ಜೂನ್ 27 ರ ಗುರುವಾರ ಮಡಿಕೇರಿ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ತಾಲೂಕು ವ್ಯಾಪ್ತಿಯಲ್ಲಿ ಹಲವೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಎರಡು ಜೂನ್ 27 ರ ಗುರುವಾರದಂದು ಒಂದು ದಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು
ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ. ಮಡಿಕೇರಿ ತಾಲ್ಲೂಕು ತಿಳಿದಿದ್ದಾರೆ.