HomeVijayapura

Vijayapura

ಯುಜಿಡಿ ಸಂಸ್ಕರಣಾ ಘಟಕದಲ್ಲಿ ಬಿದ್ದು ಮೂವರು ಮಕ್ಕಳ ಸಾವು ಪ್ರಕರಣ : ಘಟನಾಸ್ಥಳಕ್ಕೆ ಮಕ್ಕಳ ಆಯೋಗದ ಸದಸ್ಯರ ಭೇಟಿ : ಕುಟುಂಬಕ್ಕೆ ಸಾಂತ್ವಾನ

ವಿಜಯಪುರ : ನಗರದ ಗಚ್ಚಿನಕಟ್ಟಿ ಕಾಲೋನಿಯ ಮನೆಯಿಂದ ಮೂವರು ಮಕ್ಕಳು ಕಾಣೆಯಾಗಿ ಮೇ 13 ರಂದು ಇಂಡಿ‌ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ಸಂಸ್ಕರಣ ಘಟಕದ ಕಾಲುವೆಯಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾಸ್ಥಳಕ್ಕೆ...

ಕಾಲುವೆಗಳ ಕ್ಲೋಜರ್ ಕಾಮಗಾರಿಗೆ ಅನುದಾನ ಬಿಡುಗಡೆಗೆ ಆಗ್ರಹ

ವಿಜಯಪುರ : ಲಾಲ್ ಬಹಾದ್ದೂರ ಶಾಸ್ತ್ರೀ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿಗೆ ಸಂಬಂಧಿಸಿದ ಎಲ್ಲ ಕಾಲುವೆಗಳ ಕ್ಲೋಜರ್ ಕಾಮಗಾರಿಗಳನ್ನು ನಡೆಸಲು ರಾಜ್ಯ ಸರ್ಕಾರ ಕೂಡಲೇ ಅನುದಾನ ಬಿಡುಗಡೆಗೊಳಿಸಬೇಕೆಂದು...

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೇಂದ್ರ ಸರ್ಕಾರ ಕ್ರಮ ವಹಿಸಲು ಮನವಿ

ವಿಜಯಪುರ : ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಕೇಂದ್ರ ಸರ್ಕಾರ ಗಂಭೀರ ಕ್ರಮ ವಹಿಸಬೇಕು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮುಖಾಂತರ ಕೇಂದ್ರ...

ವಿಜಯಪುರ: ನಾಡದೇವಿಯ ನವರಾತ್ರಿ ಉತ್ಸವ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5ರ ವರೆಗೆ ನಡೆಯಲಿದೆ – ಜೆಡಿಎಸ್ ಶಾಸಕ ದೇವಾನಂದ್ ಚವ್ಹಾಣ

ವಿಜಯಪುರ: ನಾಡದೇವಿಯ ನವರಾತ್ರಿ ಉತ್ಸವ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5ರ ವರೆಗೂ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ನಡೆಯಲಿದೆ ಎಂದು ಜೆಡಿಎಸ್ ಶಾಸಕ ದೇವಾನಂದ್ ಚವ್ಹಾಣ ಮಾಹಿತಿ ನೀಡಿದರು. ಸುದ್ದಿಗೋಷ್ಟಿಯಲ್ಲಿ...

ವಿಜಯಪುರ: ಮಕ್ಕಳ ಕಳ್ಳರ ವಂದತಿ; ನಾಲ್ವರು ವಶಕ್ಕೆ

ವಿಜಯಪುರ: ಮಕ್ಕಳ ಕಳ್ಳರ ವಂದತಿ ಹಿನ್ನಲೆ ಮತ್ತೆ ನಗರದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ವಿಜಯಪುರ ನಗರದ ಸೆಟ್‌ಲೈಟ್ ಬಳಿ ನಡೆದಿದೆ. ದೆಹಲಿ ಮೂಲದ ನಾಲ್ವರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ನಾಲ್ವರು ಹೂವು...

ನಾಳೆ ಜನಪರ ಉತ್ಸವ’

ವಿಜಯಪುರ : ಇದೇ ದಿ.24 ಶನಿವಾರ ನಗರದ ಆನಂದ ಮಹಲ್ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದಜನಪರ ಉತ್ಸವ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ...

ನಗರದ ಸ್ವಚ್ಚತೆಗೆ ಮೊದಲ ಆದ್ಯತೆ: ವಿಜಯ ಮೆಕ್ಕಳಕಿ

ವಿಜಯಪುರ: ನಗರದ ಸ್ವಚ್ಚತಗೆ ಮೊದಲ ಆಧ್ಯತೆ ನೀಡುವ ನಿಟ್ಟಿನಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಇಂಡಿ ರಸ್ತೆಯಲ್ಲಿ ಸುಮಾರು 32 ಏಕರೆ ಜಾಗೆಯಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲಾಗುತ್ತಿದ್ದು, ಈ ಘನ ತ್ಯಾಜ್ಯದಿಂದ ಬೇರ್ಪಡಿಸಲಾದ...

ಕಬ್ಬಿಣ ರಾಡ್ ತೋರಿಸಿ ಲೂಟಿ ಮಾಡುತ್ತಿದ್ದ ಗ್ಯಾಂಗ್ ಪೊಲೀಸರ ವಶಕ್ಕೆ!

ವರದಿ: ಸಮಿಯುಲ್ಲಾ ಉಸ್ತಾದ ವಿಜಯಪುರ: ಕಬ್ಬಿನ ರಾಡ್ ತೋರಿಸಿ ಹಣ ಲೂಟಿ ಮಾಡುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಸೋಯಲ್ ಕಲೆಗಾರ, ಮೊಹಮ್ಮದ್ ಮುದ್ದಾಪೂರ, ರಾಹುಲ್ ಬೆಳ್ಳುಬ್ಬಿ, ಮಂಜುನಾಥ ಪೀರಗಾ, ಸೋಮನಾಥ್ ಮೋಲೆ ಬಂಧಿತ ಆರೋಪಿಗಳು. ಇನ್ನು...

ವಿಜಯಪುರ: ಪುರಸಭೆ ಸದಸ್ಯನ ರಂಪಾಟ – ಎಫ್.ಐ.ಆರ್

ವಿಜಯಪುರ: ಪುರಸಭೆ ಸದಸ್ಯನ ರಂಪಾಟ, ಗಲಾಟೆ, ದರ್ಪ ಹಿನ್ನಲೆ ಪುರಸಭೆ ಸದಸ್ಯನ ವಿರುದ್ಧ ಎಫ್ ಐಆರ್ ದಾಖಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ಸಿಂದಗಿ ಪುರಸಭೆ ಸದಸ್ಯ ಭೀಮಣ್ಣ ಕಲಾಲ ವಿರುದ್ದ...

ವಿಜಯಪುರ: ಬ್ಲೂಟೂತ್ ಮೂಲಕ ಕೀ ಉತ್ತರ ಹೇಳಿರುವ ಆರೋಪ; ಶಿಕ್ಷಕ ಅಮಾನತು

ವಿಜಯಪುರ: ಬ್ಲೂಟೂತ್ ಮೂಲಕ ಕೀ ಉತ್ತರ ಹೇಳಿರುವ ಆರೋಪ ಹಿನ್ನಲೆ ಓರ್ವ ಶಿಕ್ಷಕನ್ನು ಅಮಾನತು ಮಾಡಲಾಗಿದೆ ಎಂದು ಡಿಡಿಪಿಐ ಉಮೇಶ ಶಿರಹಟ್ಟಿಮಠ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಡಬ್ಲ್ಯೂಡಿ ಇಲಾಖೆ ಜೆಇ ಎಇ ನೇಮಕಾತಿ...
[td_block_21 custom_title=”Popular” sort=”popular”]