HomeUdupi

Udupi

ಉಡುಪಿ: ಅರಬಿ ಸಮುದ್ರದಲ್ಲಿ ‌ಮುಳುಗಿದ ಬೋಟ್

"ಉಡುಪಿ: ಮೀನುಗಾರಿಕೆ ತೆರಳಿದ್ದ ಬೋಟಿಗೆ ಸಮುದ್ರ ಮಧ್ಯೆ ಇನ್ನೊಂದು ಬೋಟು ಢಿಕ್ಕಿ ಹೊಡೆದ ಪರಿಣಾಮ ಬೋಟು ಮುಳುಗಡೆ ಯಾಗಿದ್ದು, ಇದರಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, 3 ದಿನ ಭಾರೀ ಮಳೆ, ರಾಜ್ಯದ ವಿವಿಧ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ | ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ!

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 21ರವರೆಗೆ ಭಾrI ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಶನಿವಾರ ಕೂಡ ಗುಡುಗು ಸಹಿತ ಜೋರು ಮಳೆಯಾಗಿದೆ. ಕರಾವಳಿ,...

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ ಮೂರು ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಕುಂದಾಪುರ: ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯೊಂದು ವರದಿಯಾಗಿದ್ದು ಮನೆಯಲ್ಲಿಯೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹ ಜೊತೆ ಅನ್ನ ಆಹಾರ ಇಲ್ಲದೇ ಮೂರು - ನಾಲ್ಕು ದಿನ ಕಳೆದ 32ರ ಹರೆಯದ...

ಕೋರೊನಾ ಸೋಂಕು ಕಂಡು ಬಂದರೆ ಆ ತರಗತಿ ಮಾತ್ರ ಐದು ದಿನ ಬಂದ್- ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಪ್ರಕರಣ ಪತ್ತೆಯಾದರೆ ಆಯಾ ತರಗತಿಯನ್ನು ಐದು ದಿನ ಬಂದ್‌ ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಮಾಹಿತಿ ನೀಡಿದ್ದಾರೆ. ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ...

ಕೊಲ್ಲೂರು ಬಳಿ ಭೀಕರ ಅಪಘಾತ: ಬಸ್ ಮಗುಚಿ ಬಿದ್ದು 6 ಮಂದಿಗೆ ಗಂಭೀರ ಗಾಯ

ಉಡುಪಿ: ಸಿಗಂಧೂರಿನಿಂದ ಕೊಲ್ಲೂರಿಗೆ ಯಾತ್ರಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ಸೊಂದು ದಳಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪರಿಣಾಮ ಇಬ್ಬರು ಮಹಿಳೆಯರ ಕೈ ತುಂಡಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ...

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ – ಗಿರೀಶ್ ಕಾಸರವಳ್ಳಿ ಅವರಿಗೆ ‘ವಿಶ್ವಪ್ರಭಾ’ ಪುರಸ್ಕಾರ

ಕನ್ನಡ, ನಾಡು-ನುಡಿ, ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿರುವ ಕಲಾವಿದರಿಗೆ ಉಡುಪಿ ವಿಶ್ವನಾಥ ಶೆಣಿೈ ಹಾಗೂ ಪ್ರಭಾವತಿ ವಿಶ್ವನಾಥ ಶೆಣೈ ಇವರ ಪ್ರಾಯೋಜಕತ್ವದಲ್ಲಿ ಪ್ರತಿವರ್ಷ ಪ್ರದಾನ ಮಾಡುತ್ತಿರುವ 'ವಿಶ್ವಪ್ರಭಾ ಪುರಸ್ಕಾರ' ಕ್ಕೆ ಈ ವರ್ಷ...

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಮನೆ ಸೀಲ್’ಡೌನ್ ಮಾಡಲಿದ್ದೇವೆ – ಸಚಿವ ಸುನೀಲ್ ಕುಮಾರ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಜಾಸ್ತಿಯಾಗುತ್ತಿರುವುದರಿಂದ ತಾಲೂಕುಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಕೊರೊನಾ ಸೋಂಕಿತರನ್ನು ಕೇಂದ್ರಕ್ಕೆ ವರ್ಗಾಯಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದೇವೆ. ಮನೆಗಳನ್ನು ಸೀಲ್‌ಡೌನ್‌ ಮಾಡಲಿದ್ದೇವೆ ಎಂದು ಇಂಧನ...

ವಾರಾಂತ್ಯ ಕರ್ಫ್ಯೂ- ಶನಿವಾರ ಶಾಲಾ ಕಾಲೇಜಿಗೆ ರಜೆ; ಉಡುಪಿ ಡಿಸಿ ಆದೇಶದಲ್ಲೇನಿದೆ?

ಉಡುಪಿ : ಶುಕ್ರವಾರ ರಾತ್ರಿಯಿಂದ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಾಗುತ್ತಿರುವುದರಿಂದ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಇರಲಿದೆ ಮತ್ತು ಪೂರ್ವ ನಿಗದಿತ ಧಾರ್ಮಿಕ, ಸಾಂಪ್ರದಾಯಿಕ ಆಚರಣೆಗೆ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌...

ಉಡುಪಿ: ಅತಿಥಿ ಉಪನ್ಯಾಸಕರಿಂದ ಮುಖ್ಯಮಂತ್ರಿ ಬೊಮ್ಮಾಯಿ ಮುಖವಾಡ ತೊಟ್ಟು ಪ್ರತಿಭಟನೆ

ಉಡುಪಿ: ಅತಿಥಿ ಉಪನ್ಯಾಸಕರು ತಮ್ಮ ಹುದ್ದೆಯನ್ನು ಖಾಯಂಗೊಳಿಸಬೇಕೆಂದು ರಾಜ್ಯ ಸರಕಾರವನ್ನು ಆಗ್ರಹಿಸಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಧರಣಿ ನಡೆಸಿದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮುಖವಾಡ ಧರಿಸಿಕೊಂಡು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ...

ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸುವಂತೆ ಎಚ್ಚರಿಸಿದ ಜಿಲ್ಲಾಧಿಕಾರಿ ‌ಕುರ್ಮಾ ರಾವ್!

ಉಡುಪಿ: ಇಂದು ಮಣಿಪಾಲ್ ನ ಟೈಗರ್ ಸರ್ಕಲ್ , ಬಸ್ ಸ್ಟಾಂಡ್‌, ರಸ್ತೆ ಬದಿಯ ಅಂಗಡಿ ಮುಂಗಟ್ಟು ಸೇರಿದಂತೆ ಮಾಲ್ ಗಳಿಗೆ ಭೇಟಿ ನೀಡಿ , ಅಲ್ಲಿನ ವ್ಯಾಪಾರಿಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಚಾಚೂ...
[td_block_21 custom_title=”Popular” sort=”popular”]