ಕೊಡಗು: ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ ನಾಪತ್ತೆ

ಕೊಡಗು: ವಿರಾಜಪೇಟೆ ತಾಲ್ಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಪವನ್ (23) ಎಂಬ ಅರಣ್ಯ ವೀಕ್ಷಕ ನಾಪತ್ತೆಯಾಗಿದ್ದಾನೆ.

ಪವನ್ ಕಾಲು ಜಾರಿ ನದಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಈತ ಮೂಲತಃ ಬಾಳೆಲೆ ಗ್ರಾಮದವನು ಎಂದು ತಿಳಿದು ಬಂದಿದೆ. ಪವನ್ ಪತ್ತೆಗೆ ಅರಣ್ಯ ಇಲಾಖೆ ಸಿಬ್ಬಂದಿಯಿಂದ‌ ಕಾರ್ಯಾಚರಣೆ ಮುಂದುವರಿದಿದೆ.

Latest Indian news

Popular Stories