
Kodagu
ಖಾಸಗಿ ಬಸ್ -ಕಾರಿನ ನಡುವೆ ಮುಖಾ-ಮುಖಿ ಡಿಕ್ಕಿ
ಮೂರ್ನಾಡು -ಮಡಿಕೇರಿ ಮುಖ್ಯರಸ್ತೆಯ ಮುತ್ತಾರುಮುಡಿ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಎಮ್ಮೆಮಾಡು ಗ್ರಾಮದ ಇಬ್ರಾಹಿಂ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳು ಇಬ್ರಾಹಿಂ ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.




