HomeUdupi

Udupi

ಉಡುಪಿ | ಸ್ಟ್ರಾಂಗ್ ರೂಮ್ ಸೇರಿದ ಮತಪೆಟ್ಟಿಗೆ – ಬಿಗಿ ಭದ್ರತೆ

ಉಡುಪಿ, ಏ 27 : ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಮತ ಪೆಟ್ಟಿಗೆಗಳು ಉಡುಪಿಯ ಸೈಂಟ್ ಸಿಸಿಲೀಸ್ ವಿದ್ಯಾಸಂಸ್ಥೆಯಲ್ಲಿರುವ ಸ್ಟ್ರಾಂಗ್ ರೂಂ ಸೇರಿಕೊಂಡಿದೆ. ಜೂ.4ರಂದು ಮತಗಳ ಎಣಿಕೆ‌...

ಹಿರಿಯಡ್ಕ: ಬಾರ್ & ರೆಸ್ಟೋರೆಂಟ್’ನ ರೆಸ್ಟ್ ರೂಮ್ ನಲ್ಲಿ ಮಲಗಿದ್ದಲ್ಲೇ ವ್ಯಕ್ತಿ ಮೃತ್ಯು

ಹಿರಿಯಡ್ಕ:ನರ್ತಕಿ ಬಾರ್‌ ಎಂಡ್‌ ರೆಸ್ಟೊರೆಂಟ್‌ನ  ರೆಸ್ಟ್‌ ರೂಮಿನಲ್ಲಿ ಮಲಗಿದಲ್ಲಿಯೇ ಆ ಬಾರಿನ ಕ್ಲಿನರ್  ಮೃತಪಟ್ಟಿದ್ದಾರೆ. ಸುಮಾರು 45 ವರ್ಷ ವಯಸ್ಸಿನ ಸುಧಾಕರ  ಎಂಬವರು   ಸುಮಾರು 7-8 ವರ್ಷದಿಂದ ಹಿರಿಯಡ್ಕ ನರ್ತಕಿ ಬಾರ್‌ ಎಂಡ್‌ ರೆಸ್ಟೋರೆಂಟ್‌ನಲ್ಲಿ...

ಲೋಕಸಭಾ ಕ್ಷೇತ್ರದ ಚುನಾವಣೆ ಶಾಂತಿಯುತ ವಾಗಿ ನಡೆಸಲು ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ : ವಿದ್ಯಾ ಕುಮಾರಿ .ಕೆ

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 2024ರ ಸಾರ್ವತ್ರಿಕ ಚುನಾವಣೆಯು ಶಾಂತಿಯುತವಾಗಿ ನಡೆಯಲು ಸಹಕರಿಸಿದ ಎಲ್ಲಾ ಅಭ್ಯರ್ಥಿಗಳಿಗೆ, ರಾಜಕೀಯ ಪಕ್ಷದವರಿಗೆ ,ಸಾರ್ವಜನಿಕರಿಗೆ ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರು ಸೇರಿದಂತೆ ಪ್ರತಿಯೊಬ್ಬರಿಗೂ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ...

ಈ ಹಿಂದಿನಂತೆ ಸಮವಸ್ತ್ರದೊಂದಿಗೆ ಶಿರವಸ್ತ್ರ ಧರಿಸಿ ತರಗತಿಗೆ ಹಾಜರಾಗುವಂತೆ ವಿನಂತಿಸಿ ಕುಂದಾಪುರದ ಸಂತ್ರಸ್ಥ ವಿದ್ಯಾರ್ಥಿನೀಯರಿಂದ ಅಪರ ಜಿಲ್ಲಾಧಿಕಾರಿ ಮನವಿ

ಉಡುಪಿ: ಈ ಹಿಂದಿನಂತೆ ಸಮವಸ್ತ್ರದೊಂದಿಗೆ ಶಿರವಸ್ತ್ರ ಧರಿಸಿ ತರಗತಿಗೆ ಹಾಜರಾಗುವಂತೆ ವಿನಂತಿಸಿ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಭಂಡರ್ಕಾರ್ಸ್ ಕಾಲೇಜಿನ ಸಂತ್ರಸ್ಥ ವಿದ್ಯಾರ್ಥಿನೀಯರು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರಿಗೆ ಮನವಿ...

ಶಿರವಸ್ತ್ರ ವಿವಾದ: ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಯಶ್ಫಾಲ್’ರನ್ನು ವಜಾಗೊಳಿಸಲು ಕೋರಿ ಎಪಿಸಿಆರ್’ನಿಂದ ಮನವಿ

ಉಡುಪಿ: ಉಡುಪಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಸ್ಕಾರ್ಫ್ ವಿವಾದದ ಕುರಿತು ಅತ್ಯಂತ ಪ್ರಚೋದನಕಾರಿ ಹೇಳಿಕೆ ನೀಡಿ ಕಾಲೇಜಿನ ಘನತೆಯನ್ನು ಹಾಳು ಮಾಡುತ್ತಿರುವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಯಶ್ಫಾಲ್ ಸುವರ್ಣರನ್ನು ವಜಾಗೊಳಿಸಲು...

