HomeUdupi

Udupi

ಉಡುಪಿ: ಅರಬಿ ಸಮುದ್ರದಲ್ಲಿ ‌ಮುಳುಗಿದ ಬೋಟ್

"ಉಡುಪಿ: ಮೀನುಗಾರಿಕೆ ತೆರಳಿದ್ದ ಬೋಟಿಗೆ ಸಮುದ್ರ ಮಧ್ಯೆ ಇನ್ನೊಂದು ಬೋಟು ಢಿಕ್ಕಿ ಹೊಡೆದ ಪರಿಣಾಮ ಬೋಟು ಮುಳುಗಡೆ ಯಾಗಿದ್ದು, ಇದರಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, 3 ದಿನ ಭಾರೀ ಮಳೆ, ರಾಜ್ಯದ ವಿವಿಧ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ | ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ!

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 21ರವರೆಗೆ ಭಾrI ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಶನಿವಾರ ಕೂಡ ಗುಡುಗು ಸಹಿತ ಜೋರು ಮಳೆಯಾಗಿದೆ. ಕರಾವಳಿ,...

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ ಮೂರು ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಕುಂದಾಪುರ: ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯೊಂದು ವರದಿಯಾಗಿದ್ದು ಮನೆಯಲ್ಲಿಯೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹ ಜೊತೆ ಅನ್ನ ಆಹಾರ ಇಲ್ಲದೇ ಮೂರು - ನಾಲ್ಕು ದಿನ ಕಳೆದ 32ರ ಹರೆಯದ...

ಉಡುಪಿ ಹಿಜಾಬ್ ವಿವಾದ: ನಾವು ಆನ್ಲೈನ್ ತರಗತಿಗೆ ಹಾಜರಾಗುವುದಿಲ್ಲ – ವಿದ್ಯಾರ್ಥಿನೀಯರು

ಉಡುಪಿ: ಹಿಜಾಬ್ ವಿವಾದ ಬಗೆಹರಿಯುವ ಯಾವುದೇ ಲಕ್ಷಣಗಳು ಸದ್ಯಕ್ಕೆ ಗೋಚರಿಸುತ್ತಿಲ್ಲ. ಈಗಾಗಲೇ ಶಾಸಕ ರಘುಪತಿ ಭಟ್ ಮಕ್ಕಳಿಗೆ ಶಿರವಸ್ತ್ರ ಧರಿಸಿ ತರಗತಿಗೆ ಹಾಜರಾಗಲು ಅನುಮವು ಮಾಡಿಕೊಡಲು ಆಗುವುದಿಲ್ಲ. ಅವರು ಆನ್ಲೈನ್ ತರಗತಿಗೆ ಹಾಜರಾಗಲಿ...

ಸಾಯಿ ರಾಧಾ ಪ್ರೈಡ್ 73ನೇ ಗಣರಾಜ್ಯೋತ್ಸವ ಆಚರಣೆ

ಉಡುಪಿ ಬ್ರಹ್ಮಗಿರಿ ಸಾಯಿ ರಾಧಾ ಪ್ರೈಡ್ ಅಪಾರ್ಟ್‌ಮೆಂಟ್ ಮಾಲಕರ ಸಂಘದ ವಸತಿ ಸಮುಚ್ಚಯದಲ್ಲಿ ಇಂದು 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಸಂಘದ ಅಧ್ಯಕ್ಷ ಪ್ರವೀಣ್ ಭಟ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಮೋಹನದಾಸ ಪಾಟೀಲ ಸ್ವಾಗತಿಸಿ,...

ಉಡುಪಿ ಹಿಜಾಬ್ ವಿವಾದ: ಯಥಾ ಸ್ಥಿತಿಗೆ ಸರಕಾರ ಆದೇಶ

ಉಡುಪಿ:ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ್ದ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಸ್ಕಾರ್ಫ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದಲ್ಲಿ ಅಧ್ಯಯನ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಿ, ಸಮಿತಿ ಸಲ್ಲಿಸುವ ಶಿಫಾರಸ್ಸುಗಳನ್ನು...

