ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಬಿ.ಎನ್.ವೀಣಾ ಅಧಿಕಾರ ಸ್ವೀಕಾರ

ಮಡಿಕೇರಿ ಆ.24ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಬಿ.ಎನ್.ವೀಣಾ ಕೆಎಎಸ್ (ಹಿರಿಯ ಶ್ರೇಣಿ) ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.


ಬಿ.ಎನ್.ವೀಣಾ ಅವರು ಈ ಹಿಂದೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಾಗೆಯೇ ತುಮಕೂರು ಜಿಲ್ಲೆಯ ಮಧುಗಿರಿ ಮತ್ತು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಉಪ ವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

Latest Indian news

Popular Stories