಟ್ಟಡದ ನಿವಾಸಿ ಲಕ್ಷ್ಮಿ ಪ್ರತಾಪ್ ನಾಯಕ್ ಎಂದು ಗುರುತಿಸಲಾಗಿದೆ....
[td_block_21 custom_title=”Popular” sort=”popular”]