Kodagu

ಕೊಡಗು: ನಾಳೆ ಶಾಲೆ, ಪಿಯು ಕಾಲೇಜಿಗೆ ರಜೆ

ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆ ನಾಳೆ (ಜೂನ್ 16) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾಧಿಕಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆ -3 ನಿಗದಿಯಂತೆ ನಡೆಯಲಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button