HomeUdupi

Udupi

ಹಾಸನ ಜಿಲ್ಲೆಯ NDA ಅಭ್ಯರ್ಥಿ ಪ್ರಜ್ವಲ್ ನನ್ನು ಬಂಧಿಸಲು ಒತ್ತಾಯಿಸಿ SDPI ಉಡುಪಿ ಜಿಲ್ಲೆ ವತಿಯಿಂದ ಪ್ರತಿಭಟನೆ

" ಹಾಸನ ಜಿಲ್ಲೆಯ NDA ಅಭ್ಯರ್ಥಿ ಪ್ರಜ್ವಲ್ ನನ್ನು ಬಂಧಿಸಲು ಒತ್ತಾಯಿಸಿ ಮತ್ತು BJPಯ ಪಕ್ಷಪಾತ ಧೋರಣೆ ಖಂಡಿಸಿ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಇಂದು...

ಉಡುಪಿ | ವ್ಯಕ್ತಿ ನಾಪತ್ತೆ

ಉಡುಪಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಬೈಂದೂರು ತಾಲೂಕು ಹೇರೂರು ಗ್ರಾಮದ ರಾಗಿಹಕ್ಲು ಕಟ್ಕೇರಿ ನಿವಾಸಿ ಹೆಚ್ ಶೇಖರ್ ಗೌಡ (40) ಎಂಬ ವ್ಯಕ್ತಿಯು ಮೇ 5 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು...

ಉಡುಪಿಯ ಸಹನಾ ರಾಜ್ಯಕ್ಕೆ ತೃತೀಯ- ಸಿಹಿ ತಿನ್ನಿಸಿ ಶುಭಕೋರಿದ ಮುಖ್ಯೋಪಾಧ್ಯಾಯಿನಿ

ಬಹುನಿರೀಕ್ಷಿತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದೆ. ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದೆ. ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ ಎನ್ 623...

ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಿದರೆ ತಪ್ಪಿಲ್ಲ – ಶಾಸಕ ರಘುಪತಿ ಭಟ್

ಉಡುಪಿ: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬೇಕೋ ಬೇಡವೋ ಎಂಬ ಚರ್ಚೆಯ ನಡುವೆ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಿದರೆ ತಪ್ಪಿಲ್ಲ ಎಂದು ಶಾಸಕ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಮೊಟ್ಟೆ ಕೊಟ್ಟರೆ ತಪ್ಪು ಎಂದು...

ಸಂವಿಧಾನ ಇಲ್ಲದಿದ್ದರೆ ಈಗಿನ ಸ್ಥಾನಮಾನ ಏರಿಗೂ ಸಿಗುತ್ತಿರಲಿಲ್ಲ – ಪ್ರೊ.ಫಣಿರಾಜ್

ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು. ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ ಜಿಲ್ಲಾ...

ಉಡುಪಿ: ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

ಹೆಬ್ರಿ : ಶಿವಪುರ ಗ್ರಾಮದ ಭಟ್ರಾಡಿ ಹೊಳೆಗೆ ಈಜಲು ಹೋದ ವಿದ್ಯಾರ್ಥಿಗಳಲ್ಲಿ ಮೂವರು ನೀರುಪಾಲಾಗಿದ್ದಾರೆ. ಹಿರಿಯಡಕ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಪಾಡಿಗಾರ ಮೂಲದ ಸುದರ್ಶನ್(17) ,ಕಿರಣ್ (17)ಹಾಗೂ ಹಿರಿಯಡಕದ ಸೋನಿಶ್ (16) ಮೃತಪಟ್ಟವರು...

ಅರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡುವ ಮೂಲಕ ಜಮಾಅತೆ ಇಸ್ಲಾಮಿ ಹಿಂದ್ ಪ್ರವಾದಿಯ ಮಾದರಿ ಅನುಸರಿಸುತ್ತಿದೆ : ಕೋಟ ಇಬ್ರಾಹಿಮ್ ಸಾಹೇಬ್

‌ಜಮಾಅತೆ ಇಸ್ಲಾಮೀ ಹಿಂದ್ ವಿವಿಧ ರೀತಿಯಲ್ಲಿ ಜನಸೇವೆಯಲ್ಲಿ ತೊಡಗಿದ್ದು ಸಮಾಜದ ಅಶಕ್ತರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಪ್ರವಾದಿ ಮಹಮ್ಮದ್(ಸ)ರ ಮಾದರಿಯನ್ನು ಅನುಸರಿಸುತಿದೆ. ಇದು ಅಲ್ಲಾಹನ ಆಜ್ಞೆ ಪಾಲಿಸಿ ಆತನಿಗೆ ಕೃತಜ್ಞತೆಯನ್ನು ಅರ್ಪಿಸುವ ಉತ್ತಮ...

ಪೇಜಾವರ ಶ್ರೀ ಪದ್ಮವಿಭೂಷಣ: ಮೋದಿಯನ್ನು ಹೊಗಳಿದ ಕಾಂಗ್ರೆಸ್ ಮುಖಂಡ ಪ್ರಮೋದ್ ‌ಮಧ್ವರಾಜ್

ಉಡುಪಿ: ಶ್ರೀ ವಿಶ್ವೇಶತೀರ್ಥರಿಗೆ ಪದ್ಮವಿಭೂಷಣ ಪ್ರಶಸ್ತಿ ದೊರಕಿದ ಹಿನ್ನಲೆಯಲ್ಲಿ ಅವರ ಅಭಿಮಾನಿ ಬಳಗದಿಂದ ಮಠಕ್ಕೆ ಪ್ರಶಸ್ತಿಯನ್ನು ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಶಸ್ತಿ ನೀಡಿದ ಕಾರಣಕ್ಕೆ...

ಶ್ರೀ ವಿಶ್ವೇಶತೀರ್ಥರಿಗೆ ಪದ್ಮವಿಭೂಷಣ,ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಇಂದು ಪ್ರದಾನ

ಉಡುಪಿ: ದೆಹಲಿಯಲ್ಲಿ ಸೋಮವಾರ ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಹಾಗೂ ಅಕ್ಷರ ಸಂತ ಖ್ಯಾತಿಯ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿ...

ಕಾರ್ಕಳ: ಬಜರಂಗದಳ ಮುಖಂಡನಿಂದ ಕಾರ್ಯಕರ್ತನ ಪತ್ನಿಯ ಅಪಹರಣ!

ಕಾರ್ಕಳ: ನಗರದ ಬಜರಂಗದಳದ ಮುಖಂಡನೊಬ್ಬ ಕಾರ್ಯಕರ್ತನ ಪತ್ನಿಯನ್ನು ಅಪಹರಿಸಿ ಸುದ್ದಿಯಲ್ಲಿದ್ದಾನೆ. ಈ ಕೃತ್ಯ ಎಸಗಿದವನು ಬಜಗೋಳಿಯ ಬಜರಂಗದಳದ ವಲಯ ಸಂಚಾಲಕ ಸಂದೀಪ್ ಆಚಾರ್ಯ. ಈತನ ಕೃತ್ಯದ ವಿರುದ್ಧ ಪ್ರಕರಣ ದಾಖಲಾಗಿದೆ. ಮೂಡಬಿದರೆ ಬಜರಂಗದಳದ ಕಾರ್ಯಕರ್ತ...
[td_block_21 custom_title=”Popular” sort=”popular”]