HomeUdupi

Udupi

ಉಡುಪಿ | ಹೂಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಕೊಟ್ಟ ನೆಟ್ ವರ್ಕ್ – ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರ ಪರದಾಟ !

ಉಡುಪಿ: ಹೂಡೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಯಾವುದೇ ಕಂಪೆನಿಯ ಮೊಬೈಲ್ ನೆಟ್ ವರ್ಕ್ ಇಲ್ಲದೆ ಪರದಾಡುವಂತಾಗಿದೆ. ಮೊಬೈಲ್ ಫೋನ್ ಸಲ್ಪ ಸಮಯ ಸ್ಥಗಿತಗೊಂಡರೆ ವ್ಯಾಪಾರ - ವ್ಯವಹಾರಗಳು, ಬ್ಯಾಂಕಿಂಗ್ ಸಂಬಂಧಿಸಿದ...

ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

ಮಂಗಳೂರು: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ನಿರೀಕ್ಷೆ ಇದೆ. ಮೇ 21 ಮತ್ತು 22 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ...

ಕಾರ್ಕಳ: ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದಸ್ಯರು ನೀರಿನಲ್ಲಿ ಮುಳುಗಿ ಮೃತ್ಯು

ಕಾರ್ಕಳ: ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುದೆಲ್ಕಡಿ ಸಮೀಪದ ಉಬ್ರೇಲು ಗುಂಡಿ ಕೆರೆಗೆ ಯಲ್ಲಿ ಮೀನು...

ಪಠ್ಯಕ್ರಮದಲ್ಲಿ ಆರ್ಎಸ್ಎಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ- ಹಿಂಪಡೆಯಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

ಉಡುಪಿ :- ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಹತ್ತನೆಯ ತರಗತಿಯ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಿದ್ದು, ಇದು...

ಕುಂದಾಪುರ: ಚಿನ್ಮಯಿ ಆಸ್ಪತ್ರೆಯ ಮಾಲಿಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ – ಆತ್ಮಹತ್ಯೆ ಶಂಕೆ

ಕುಂದಾಪುರ, ಮೇ 26: ತಾಲೂಕಿನ ಕೋಟೇಶ್ವರ ಸಮೀಪದ ಪುರಾಣಿಕ್ ರಸ್ತೆಯ ಮೊಳಹಳ್ಳಿಯಿಂದ ವರದಿಯಾಗಿರುವ ಆಘಾತಕಾರಿ ಘಟನೆಯಲ್ಲಿ ಪಟ್ಟಣದ ಚಿನ್ಮಯಿ ಆಸ್ಪತ್ರೆಯ ಮಾಲಕ ಕಟ್ಟೆ ಭೋಜಣ್ಣ(80) ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕೋಟ್ಯಾಧೀಶರಾಗಿರುವ ಭೋಜಣ್ಣ ಅವರು ಬೆಂಗಳೂರಿನ...

ಮಣಿಪಾಲ: ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಬೈಕ್ ; ವಿದ್ಯಾರ್ಥಿ ಸಾವು

ಮಣಿಪಾಲ: ದ್ವಿಚಕ್ರ ವಾಹನವೊಂದು ಸವಾರನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾಗಿ, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ (ಮೇ 25 ರಂದು) ನಡೆದಿದೆ. ಸಿಂಡಿಕೇಟ್ ಸರ್ಕಲ್ ನಿಂದ ಉಡುಪಿ ಕಡೆಗೆ ಅತೀ...

ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಹಿಂದೆ...

ಉಡುಪಿ: ಕೆರೆಯಲ್ಲಿ ಮುಳುಗಿ ಏಳು ವರ್ಷದ ಮಗು ಮೃತ್ಯು

ಸಾಂದರ್ಭಿಕ ಚಿತ್ರ ಉಡುಪಿ, ಮೇ 23: ನಗರದ ಕೆರೆಮಠದಲ್ಲಿ ಶನಿವಾರ ಮೇ 21ರಂದು ಸಂಭವಿಸಿದ ದಾರುಣ ಘಟನೆಯಲ್ಲಿ ಏಳು ವರ್ಷದ ಬಾಲಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮೂರನೇ ತರಗತಿ ಓದುತ್ತಿರುವ ಗಿರೀಶ್ ಉಪಾಧ್ಯಾಯ ಎಂಬುವರ ಪುತ್ರ ರಾಘವ...

ಕಾಂಗ್ರೆಸ್‌ ಪಶ್ಚಾತ್ತಾಪ ಪಡುವ ದಿನ ದೂರವಿಲ್ಲ: ಪ್ರಮೋದ್‌ ಮಧ್ವರಾಜ್‌

ಉಡುಪಿ: ಪೂರ್ವ ನಿರ್ಧಾರ ಮಾಡದೆ ಬಿಜೆಪಿಯನ್ನು ಸೇರಿಲ್ಲ. ಯೋಚನೆ ಮಾಡಿ ತೆಗೆದುಕೊಂಡ ನಿರ್ಧಾರವಾಗಿದ್ದು, ಪಶ್ಚಾತ್ತಾಪ ಪಡುವ ದಿನ ಬರುವುದಿಲ್ಲ. ಭವಿಷ್ಯದಲ್ಲಿ ತನ್ನ ನೆಲೆ ಕಳೆದುಕೊಂಡು ಕಾಂಗ್ರೆಸ್‌ ಪಶ್ಚಾತ್ತಾಪ ಪಡಬೇಕಿದೆ ಎಂದು ಮಾಜಿ ಸಚಿವ...

ಬ್ರಹ್ಮಾವರ: ಸುಟ್ಟ ಸ್ಥಿತಿಯಲ್ಲಿ ಕಾರು; ಯುವಕ-ಯುವತಿಯ ಮೃತದೇಹ ಪತ್ತೆ

ಬ್ರಹ್ಮಾವರ: ಕಾರೊಂದು ಬೆಂಕಿಗೆ ಆಹುತಿಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಬ್ಬರು ಸಜೀವ ದಹನವಾಗಿರುವ ಘಟನೆ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ರವಿವಾರ ಮುಂಜಾನೆ 3:30 ರ ಹೊತ್ತಿಗೆ ನಡೆದಿದೆ. ಕಾರಿನಲ್ಲಿ ಯುವಕ –...
[td_block_21 custom_title=”Popular” sort=”popular”]