ಕೊಡಗು: ಜಿಲ್ಲೆಯಲ್ಲಿ ಜುಲೈ 27 ರಂದು ಶಾಲಾ-ಕಾಲೇಜಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಗಾಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ನಾಳೆಯೂ (ತಾ : 27) ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಜೆ ಘೋಷಿಸಿದ್ದಾರೆ.

Latest Indian news

Popular Stories