HomeUdupi

Udupi

ಉಡುಪಿ | ಹೂಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಕೊಟ್ಟ ನೆಟ್ ವರ್ಕ್ – ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರ ಪರದಾಟ !

ಉಡುಪಿ: ಹೂಡೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಯಾವುದೇ ಕಂಪೆನಿಯ ಮೊಬೈಲ್ ನೆಟ್ ವರ್ಕ್ ಇಲ್ಲದೆ ಪರದಾಡುವಂತಾಗಿದೆ. ಮೊಬೈಲ್ ಫೋನ್ ಸಲ್ಪ ಸಮಯ ಸ್ಥಗಿತಗೊಂಡರೆ ವ್ಯಾಪಾರ - ವ್ಯವಹಾರಗಳು, ಬ್ಯಾಂಕಿಂಗ್ ಸಂಬಂಧಿಸಿದ...

ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

ಮಂಗಳೂರು: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ನಿರೀಕ್ಷೆ ಇದೆ. ಮೇ 21 ಮತ್ತು 22 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ...

ಕಾರ್ಕಳ: ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದಸ್ಯರು ನೀರಿನಲ್ಲಿ ಮುಳುಗಿ ಮೃತ್ಯು

ಕಾರ್ಕಳ: ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುದೆಲ್ಕಡಿ ಸಮೀಪದ ಉಬ್ರೇಲು ಗುಂಡಿ ಕೆರೆಗೆ ಯಲ್ಲಿ ಮೀನು...

ಕನ್ನಡ ಭಾವುಟಕ್ಕೆ ಬೆಂಕಿ ಖಿದ್ಮಾ ಫೌಂಡೇಶನ್ ಕರ್ನಾಟಕ ಖಂಡನೆ

ನಾಡಧ್ವಜ ತಾಯಿ ಭುವನೇಶ್ವರಿಯ ಭಾವುಟವನ್ನು ಕೊಟ್ಟಂತಹ ಕನ್ನಡ ವಿರೋಧಿಗಳನ್ನು ಕೂಡಲೇ ಬಂಧಿಸಬೇಕು. ಇದು ಕನ್ನಡಕ್ಕೂ ಕನ್ನಡ ನಾಡು ನುಡಿ, ಸಂಸ್ಕೃತಿ ಮತ್ತು ಎಲ್ಲಾ ಕನ್ನಡಗರಿಗೆ ಮಾಡಿದ ಅವಮಾನವಾಗಿದೆ. ನಮ್ಮ ನಾಡಿನ ವಿರುದ್ಧ ಧ್ವನಿಯೆತ್ತಿದವರಿಗೆ...

ಪಾಪ್ಯುಲರ್ ಫ್ರಂಟ್ ನಾಯಕರ ಅಕ್ರಮ ಬಂಧನ ಖಂಡಿಸಿ ಶಾಂತಿಯುತ ಪ್ರತಿಭಟನೆ ನಡೆಸಿದವರ ಮೇಲೆ ಉಪ್ಪಿನಂಗಡಿ ಪೊಲೀಸರ ದೌರ್ಜನ್ಯ ಖಂಡಿಸಿ ಪಾಪ್ಯುಲರ್ ಫ್ರಂಟ್ ಉಡುಪಿ ಪ್ರತಿಭಟನೆ

ಪಾಪ್ಯುಲರ್ ಫ್ರಂಟ್ ನಾಯಕರ ಅಕ್ರಮ ಬಂಧನ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದವರ ಮೇಲೆ ಲಾಠಿ ಚಾರ್ಜ್ ನಡೆಸಿದ ಉಪ್ಪಿನಂಗಡಿ ಪೊಲೀಸರ ಕೃತ್ಯವನ್ನು ಪಾಪ್ಯುಲರ್ ಫ್ರಂಟ್ ಬಲವಾಗಿ ಖಂಡಿಸುತ್ತದೆ ಮತ್ತು ಅಕ್ರಮ ಬಂಧನದಲ್ಲಿರುವ ನಾಯಕರನ್ನು...

ಮತಾಂತರ ನಿಷೇದ ಮಸೂದೆ ವಿರೋಧಿಸಿ ಸಾಲಿಡಾರಿಟಿ ಉಡುಪಿಯಿಂದ ಜಿಲ್ಲಾಧಿಕಾರಿಗೆ ಮನವಿ

ಉಡುಪಿ: ರಾಜ್ಯ ಸರಕಾರ ಸಂವಿಧಾನ ಬಾಹಿರವಾದ ಮತಾಂತರ ನಿಷೇಧ ಮಸೂದೆಯನ್ನು ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದ್ದು ಇದನ್ನು ವಿರೋಧಿಸಿ ಉಡುಪಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸಾಲಿಡಾರಿಟಿ...

