
Kodagu
ಕೊಡಗು: ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳ ಸಾವು
ವಿದ್ಯುತ್ ತಂತಿ ತುಂಡಾಗಿ ವಿದ್ಯುತ್ ಹರಿದು 6 ಜಾನುವಾರು (ಹಸು ಕರುಗಳು )ಬಲಿ ಯಾಗಿರುವ ಘಟನೆ ಪೊನ್ನಂಪೇಟೆ ತಾಲೂಕು ತೆರಾಲು ಗ್ರಾಮದ ರೈತ ಬೊಜ್ಜoಗಡ ನಟರಾಜ್ (ನಂದಾ,) ಅವರಿಗೆ ಸೇರಿದ ಜಾನುವಾರು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ವಿದ್ಯುತ್ ಹರಿದು ಸಾವನಪ್ಪಿವೆ.




