ಕೊಡಗು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ವಿರಾಜಪೇಟೆ ಮಂಡಲ ಬಿಜೆಪಿ ವತಿಯಿಂದ ವಿರಾಜಪೇಟೆ ಗಡಿಯಾರ ಕಂಬ ಸಮೀಪ ಮಂಡಲ ಅಧ್ಯಕ್ಷರು ಸುವಿನ್ ಗಣಪತಿ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಸರ್ಕಾರ ದಬ್ಬಾಳಿಕೆ ವಿರುದ್ದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರು ಸುಜಾ ಕುಶಾಲಪ್ಪ, ಮಾಜಿ ಜಿಲ್ಲಾ ಅಧ್ಯಕ್ಷರು ರಾಬಿನ್ ದೇವಯ್ಯ, ಮಂಡಲ ಪ್ರದಾನ ಕಾರ್ಯದರ್ಶಿಗಳದ ಮಂಜು ಗಣಪತಿ, ಅಜಿತ್ ಕರುoಬಯ್ಯ, ವಿವಿಧ ಮೋರ್ಚಾ ಹಾಗೂ ಪ್ರಕೋಷ್ಠ ಪದಾಧಿಕಾರಿಗಳು,ಪಕ್ಷದ ಪ್ರಮುಖರು,ಶಕ್ತಿ ಕೇಂದ್ರ ಪ್ರಮುಖರು, ಜನ ಪ್ರತಿನಿದಿಗಳು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು,ಬಾಜಪ ಪಕ್ಷದ ಹಿರಿಯ ಕಿರಿಯ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಈ ಪ್ರತಿಭಟನೆ ಯಶಸ್ವಿ ಗೊಳಿಸಿದರು.

Latest Indian news

Popular Stories