Kodagu
Latest Breaking kodagu Live News, kodagu district weather city news in kannada at The Hindustan Gazette Kannada.
-

ಸರ್ ಎಂ ವಿಶ್ವೇಶ್ವರಯ್ಯ ರವರು ಸಾಹಿತ್ಯ ಸಂಸ್ಕೃತಿ ಯನ್ನು ಬೆಳೆಸುವಲ್ಲಿ ದಾರ್ಶನಿಕರಾಗಿ ದುಡಿದವರು – ಟಿ.ಪಿ.ರಮೇಶ್
ಕನ್ನಡ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರಮುಖರಾದ ಸರ್ ಎಂ ವಿಶ್ವೇಶ್ವರಯ್ಯ ರವರು ಸಾಹಿತ್ಯ ಸಂಸ್ಕೃತಿ ಯನ್ನು ಬೆಳೆಸುವಲ್ಲಿ ದಾರ್ಶನಿಕರಾಗಿ ದುಡಿದವರು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ…
Read More » -

ಪ್ರಜಾಪ್ರಭುತ್ವ ಮೌಲ್ಯವನ್ನು ಪ್ರತಿಯೊಬ್ಬರೂ ಎತ್ತಿಹಿಡಿಯುವಂತಾಗಬೇಕು – ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು
ಪ್ರಜಾಪ್ರಭುತ್ವ ಮೌಲ್ಯವನ್ನು ಪ್ರತಿಯೊಬ್ಬರೂ ಎತ್ತಿಹಿಡಿಯುವಂತಾಗಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹೇಳಿದರು. ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು…
Read More » -

ಶುಂಠಿ ತುಂಬಿದ್ದ ಎತ್ತಿನ ಗಾಡಿ ಮಗುಚಿ ಬಾಲಕ ಮೃತ್ಯು
ತೊರೆನೂರು ಗ್ರಾಮದಲ್ಲಿ ವಿದ್ಯಾರ್ಥಿ ಸಾವು ತೊರೆನೂರು ಗ್ರಾಮದಲ್ಲಿ ಪ್ರೌಢಶಾಲೆಯ ಬಳಿಯ ಜಮೀನಿನಲ್ಲಿ ನೆಲೆಸಿರುವ ಟಿ.ಕೆ. ರುದ್ರಪ್ಪ ಅವರ ಮೊಮ್ಮಗ k ಟಿ.ಎಂ.ತರುಣ್ ( 7 ವರ್ಷ )…
Read More » -

ಯುವ ಜನೋತ್ಸವ ಎಚ್.ಐ.ವಿ/ಏಡ್ಸ್ ಅರಿವು ಆಂದೋಲನ; ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ…
Read More » -

ರಾಜ್ಯದಲ್ಲಿ ಸರ್ಕಾರಿ ಬಸ್ ಸೇವೆ ಉತ್ತಮವಾಗಿದ್ದು, ಜನಮೆಚ್ಚುಗೆಗೆ ಪಾತ್ರವಾಗಿದೆ -ಶನಿವಾರಸಂತೆಯಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಸಾರಿಗೆ ಸಚಿವರಿಂದ ಭೂಮಿ ಪೂಜೆ
ನಗರದಲ್ಲಿ ಕೆಎಸ್ಆರ್ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರು ತಿಳಿಸಿದ್ದಾರೆ.ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ ವತಿಯಿಂದ…
Read More » -

ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಮಾಲೀಕರನ್ನೇ ಹೊಣೆಗಾರರನ್ನಾಗಿ ಮಾಡುತ್ತದೆ ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ವತಿಯಿಂದ ಬೆಳೆಗಾರರಿಗೆ ಎಚ್ಚರಿಕೆ
ವಲಸೆ ಕಾರ್ಮಿಕರಿಂದ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕಳ್ಳತನಗಳು ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ಗಮನದಲ್ಲಿಟ್ಟುಕೊಂಡು, ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಬೆಳೆಗಾರರಿಗೆ ತಮ್ಮಲ್ಲಿ ಕೆಲಸಮಾಡುವ ವಲಸೆ ಕಾರ್ಮಿಕರ…
Read More » -

