ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿಧ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿದ ಶಾಸಕ ಮಂಥರ್ ಗೌಡ

ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ಸಂತಸ ತಂದಿರುವ ನೂತನ ಬಸ್ ವ್ಯವಸ್ಥೆ

ಹಾರಂಗಿ, ಅತ್ತೂರು, ಸುಂದರನಗರ, ಚಿಕ್ಕತ್ತೂರು ಭಾಗದ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಬೆಳಗ್ಗೆ 9.30 ಕುಶಾಲನಗರದಿಂದ ಹೊರಟು ಹಾರಂಗಿ ವರೆಗೆ ಪ್ರಯಾಣಿಸಲಿದೆ.

ಶಾಸಕ ಮಂಥರ್ ಗೌಡ. ಬಸ್ ಪೂಜೆ ಸಲ್ಲಿಸಿ ಪ್ರಯಾಣಕ್ಕೆ ಚಾಲನೆ ನೀಡಿದರು

ಈ ಸಂದರ್ಭ ಪ್ರಮುಖರಾದ ವಿ.ಪಿ.ಶಶಿಧರ್, ಪ್ರಮೋದ್ ಮುತ್ತಪ್ಪ, ಜೋಸೆಫ್ ವಿಕ್ಟರ್ ಸೋನ್ಸ್, ಶಿವಶಂಕರ್, ಕಿರಣ್, ರಂಜನ್, ಡಿಗ್ರಿ ಕಾಲೇಜು ಉಪ್ಯಾಸಕರು, ವಿದ್ಯಾರ್ಥಿಗಳು ಇದ್ದರು

Latest Indian news

Popular Stories