HomeUdupi

Udupi

ಪಕ್ಷ ವಿರೋಧಿ ಚಟುವಟಿಕೆ ಸಹಿಸಲಾಗದು, ನಿರ್ದಾಕ್ಷಿಣ್ಯ ಕ್ರಮ: ಕಿಶೋರ್ ಕುಮಾರ್

ಉಡುಪಿ: ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಘೋಷಣೆಯಾಗಿದೆ. ಈಗಾಗಲೇ ಚುನಾವಣಾ ಕೆಲಸ ಕಾರ್ಯಗಳು ವೇಗ ಪಡೆದಿವೆ. ಬಿಜೆಪಿ ಕಾರ್ಯಕರ್ತ ಆಧಾರಿತ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಯಾವುದೇ ಪಕ್ಷ ವಿರೋಧಿ ಚಟುವಟಿಕೆಗಳನ್ನು...

ಬಿಜೆಪಿ ನಾಯಕರಿಂದ ಕರಾವಳಿಯ ಕಡೆಗಣನೆ: ರಘುಪತಿ ಭಟ್

ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯದ ನಾಯಕರು ಕರಾವಳಿಯ ಕಾರ್ಯಕರ್ತರನ್ನು, ಮತದಾರರನ್ನು ನಿರ್ಲಕ್ಷ್ಯ ಮಾಡುತ್ತಾ ಬರುತ್ತಿದ್ದಾರೆ. ತಾವು ಏನು ಮಾಡಿದರೂ ಕರಾವಳಿಯ ಬಿಜೆಪಿ ಕಾರ್ಯಕರ್ತರು, ಮತದಾರರು ತಮಗೆ ಮತಹಾಕುತ್ತಾರೆ ಎಂದು ಅಂದುಕೊಂಡಿದ್ದಾರೆ‌ ಎಂದು ಮಾಜಿ‌ಶಾಸಕ,...

ಉಡುಪಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

ಉಡುಪಿ, ಮೇ 17: ಕಾನೂನು ವಿದ್ಯಾರ್ಥಿಗಳಿಬ್ಬರು ಉಡುಪಿ ನಗರ ಸಂಚಾರ ಠಾಣೆಯ ಎಸ್ಸೈ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಘಟನೆ ಮೇ 16ರಂದು ರಾತ್ರಿ ಕಲ್ಸಂಕ ಸಮೀಪ ನಡೆದಿದೆ. ಆರೋಪಿಗಳನ್ನು ಶ್ರೀವತ್ಸ ಮತ್ತು ಗಣೇಶ್...

ಸರ್ವರಿಗೂ ಕ್ರಿಸ್ಮಸ್ ಶುಭಾಶಯ ಕೋರಿದ ಉಡುಪಿ ಧರ್ಮಾಧ್ಯಕ್ಷರಾದ ಬಿಷಪ್ ಜೇರಾಲ್ಡ್ ಲೋಬೊ

ಉಡುಪಿ:ಕ್ರಿಸ್‍ಮಸ್ ಸಂದೇಶ ಸ್ವರ್ಗ ಭುವಿಗಳಿಗೆ ಮಹದಾನಂದವನ್ನು ತಂದ ಸುದಿನವೇ ಕ್ರಿಸ್‍ಮಸ್. ದೇವಪುತ್ರ ಈ ಲೋಕದಲ್ಲಿ ಮುಗ್ಧ ಮಗುವಾಗಿ ಜನಿಸಿ, ಪಾಪವೊಂದನ್ನು ಬಿಟ್ಟು ಇನ್ನೆಲ್ಲದರಲ್ಲಿಯೂ ನಮ್ಮಂತೆಯೇ ಆಗಬಯಸಿದ ಯೇಸುಸ್ವಾಮಿ ಬಡವರಿಗೆ ಆಶಾಕಿರಣವಾಗಿ, ದುಃಖಿತರಿಗೆ ಸಾಂತ್ವನವಾಗಿ,...

ಬೆಳ್ತಂಗಡಿ: ಮಗುವಿನ ಸಹಿತ ಮಹಿಳೆ ನಾಪತ್ತೆ

ಬೆಳ್ತಂಗಡಿ: ತನ್ನ ಮೂವರು ಮುಕ್ಕಳೊಂದಿಗೆ ಊಟ ಮಾಡಿ ಮಲಗಿದ್ದ ಮಹಿಳೆಯೋರ್ವಳು, ಬೆಳಿಗ್ಗೆ ತನ್ನ ಒಂದು ಮಗುವಿನ ಸಹಿತ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೆರಾಡಿ ಗ್ರಾಮದ...

