KodaguFeatured Story

ಕೊಡಗು | ಜಿಲ್ಲಾಧಿಕಾರಿ ಕಚೇರಿ ಸಮೀಪದ ಬೃಹತ್ ತಡೆಗೋಡೆಯಲ್ಲಿ ಬಿರುಕು | ಸ್ಥಳೀಯ ನಿವಾಸಿಗಳ ಸ್ಥಳಾಂತರ

ಬಾರೀ ಮಳೆಯಿಂದಾಗಿ ಮಡಿಕೇರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕೆಳಭಾಗದ ರಾಷ್ಟ್ರೀಯ ಹೆದ್ದಾರಿ ಬದಿಯ ಬೃಹತ್ ತಡೆಗೋಡೆಯಲ್ಲಿ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುರಕ್ಷತಾಕ್ರಮವಾಗಿ ರಸ್ತೆಯ ಕೆಳಭಾಗದಲ್ಲಿ ನೆಲೆಸಿರುವ ನಿವಾಸಿಗಳನ್ನು ರೆಡ್ ಕ್ರಾಸ್ ಸಂಸ್ಥೆಯ ಭವನಕ್ಕೆ ಸ್ಥಳಾಂತರಿಸಲಾಗಿದೆ.

ಪೊಲೀಸರು ಸ್ಥಳದಲ್ಲಿಬ್ಯಾರಿಕೇಡ್ ಗಳನ್ನು ಅಳವಡಿಸಿ ವಾಹನಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button