Kodagu
Latest Breaking kodagu Live News, kodagu district weather city news in kannada at The Hindustan Gazette Kannada.
-

ಮಗನ ಚಿಕಿತ್ಸೆಗಾಗಿ ವೈದ್ಯರಿಗೆ ಮೊರೆ ಇಟ್ಟ ತಾಯಿ; ಮಾನವೀಯತೆ ತೋರಿದ ಡಾ.ಸಲ್ಮಾ
ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಘಟನೆ…. ನಿನ್ನೆ ರಾತ್ರಿಯಿಂದ ನಿರಂತರ ವಾಂತಿ ಮಾಡಿಕೊಳ್ಳುತ್ತಿರುವ ಭಾಗಮಂಡಲ ವಸತಿ ಶಾಲೆಯಲ್ಲಿ ಓದುತ್ತಿರುವ ರಿಜಿತ್ ಎಂಬ ವಿದ್ಯಾರ್ಥಿಗೆ ಇಂದು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ಕೊಡಿಸಲು…
Read More » -

ಕೊಡಗು: ಮುಂಗಾರು ಮಳೆ ಆಗಸ್ಟ್ ಅಂತ್ಯದವರೆಗೂ ವರೆಗೂ ಎಚ್ಚರ ಅಗತ್ಯ – ಜಿಲ್ಲಾಧಿಕಾರಿ
-ಕೊಡಗು ಜಿಲ್ಲೆಯಲ್ಲಿ ನೈರುತ್ಯ ಮುಂಗಾರು ಮಳೆಯು ಸೆಪ್ಟೆಂಬರ್ 30 ವರೆಗೂ ಇರಲಿದ್ದು, ಆ ದಿಸೆಯಲ್ಲಿ ಆಗಸ್ಟ್ ಅಂತ್ಯದವರೆಗೂ ಹೆಚ್ಚಿನ ಎಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ…
Read More » -

ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ ; ಕೇರಳ ಮೂಲದ ಓರ್ವ ತಯಾರಕ, ಹಾಗು ಮೂವರು ಖರೀದಿದಾರರ ಬಂಧನ.
ಮನೆಯೊಂದರಲ್ಲಿ ಅಕ್ರಮವಾಗಿನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ ಅಕ್ರಮ ನಾಡ…
Read More » -

ಕೊಡಗು:ಹೆಚ್ಚಿನ ಮಳೆಯಿಂದ ರಸ್ತೆ ಹಾನಿ ಕೂಡಲೇ ರಸ್ತೆ ಗುಂಡಿ ಮುಚ್ಚಲು ಸಚಿವರಾದ ಭೋಸರಾಜು ತಾಕೀತು
ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ರಸ್ತೆಗಳು ಹಾಳಾಗಿದ್ದು, ತ್ವರಿತಗತಿಯಲ್ಲಿ ಗುಂಡಿ ಮುಚ್ಚುವಂತೆ ಲೋಕೋಪಯೋಗಿ, ಪಂಚಾಯತ್ ರಾಜ್, ನೀರಾವರಿ ಹಾಗೂ ಪೌರಾಡಳಿತ…
Read More » -

ವಿದ್ಯುತ್ ಸ್ಪರ್ಶ; ಅಸ್ಸಾಂ ಮೂಲದ ಕಾರ್ಮಿಕ ಸಾವು
………………. THG KANNADA……………..ಕೊಡಗು ಜಿಲ್ಲೆಯ ಮೂರ್ನಾಡು ಗ್ರಾಮದ ಕಾಂತೂರು ಎಂಬಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅಸ್ಸಾಂ ರಾಜ್ಯದ ಕಾರ್ಮಿಕ ಫಲೊರುದ್ದೀನ್ ರವರ ಪುತ್ರ ಜಹಾದ್ ಅಲೀ…
Read More » -

ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತ : ಉದ್ಯಮಿ ಸಾವು
ಅಂಗಡಿಯಲ್ಲಿ ಕುಳಿತು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ ಸಂಭವಿಸಿ ಉದ್ಯಮಿಯೊಬ್ಬರು ಅಸು ನೀಗಿರುವ ಘಟನೆ ಇಂದು ಬೆಳಿಗ್ಗೆ ಗೋಣಿಕೊಪ್ಪದಲ್ಲಿ ನಡೆದಿದೆ. ಪೊನ್ನಂಪೇಟೆ ರಸ್ತೆಯಲ್ಲಿರುವ ಮಂಜುನಾಥ ಟ್ರೇಡರ್ಸ್ ಪಾಲುದಾರರಾದ…
Read More » -

ಎಚ್.ಐ.ವಿ/ ಏಡ್ಸ್ ತಡೆಗಟ್ಟುವಲ್ಲಿ ಯುವಜನತೆಯ ಪಾತ್ರ ಅತೀ ಮುಖ್ಯ ಡಾ.ಸೋಮಶೇಖರ್
ಎಚ್.ಐ.ವಿ/ ಏಡ್ಸ್ ತಡೆಗಟ್ಟುವಲ್ಲಿ ಯುವಜನತೆಯ ಪಾತ್ರ ಅತೀ ಮುಖ್ಯ ಡಾ.ಸೋಮಶೇಖರ್ ಅಂತರಾಷ್ಟ್ರೀಯ ಯುವ ದಿನಾಚರಣೆ *********************** ಎಚ್.ಐ.ವಿ/ಏಡ್ಸ್ ಹಾಗೂ ಲೈಂಗಿಕ ಸಂಪರ್ಕದ ಸೋಂಕಿನ ಕುರಿತು ಜಾಗೃತಿ ಮತ್ತು…
Read More » -

ಮಾದಕ ವಸ್ತುಗಳನ್ನು ತಡೆಗಟ್ಟುವ ಹೊಣೆಗಾರಿಕೆ ನಮ್ಮದಾಗಿದೆ.ಕುಲ ಸಚಿವ ಪ್ರೊ ಸೀನಪ್ಪ
ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಕಾರ್ಯಕ್ರಮ ಸದೃಢ ರಾಷ್ಟ್ರವನ್ನಾಗಿ ನಿರ್ಮಿಸುವಲ್ಲಿ ಯುವ ಶಕ್ತಿಯ ಪಾತ್ರ ಪ್ರಮುಖವಾಗಿದೆ: ಕುಲಸಚಿವರಾದ ಪ್ರೊ. ಸೀನಪ್ಪ ಅವರು ಅಭಿಪ್ರಾಯಿಸಿದರು. ಕುಶಾಲನಗರ: ಸದೃಢ ರಾಷ್ಟ್ರವನ್ನಾಗಿ…
Read More » -

ಮರಕ್ಕೆ ಅಪ್ಪಳಿಸಿದ ಬೈಕ್ : ಇಬ್ಬರು ಮೃತ್ಯು
ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೆನ್ನೆ ರಾತ್ರಿ 10 ಗಂಟೆ ಸುಮಾರಿಗೆ ನಡೆದ ಬೈಕ್ ಅಪಘಾತದಲ್ಲಿ ಓರ್ವ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ, ಇನ್ನೋರ್ವ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ…
Read More » -

ಕೊಡಗು: ಸೆಪ್ಟೆಂಬರ್ 15ರ ವರೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಾಗೂ ಹಣಕಾಸು ಸಂಸ್ಥೆಗಳು ಸಾಲದ ಕಂತು ವಸೂಲು ಮಾಡದಂತೆ ಜಿಲ್ಲಾಧಿಕಾರಿಗಳು ಆದೇಶ
ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಗಿರವಿ ಅಂಗಡಿಗಳು, ಹಾಗೂ ಹಲವಾರು ಹಣಕಾಸು ಸಂಸ್ಥೆಗಳು ಸಪ್ಟೆಂಬರ್ 15 ರವರೆಗೆ ಬಾಕಿ ಇರುವ ಕಂತುಗಳನ್ನು ವಸೂಲು ಮಾಡದಂತೆ…
Read More »