ಕುಂದಾಪುರ: ಹಿಜಾಬ್ ವಿವಾದ ಪ್ರಾಂಶುಪಾಲರ ವರ್ತನೆ ಅಮಾನವೀಯ: WPI ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಉದ್ಯಾವರ್ ಆಕ್ರೋಶ

ಕುಂದಾಪುರ ಸರಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತಿದ್ದ ಕಾರಣಕ್ಕೆ ಫೆಬ್ರವರಿ 3ರ ಗುರುವಾರದಂದು ಕಾಲೇಜಿನ ಗೇಟಿನ ಒಳಗಡೆ ಬಿಡದೆ ತಡೆದಿದ್ದು ತೀವ್ರ ಅಮಾನವೀಯ. ಪ್ರಾಂಶುಪಾಲರ ಹುದ್ದೆಗೆ ದೊಡ್ಡ...

ಕುಂದಾಪುರದಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರವೇಶಕ್ಕೆ ತಡೆ

ಕುಂದಾಪುರ : ಹಿಜಾಬ್ ಧರಿಸಿ ಬಂಧ ಕಾರಣಕ್ಕಾಗಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಗುರುವಾರ ಕಾಲೇಜಿನ ಗೇಟಿನಲ್ಲಿಯೇ ತಡೆದು ಕಾಲೇಜಿಗೆ ಪ್ರವೇಶ ನಿರಾಕರಿಸಿದ ಬಗ್ಗೆ ವರದಿಯಾಗಿದೆ. ಬಾಲಕಿಯರ ಪದವಿಪೂರ್ವ ತರಗತಿಯ ವಿವಾದದ...

ಯುವ ಉದ್ಯಮಿ, ಕಾನೂನು ಪದವೀಧರ ಕಾರ್ತಿಕ್ ಪೈ ಆತ್ಮಹತ್ಯೆ

ಉಡುಪಿ; ಡ್ರೈ ಫ್ರೂಟ್ ಮಾರಾಟ ಮಳಿಗೆಯ ಮಾಲಕರ ಮಗ ಇಂದು ಬೆಳಿಗ್ಗೆ ಅಂಬಲಪಾಡಿಯ ಮಜ್ಜಿಗೆ ಪಾದೆಯಲ್ಲಿರು ತಮ್ಮ ವಸತಿ ಸಮುಚ್ಚಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ. ಕಾರ್ತಿಕ್ ಪೈ (37) ಆತ್ಮಹತ್ಯೆ...

ಕೇಂದ್ರ ಸರಕಾರ ತನ್ನ ಕಳಪೆ ಆರ್ಥಿಕ ನೀತಿಯನ್ನೇ ಮುಂದುವರಿಸಿಕೊಂಡು ಹೋಗುತ್ತಿರುವುದು ತೀರಾ ಕಳವಳಕಾರಿ: ಡಬ್ಲ್ಯೂ.ಪಿ.ಐ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಉದ್ಯಾವರ್

ಉಡುಪಿ: ಕೇಂದ್ರ ಸರಕಾರದ ವತಿಯಿಂದ ಹಣಕಾಸು ಮಂತ್ರಿ ನಿರ್ಮಲಾ ಸೀತರಾಮನ್ ಮಂಡಿಸಿರುವ 2022ರ ಈ ಬಜೆಟ್ ನಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಕುರಿತು ಯಾವುದೇ ರೀತಿಯ ಕಾಳಜಿ ತೋರಲಾಗಿಲ್ಲ, ಆರೋಗ್ಯ ಕ್ಷೇತ್ರಕ್ಕೆ...

ಹಿಜಾಬ್ ಹಾಕದೆ ಬರಲು ಸಿದ್ಧವಿಲ್ಲ ಎಂದಾದರೆ ಕಾಲೇಜು ಕಾಂಪೌಂಡ್ ಒಳಗೆ ಬರಬೇಡಿ – ಶಾಸಕ ರಘುಪತಿ ಭಟ್

ಉಡುಪಿ: ಹಿಜಾಬ್ ಹಾಕದೆ ಬರಲು ಸಿದ್ಧವಿಲ್ಲ ಎಂದಾದರೆ ಕಾಲೇಜು ಕಾಂಪೌಂಡ್ ಒಳಗೆ ಬರಬೇಡಿ ಎಂದು ಶಾಸಕ ಮತ್ತು ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನ ಅಧ್ಯಕ್ಷ ರಘುಪತಿ ‌ಭಟ್ ಹೇಳಿಕೆ ನೀಡಿದ್ದಾರೆ. ಇಂದು ಕಾಲೇಜು ಅಭಿವೃದ್ಧಿ...
[td_block_21 custom_title=”Popular” sort=”popular”]