ಗ್ಯಾರಂಟಿ ಯೋಜನೆಗಳಿಗೂ ಹಾಗೂ ಸಿಬ್ಬಂದಿಗಳ ವೇತನಕ್ಕೂ ಯಾವುದೇ ಸಂಬಂಧವಿಲ್ಲ ಶಾಸಕ ಮಂತರ್ ಗೌಡ
ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದ ಪುಣ್ಯಕ್ಷೇತ್ರ ಹೊನ್ನಮ್ಮನ ಕೆರೆಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಗೌರಿ ಹಬ್ಬ ದಿನವಾದ ಶುಕ್ರವಾರ ಬಾಗಿನ ಅರ್ಪಿಸಿದರು. ಶ್ರೀ ಸಿದ್ದೇಶ್ವರ…
Read More » -

ಸಿ ಆ್ಯಂಡ್ ಡಿ ಭೂಮಿಯಿಂದ ರೈತರಿಗೆ ಅನ್ಯಾಯವಾಗಬಾರದು- ರಂಜು ಪೂಣಚ್ಚ
ಪೊನ್ನಂಪೇಟೆ,ಸೆ. 05: ಜಿಲ್ಲೆಯ ಕೆಲ ಭಾಗಗಳಲ್ಲಿ ಕೃಷಿ ಭೂಮಿ ಡೀಮ್ಡ್ ವ್ಯಾಪ್ತಿಗೆ ಸಿಲುಕಿದ್ದು, ರೈತರಿಗೆ ಭೂಮಿ ಕಳೆದುಕೊಳ್ಳುವ ದುಸ್ಥಿತಿ ಏರ್ಪಟ್ಟಿದೆ. ಜತೆಗೆ, ರೈತರಿಗೆ ಆಯಾ ಭೂಮಿಯ ದಾಖಲೆ…
Read More » -

ಈದ್ ಮಿಲಾದ್ ಪ್ರಯುಕ್ತ ಗ್ರಾಮ ಸ್ವಚ್ಛತಾ ಕಾರ್ಯಕ್ರಮ
ಪೊನ್ನಂಪೇಟೆ, ಸೆ. 05: ಲೋಕ ಪ್ರವಾದಿ ಮೊಹಮ್ಮದ್ ಪೈಗಂಬರ್ ರವರ ಜನ್ಮ ದಿನಾಚರಣೆಯಾದ ಈದ್ ಮಿಲಾದ್ ಪ್ರಯುಕ್ತ ನಲವತ್ತೋಕ್ಲು ಗ್ರಾಮದ ಯುವಕರ ತಂಡ ಗ್ರಾಮದ ಮುಖ್ಯ ರಸ್ತೆಗಳಲ್ಲಿ…
Read More » -

ಸೆಸ್ಕ್ ಸಿಬ್ಬಂದಿಯಿಂದಲೇ ನಿಯಮ ಬಾಹಿರವಾಗಿ ಗುತ್ತಿಗೆ ಕೆಲಸ:ಪವರ್ ಮ್ಯಾನ್ ವಿರುದ್ಧ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ದೂರು
ಗೋಣಿಕೊಪ್ಪಲು, ಸೆ. 05: ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ನಿರ್ವಹಿಸಬೇಕಾದ ವಿವಿಧ ಗುತ್ತಿಗೆ ಕಾಮಗಾರಿಗಳನ್ನು ಸೆಸ್ಕನ ಪವರ್ ಮ್ಯಾನ್ ವೊಬ್ಬರು ನೇರವಾಗಿ ಮಾಡುತ್ತಿದ್ದಾರೆ. ಇದರಿಂದ ಅನುಮತಿ ಪಡೆದ…
Read More »









