ಉಡುಪಿ: ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಆಗದಂತೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ...
"ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ತಲೆದೋರಿರುವ ಸಿಎನ್'ಜಿ ಗ್ಯಾಸ್ ಕೊರತೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲೆಯ ವಿವಿಧ ಆಟೋ ರಿಕ್ಷಾ ಸಂಘಟನೆಗಳು ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರಿಗೆ ಮನವಿ ಸಲ್ಲಿಸಿತು.
ಜಿಲ್ಲೆಯಲ್ಲಿ ಸಿಎನ್ಜಿ ಪೂರೈಕೆಯಲ್ಲಿ...
ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು ಹೆದ್ದಾರಿಯಲ್ಲಿ ಏಕಮುಖ ರಸ್ತೆಯಲ್ಲೇ ಎರಡು ಕಡೆಯ ವಾಹನಗಳು ಚಲಿಸಲು ಅನುವು ಮಾಡಿಕೊಟ್ಟ ಕಾರಣ ಸಂಜೆ ಹೊತ್ತು ಉಡುಪಿಯ ಪ್ರಮುಖ ಜಂಕ್ಷನ್ ಗಳಲ್ಲಿ ಕೆಲ...
ಉಡುಪಿ: ದೆಹಲಿಯಲ್ಲಿ ಸೋಮವಾರ ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಹಾಗೂ ಅಕ್ಷರ ಸಂತ ಖ್ಯಾತಿಯ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿ...
ಕಾರ್ಕಳ: ನಗರದ ಬಜರಂಗದಳದ ಮುಖಂಡನೊಬ್ಬ ಕಾರ್ಯಕರ್ತನ ಪತ್ನಿಯನ್ನು ಅಪಹರಿಸಿ ಸುದ್ದಿಯಲ್ಲಿದ್ದಾನೆ.
ಈ ಕೃತ್ಯ ಎಸಗಿದವನು ಬಜಗೋಳಿಯ ಬಜರಂಗದಳದ ವಲಯ ಸಂಚಾಲಕ ಸಂದೀಪ್ ಆಚಾರ್ಯ. ಈತನ ಕೃತ್ಯದ ವಿರುದ್ಧ ಪ್ರಕರಣ ದಾಖಲಾಗಿದೆ. ಮೂಡಬಿದರೆ ಬಜರಂಗದಳದ ಕಾರ್ಯಕರ್ತ...
ಮಂಗಳೂರು: ಕರಾವಳಿ ಭಾಗದಲ್ಲಿ ಈ ಬಾರಿ ಮುಂಗಾರು ಮಳೆ ವಾಡಿಕೆಯಂತೆ ಸುರಿಯದೆ ನಿರೀಕ್ಷೆಯನ್ನು ಹುಸಿಗೊಳಿಸಿದ್ದು, ಈಗ ಹಿಂಗಾರು ಮಳೆ ಆರಂಭವಾಗಿದೆ. ಆಗಮನದಲ್ಲೇ ಉತ್ತಮ ಮಳೆ ಸುರಿಸುತ್ತಿರುವ ಹಿಂಗಾರು ಮತ್ತಷ್ಟು ನಿರೀಕ್ಷೆ ಮೂಡಿಸಿದೆ.
ಕರಾವಳಿ ಪ್ರದೇಶದ...
ಉಡುಪಿ: ಜಿಲ್ಲಾದ್ಯಂತ ಮಂಗಳವಾರ ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತ ಗೊಂಡಿತು.
ಅ.12ರ ಮುಂಜಾನೆ 8.30ರ ಹಿಂದಿನ 24 ಗಂಟೆಯಲ್ಲಿ ಉಡುಪಿ ತಾಲೂಕಿನಲ್ಲಿ 21.8 ಮಿ.ಮೀ., ಬ್ರಹ್ಮಾವರ 27 ಮಿ.ಮೀ., ಕಾಪು 38.8...
ಕೋಟ: ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಬಂದ ದೂರಿನ ಹಿನ್ನಲೆಯಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕ್ರೈಸ್ತ ಮಿಶನರಿಗಳಾದ ಜ್ಯೋತಿ, ಪ್ರಕಾಶ್, ಮನೋಹರ್,ರವಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯು ಶಿರಿಯಾರ...
ಉಡುಪಿ: ಮಹಿಳೆಯರನ್ನು ಸದಾ ಬಿಜೆಪಿಗರು ಮಾತೆ, ತಾಯಿ ಎಂದು ಕೇವಲ ನಾಟಕೀಯವಾಗಿ ಸಂಬೋಧಿಸುವುದು ಬಿಟ್ಟರೆ ನಿಜವಾಗಿ ಮಹಿಳೆಯರ ಮೇಲೆ ಇರುವ ಗೌರವ ಏನು ಎಂಬುದು ಬೆಳಗಾವಿ ಮಾಜಿ ಶಾಸಕ ಸಂಜಯ ಪಾಟೀಲ್ ಅವರ...
ಬೈಂದೂರು:ಸೆ.27;ಕಳೆದ 10 ತಿಂಗಳು ರೈತರು ಬೆಂಬಲ ಬೆಲೆ ಕಾಯ್ದೆಯಲ್ಲಿ ತರಬೇಕು ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರೂ ಕೇಂದ್ರ ಸರಕಾರ ಮಾತ್ರ ಕಾಟಾಚಾರಕ್ಕಾಗಿ ರೈತ ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸುತ್ತದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ...