HomeVijayapura

Vijayapura

ಯುಜಿಡಿ ಸಂಸ್ಕರಣಾ ಘಟಕದಲ್ಲಿ ಬಿದ್ದು ಮೂವರು ಮಕ್ಕಳ ಸಾವು ಪ್ರಕರಣ : ಘಟನಾಸ್ಥಳಕ್ಕೆ ಮಕ್ಕಳ ಆಯೋಗದ ಸದಸ್ಯರ ಭೇಟಿ : ಕುಟುಂಬಕ್ಕೆ ಸಾಂತ್ವಾನ

ವಿಜಯಪುರ : ನಗರದ ಗಚ್ಚಿನಕಟ್ಟಿ ಕಾಲೋನಿಯ ಮನೆಯಿಂದ ಮೂವರು ಮಕ್ಕಳು ಕಾಣೆಯಾಗಿ ಮೇ 13 ರಂದು ಇಂಡಿ‌ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ಸಂಸ್ಕರಣ ಘಟಕದ ಕಾಲುವೆಯಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾಸ್ಥಳಕ್ಕೆ...

ಕಾಲುವೆಗಳ ಕ್ಲೋಜರ್ ಕಾಮಗಾರಿಗೆ ಅನುದಾನ ಬಿಡುಗಡೆಗೆ ಆಗ್ರಹ

ವಿಜಯಪುರ : ಲಾಲ್ ಬಹಾದ್ದೂರ ಶಾಸ್ತ್ರೀ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿಗೆ ಸಂಬಂಧಿಸಿದ ಎಲ್ಲ ಕಾಲುವೆಗಳ ಕ್ಲೋಜರ್ ಕಾಮಗಾರಿಗಳನ್ನು ನಡೆಸಲು ರಾಜ್ಯ ಸರ್ಕಾರ ಕೂಡಲೇ ಅನುದಾನ ಬಿಡುಗಡೆಗೊಳಿಸಬೇಕೆಂದು...

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೇಂದ್ರ ಸರ್ಕಾರ ಕ್ರಮ ವಹಿಸಲು ಮನವಿ

ವಿಜಯಪುರ : ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಕೇಂದ್ರ ಸರ್ಕಾರ ಗಂಭೀರ ಕ್ರಮ ವಹಿಸಬೇಕು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮುಖಾಂತರ ಕೇಂದ್ರ...

ಮಹಿಳೆ ಕಾಣೆ ಪ್ರಕರಣ ದಾಖಲು

ವಿಜಯನಗರ(ಹೊಸಪೇಟೆ)ಆ.10(ಕರ್ನಾಟಕ ವಾರ್ತೆ):- ಹೊಸಪೇಟೆಯ ಚಪ್ಪರದಳ್ಳಿ ವ್ಯಾಪ್ತಿಯಲ್ಲಿ 28 ವರ್ಷದ ಪಿ.ಅಂಜಲಿದೇವಿ ಎಂಬ ಮಹಿಳೆ ಮಾ.03 ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾಣೆಯಾದ...

ರಾಷ್ಟ್ರೀಯ ವಯೋಶ್ರೇಷ್ಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಈಶ್ವರಚಂದ್ರ ಚಿಂತಾಮಣಿ ನಿಧನ

ವಿಜಯಪುರ : ಶ್ರೇಷ್ಠ ಶಿಕ್ಷಕ ರಾಷ್ಟ್ರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಹಿರಿಯ ಸಾಹಿತಿ ಈಶ್ವರಚಂದ್ರ ಚಿಂತಾಮಣಿ (96) ಸೋಮವಾರ ನಸುಕಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ನಗರದಲ್ಲಿ ಇರುವ...

ಸೌಹರ್ದತೆಗೆ ಸಾಕ್ಷಿ: ಅನಾಥೆಯನ್ನು ಮಗಳಂತೆ ಪೋಷಿಸಿ ಹಿಂದು ಸಂಪ್ರದಾಯದಂತೆ ಮದುವೆ ಮಾಡಿಸಿದ ಮುಸ್ಲಿಂ ವ್ಯಕ್ತಿ

ವಿಜಯಪುರ: ಭಾರತ ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ. ಇಲ್ಲಿ ನಡೆಯುವ ಕೆಲವೊಂದು ಘಟನಾವಳಿಗಳು ಮತ್ತೆ ಮತ್ತೆ ಅದನ್ನು ಸಾಕ್ಷಾತ್ಕರಿಸುತ್ತದೆ. ಇದೀಗ ವಿಜಯಪುರ ಇದಕ್ಕೆ ಸಾಕ್ಷಿಯಾಗಿದೆ. ಕುಟುಂಬಸ್ಥರೆಲ್ಲರನ್ನೂ ಕಳೆದುಕೊಂಡು ಅನಾಥಳಾಗಿದ್ದ ಹಿಂದೂ ಹುಡುಗಿಯೊಬ್ಬಳನ್ನು ಮಗಳಂತೆಯೇ ಸಾಕಿದ...

ಬಿಎಸ್‌ವೈ ಬದಲಾಗುತ್ತಲೇ ಗಡ್ಡ ತೆಗೆದುಕೊಂಡ ಯತ್ನಾಳ್ !

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬದಲಾಗುವವರಗೆ ಗಡ್ಡ ತೆಗೆಯುವುದಿಲ್ಲ ಎಂದು ಶಪಥ ಮಾಡಿದ್ದ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೊನೆಗೂ ತಮ್ಮ ಗಡ್ಡ ತೆಗೆಯಿಸಿಕೊಂಡಿದ್ದಾರೆ....

9 ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಒಂಬತ್ತು ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದು, ರಾಜ್ಯದ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ...

ಮಹಿಳೆ ಕಾಣೆ ವಿಜಯನಗರ : ಪ್ರಕರಣ ದಾಖಲು

ವಿಜಯನಗರ(ಹೊಸಪೇಟೆ)ಜು.06(ಕರ್ನಾಟಕ ವಾರ್ತೆ): ಹೊಸಪೇಟೆ ನಗರದ ವಾಲ್ಮೀಕಿ ಸರ್ಕಲ್ ಹತ್ತಿರ ಬರುವ ಮಾರೆಮ್ಮ ದೇವಸ್ಥಾನದ ಎದುರುಗಡೆ ಚಪ್ಪರದಳ್ಳಿ ನಿವಾಸಿಯಾದ ಸುಮಾರು 41 ವರ್ಷದ ಶಾಂತಮ್ಮ ಎಂಬ ಮಹಿಳೆ ಜೂ.30 ರಂದು ಕಾಣೆಯಾಗಿರುವ ಕುರಿತು ಬಡಾವಣೆ...

ಕಮಲಾಪುರದಲ್ಲಿ ಸಚಿವ ಯೋಗೇಶ್ವರ್ ಅವರಿಂದ ಪ್ರವಾಸೋದ್ಯಮ ಅಧಿಕಾರಿಗ ಜತೆ ಸಭೆ ಕಮಲಾಪುರ ಜೂ ಆವರಣದ 250 ಎಕರೆ ಪ್ರದೇಶವನ್ನು ಪ್ರವಾಸೋದ್ಯಮ ಅಭಿವೃದ್ಧಿಗೆ ಬಳಕೆ: ಸಚಿವ ಯೋಗೇಶ್ವರ್

ಹೊಸಪೇಟೆ( ವಿಜನಯಗನರ) ಜೂ.30(ಕರ್ನಾಟಕ ವಾರ್ತೆ): ಪ್ರವಾಸೋದ್ಯಮದ ಅಭಿವೃದ್ದಿಯ ದೃಷ್ಟಿಯಿಂದ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕ್ ಆವರಣದ 250 ಎಕರೆ ಪ್ರದೇಶದಲ್ಲಿ ಥೀಮ್ ಪಾರ್ಕ್, ತ್ರಿ ಸ್ಟಾರ್ ಹೋಟೆಲ್, ವಸತಿ ನಿಲಯ...
[td_block_21 custom_title=”Popular” sort=”popular”]