ಪಾಂಬೂರು ಮಾನಸ ಪುನರ್ವಸತಿ ಹಾಗೂ ತರಬೇತಿ ಕೇಂದ್ರದ ರಜತ ಮಹೋತ್ಸವ ವರ್ಷ ಸಮಾರಂಭಕ್ಕೆ ಚಾಲನೆ

ಉಡುಪಿ: ವಿಶೇಷ ಮಕ್ಕಳ ಸೇವೆ ದೇವರ ಸೇವೆಯಿದ್ದಂತೆ ಅವರ ಪ್ರತಿಭೆಗೆ ಸ್ಥಾನಮಾನ, ಗೌರವ ನೀಡುವುದರೊಂದಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಅವರೂ ಕೂಡ ತೊಡಗಿಸಿಕೊಳ್ಳುವಂತೆ ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕೆಥೊಲಿಕ್‌ ಸಭಾ...

ಕಾಪು ಪುರಸಭೆ ಚುನಾವಣೆ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಇಬ್ಬರು ಅಭ್ಯರ್ಥಿಗಳಿಂದ ನಾಮ ಪತ್ರ ಸಲ್ಲಿಕೆ

ಕಾಪು: ಡಿಸೆಂಬರ್ 27 ರಂದು ನಡೆಯುವ ಕಾಪು ಪುರಸಭೆ ಚುನಾವಣೆಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ವಾರ್ಡ್ ಸಂಖ್ಯೆ 17 ಮತ್ತು 18 ರಿಂದ ಇಬ್ಬರು ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಿದ್ದಾರೆ. 18...

ಉಡುಪಿ: ಗೋಮಾತೆ ರಕ್ಷಣೆಗೆ ಪ್ರತಿಮನೆಯಲ್ಲೂ ತಲವಾರು ಇಟ್ಟುಕೊಳ್ಳಲು ಕರೆ ನೀಡಿದ ಸಾಧ್ವಿ ಸರಸ್ವತಿ

ಕಾರ್ಕಳ: ಗೋಮಾತೆ ರಕ್ಷಣೆ ಇವತ್ತಿನ‌ ಅತಿ ಅಗತ್ಯಗಳಲ್ಲೊಂದು.ಗೋಮಾತೆ ರಕ್ಷಣೆಗೆ ಪ್ರತಿಮನೆಯಲ್ಲೂ ತಲವಾರು ಖರೀದಿಸಿ ಇಟ್ಟುಕೊಳ್ಳಿ ಎಂದು ಕಾರ್ಕಳದಲ್ಲಿ ಸಾಧ್ವಿ ಸರಸ್ವತಿ ಕರೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಕಾರ್ಕಳದಲ್ಲಿ ಭಾನುವಾರ ನಡೆದ ಹಿಂದೂ ಸಂಗಮ ಸಮಾವೇಶದಲ್ಕಿ...

ಕಾರ್ಕಳ: ನಮ್ಮ ನಾಡು ಒಕ್ಕೂಟದ ವತಿಯಿಂದ ವಿದ್ಯಾ ರ್ಥಿ ವೇತನ ಮತ್ತು ಆರೋಗ್ಯ ಕಾರ್ಡ್ ಶಿಬಿರ

ಕಾರ್ಕಳ: ನಮ್ಮ ನಾಡ ಒಕ್ಕೂಟ(ರಿ) ಕಾರ್ಕಳ ಘಟಕ ಇದರ ವತಿಯಿಂದ ಆಯುಷ್ಮಾನ್ ಕಾರ್ಡ್ ಹಾಗೂ ಎನ್.ಎಸ್.ಪಿ. ವಿಧ್ಯಾರ್ಥಿ ವೇತನ ಶಿಬಿರವನ್ನು “ಜುಮ್ಮಾ ಮಸೀದಿ ಬೈಲೂರು” ಇದರ ಆವರಣದಲ್ಲಿ ಆದಿತ್ಯವಾರ ದಿನಾಂಕ 12.12.2021 ರಂದು...
[td_block_21 custom_title=”Popular” sort=”popular”]