ಕಾಯಿದೆಯಿಂದಾಗಿ ಮಿಷನರಿಗಳು ನಡೆಸುತ್ತಿದ್ದ ಮುಗ್ಧ ಹಿಂದುಗಳ ಮತಾಂತರ ಅಂತ್ಯವಾಗಲಿದೆ – ವಿಕ್ರಮಾರ್ಜುನ ಹೆಗ್ಗಡೆ

ಉಡುಪಿ: ಸನಾತನ ಹಿಂದೂ ಧರ್ಮದ ಮೇಲೆ ಸಾಂಸ್ಕೃತಿಕವಾಗಿ ಯುದ್ದ ಸಾರಿರುವ ಜಿಹಾದಿ ಮತ್ತು ಮಿಷನರಿಗಳ ವಿರುದ್ದ ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ 'ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ...

ಮಹಿಳೆಯರ ವಿವಾಹದ ವಯಸ್ಸನ್ನು 21 ಕ್ಕೆ ಏರಿಸುವ ಅಗತ್ಯವಿದೆ – ಶ್ಯಾಮಲ ಕುಂದರ್

ಉಡುಪಿ: ಮಹಿಳೆಯರ ಮದುವೆ ವಯಸ್ಸನ್ನು ೨೧ ಕ್ಕೆ ಏರಿಸಿರುವುದು ಅವಶ್ಯಕವಿದೆ. ಕೇಂದ್ರ ಸರಕಾರ ಮಹಿಳೆಯರ ಸಬಲೀಕರಣ ನಡೆಸುವುದಕ್ಕಾಗಿಯೇ ಈ ನೀತಿಯನ್ನು ತರಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ತಿಳಿಸಿದ್ದಾರೆ. ಪ್ರಧಾನ...

ಕರಾವಳಿಯಲ್ಲಿ ಚಳಿ ಚಳಿ !

ಉಡುಪಿ/ಮಂಗಳೂರು: ಕರಾವಳಿಯಲ್ಲಿ ಚಳಿ ಆರಂಭವಾಗಿದ್ದು ಉಷ್ಣಾಂಶದಲ್ಲಿ ಇಳಿಕೆಯಾಗಿದೆ. ಯಾವಾಗಲೂ ಬಿಸಿಯ ವಾತಾವರಣ ಇರುವ ದ.ಕ, ಉಡುಪಿ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 20 ಡಿಗ್ರಿ ದಾಖಲಾಗಿದೆ.ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಮಂಗಳವಾರ ಬೆಳಗ್ಗೆ ಚಳಿಯ ವಾತಾವರಣ...

ಕಾಪು ಪುರಸಭೆ ಚುನಾವಣೆ: ಅದ್ದೂರಿಯಾಗಿ ನಡೆಯುತ್ತಿದೆ ವಿವಿಧ ಪಕ್ಷಗಳ ಚುನಾವಣಾ ಪ್ರಚಾರ

ಕಾಪು: ಪುರಸಭೆ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷಗಳು ನಾನಾ ಕಸರತ್ತಿನಲ್ಲಿ ತೊಡಗಿಸಿಕೊಂಡಿವೆ. ಪುರಸಭೆಯಲ್ಲಿ ಈ ಬಾರಿ ಕಾಂಗ್ರೆಸ್, ಬಿಜೆಪಿ,ಜೆಡಿಎಸ್,ಎಸ್.ಡಿ.ಪಿಐ ಮತ್ತು ವೆಲ್ಫೇರ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು ಅವರೊಂದಿಗೆ ಪಕ್ಷೇತರರ ಕಾವು ಜೋರಾಗಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್'ನ ಘಟಾನುಘಟಿ...

ಮುಂದಿನ ಐವತ್ತು ವರ್ಷದಲ್ಲಿ ಏನು ಮಾಡಬೇಕೆಂಬ ದೂರದೃಷ್ಟಿಯುಳ್ಳ ಪಕ್ಷಕ್ಕೆ ಮತ ನೀಡಬೇಕು – ಉಡುಪಿಯಲ್ಲಿ ಅಣ್ಣಾಮಲೈ

ಉಡುಪಿ: ನಾವು ತಾತ್ಕಾಲಿಕ ರಾಜಕೀಯ ವ್ಯವಸ್ಥೆಗೆ ಬದಲಾಗದೆ ಮುಂದಿನ 50 ವರ್ಷಗಳಲ್ಲಿ ಏನು ಮಾಡಬೇಕೆಂಬ ದೂರದೃಷ್ಟಿ ಬೆಳೆಸಿಕೊಳ್ಳಬೇಕು. ಅಂತಹ ದೃಷ್ಟಿಯುಳ್ಳ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಮಾತ್ರ ಇದು ಸಾಧ್ಯ ಎಂದು ತಮಿಳುನಾಡಿನ ಬಿಜೆಪಿ...
[td_block_21 custom_title=”Popular” sort=”popular”]