ನಾಳೆ ಕೊಡಗು ಜಿಲ್ಲೆಯ ಅಂಗನವಾಡಿ, ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ

******************

ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಜು.16 ರಂದು) ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶರಾದ ರಂಗಧಾಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು ಹಾಗೂ ಪದವಿಪೂರ್ವ ಕಾಲೇಜಿನ ಉಪನಿರ್ದೇಶಕರಾದ ಮಂಜುಳಾ ಅವರು ತಿಳಿಸಿದ್ದಾರೆ.

Latest Indian news

Popular Stories