ಎಸ್ಸೆಸ್ಸೆಫ್ ಕ್ಯಾಂಪಸ್ ವಿಂಗ್ ನಡೆಸುತ್ತಿರುವ ಸ್ಕಾರ್ಫ್ ವಿವಾದ ಬಗೆಹರಿಸಲು ಕಾನೂನಾತ್ಮಕ ಹೋರಾಟಕ್ಕೆ ಸುನ್ನೀ ಸಂಘಟನೆಗಳ ಬೆಂಬಲ

ಉಡುಪಿ ಸರಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಸ್ಕಾರ್ಫ್ ವಿವಾದದ ಬಗ್ಗೆ ಹಲವು ಹೋರಾಟಗಳನ್ನು ನಮ್ಮ ಸಂಘಟನೆಗಳು ನಡೆಸುತ್ತಿದ್ದು ಇನ್ನಷ್ಟು ಹೋರಾಟಗಳನ್ನು ಸಕ್ರಿಯ ಗೊಳಿಸುವ ನಿಟ್ಟಿನಲ್ಲಿ ಸುನ್ನೀ ಸಂಘಟನೆಗಳ...

ಉಡುಪಿ ವರ್ತಕರ ನಿರ್ಧಾರಕ್ಕೆ ಕಾಂಗ್ರೆಸ್ ‌ಮುಖಂಡರ ಬೆಂಬಲ

ನಿನ್ನೆ ಉಡುಪಿಯಲ್ಲಿ ವರ್ತಕರ ಸಂಘದ ಒಕ್ಕೂಟದವರು ಪತ್ರಿಕಾಗೋಷ್ಠಿ‌ ನಡೆಸಿ ಸರ್ಕಾರದ ಅವೈಜ್ಞಾನಿಕ ‌ವಾರಾಂತ್ಯ ಕರ್ಫ್ಯೂ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಾ ಇದೇ‌ ಬರುವ ಶನಿವಾರ ರವಿವಾರ ವ್ಯಾಪಾರ ಸ್ಥಗಿತ ಗೊಳಿಸುವುದಿಲ್ಲ ಎಂದಿದ್ದಾರೆ. ಈ‌ ನಿರ್ಧಾರವನ್ನು ಸಂಪೂರ್ಣವಾಗಿ...

ಕೇಂದ್ರ ಸರಕಾರದಿಂದ ನಾರಾಯಣ ಗುರು ಸ್ತಬ್ಧಚಿತ್ರವನ್ನು ನಿರಾಕರಣೆ, ಮಾನವ ಕುಲಕ್ಕೆ ಮಾಡಿದ ಅಪಮಾನ – ವೆರೋನಿಕಾ ಕರ್ನೆಲಿಯೋ

ಉಡುಪಿ: ರಾಜ್ಯೋತ್ಸವ ಪೆರೇಡ್ ಗೆ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರ ಸ್ತಬ್ಧಚಿತ್ರವನ್ನು ನಿರಾಕರಣೆ ,ಮಾನವ ಕುಲಕ್ಕೆ ಮಾಡಿದ ಅಪಮಾನ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕಾರ್ನೆಲಿಯೋ ರವರು ತಿಳಿಸಿದ್ದಾರೆ. ನಾರಾಯಣ ಗುರುಗಳು ಮಾನವತೆಯ ಹಾಗೂ...

ಉಡುಪಿ ಸ್ಕಾರ್ಫ್ ವಿವಾದ; ಕಾಲೇಜ್ ಗೇಟ್ ಮುಂಭಾಗ ಭಿತ್ತಿ ಪತ್ರ ಪ್ರದರ್ಶಿಸಿ ನಿಂತ ಸಂತ್ರಸ್ತ ವಿದ್ಯಾರ್ಥಿಗಳು

ಉಡುಪಿ :- ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಕಿದ್ದಾರೆ ಎಂಬ ಕಾರಣಕ್ಕಾಗಿ ತರಗತಿ ನಿರಾಕರಿಸಿದ ಘಟನೆಗೆ ಇನ್ನೂ ಬಗೆಹರಿದಿಲ್ಲ. ಇದರ ನಡುವೆ ವಿದ್ಯಾರ್ಥಿನಿಯರು ಇಂದು ಮತ್ತೆ ಭಿತ್ತಿ ಪತ್ರ ಹಿಡಿದು...
[td_block_21 custom_title=”Popular” sort=”popular”]