Kodagu
Latest Breaking kodagu Live News, kodagu district weather city news in kannada at The Hindustan Gazette Kannada.
-

ತನಲ್ ಮನೆಯಲ್ಲಿ ವಿದ್ಯಾರ್ಥಿಗಳ ಕಲರವ
ಕೊಡಗಿನ ಮೂರ್ನಾಡುವಿನ ಮಾರುತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದವು ಮಡಿಕೇರಿಯ ತನಲ್ ಆಶ್ರಮವನ್ನು ಸಂದರ್ಶಿಸಿ ವಿವಿದ ಚಟುವಟಿಕೆಗಳ ಮೂಲಕ ಎಲ್ಲರ ಗಮನ ಸೆಳೆದರು. ನೂರಕ್ಕಿಂತಲೂ ಹೆಚ್ಚು…
Read More » -

ರೋಗಿಗಳಿಗೆ ಮೆನು ಪ್ರಕಾರ ಗುಣಮಟ್ಟದ ಆಹಾರ ನೀಡಿ : ಡಾ.ಹೆಚ್.ಕೃಷ್ಣ
ಕಾರವಾರ : ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಪ್ರತಿದಿನದ ಮೆನು ಪ್ರಕಾರ ಗುಣಮಟ್ಟದ ಮತ್ತು ಶುಚಿಯಾದ ಆಹಾರ ವಿತರಿಸುವಂತೆ ಮತ್ತು ಕಳಪೆ ಆಹಾರವನ್ನು ಸರಬರಾಜು ಮಾಡುವ ಗುತ್ತಿಗೆದಾರರನ್ನು…
Read More » -

ಕೊಡಗು ಜಿಲ್ಲೆಯಲ್ಲಿ ಏಪ್ರಿಲ್ 8 ರಿಂದ 3 ದಿನಗಳ ಕಾಲ ಪಾಸ್ಪೋರ್ಟ್ ಮೇಳ
ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್ಪೋರ್ಟ್ ಆಯೋಜಿಸಲು ಬೆಂಗಳೂರು ವಿಭಾಗೀಯ…
Read More » -

ಪತ್ರಕರ್ತರ ನಡೆ ಹಾಡಿ ಕಡೆ ಕಾರ್ಯಕ್ರಮ
ಮಡಿಕೇರಿ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ದುಬಾರೆ ಪ್ರಕೃತಿದತ್ತ ಸೌಂದರ್ಯದೊAದಿಗೆ ಎಲ್ಲರನ್ನು ತನ್ನತ್ತ ಸೆಳೆಯುತ್ತದೆ. ಸಾಕಾನೆ ಶಿಬಿರವನ್ನು ಕಂಡು ಜನ ಬೆರಗಾಗುತ್ತಾರೆ. ಕಾವೇರಿ ನೀರಿಗೆ ಮನಸೋಲುತ್ತಾರೆ.…
Read More » -

ಪೊನ್ನಂಪೇಟೆ, ತಿತಿಮತಿ ಪಾಲಿಬೆಟ್ಟ | ₹ 2.50 ಕೋಟಿ ವೆಚ್ಚದ ರಸ್ತೆ ಉದ್ಘಾಟಿಸಿದ ಶಾಸಕ ಏ ಎಸ್ ಪೊನ್ನಣ್ಷ
ಪೊನ್ನಂಪೇಟೆ ತಾಲೂಕು ತಿತಿಮತಿ-ಪಾಲಿಬೆಟ್ಟಕ್ಕೆ ತೆರಳುವ ಲೋಕೋಪಯೋಗಿ ರಸ್ತೆಯ ₹ 2.50 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡ ಕಾಮಗಾರಿಯನ್ನು, ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರದ ಶ್ರೀ ಅಜ್ಜಿಕುಟ್ಟಿರ…
Read More » -

ನಾನಂತು ಈ ಕಳಪೆ ಕಾಮಗಾರಿ ಉದ್ಘಾಟನೆ ಮಾಡಲ್ಲ: ಉದ್ಘಾಟನಾ ಕಾರ್ಯಕ್ರಮಕ್ಕೆ ಒಲ್ಲೆ ಎಂದ ಶಾಸಕ ಮಂತರ್
ಕೊಡಗು | ಕುಶಾಲನಗರದ ಹೃದಯ ಭಾಗದಲ್ಲಿರುವ ನಿಂಗೆಗೌಡ ಬಡಾವಣೆಯ ಎರಡನೇ ಹಂತದ ಕಾಮಗಾರಿಯನ್ನು ಮಡಿಕೇರಿ ಕ್ಷೇತ್ರದ ಶಾಸಕರು, ಮಂತರ್ ಗೌಡ ಖುದ್ದಾಗಿ ಸ್ಥಳಕ್ಕೆ ಪರಿಶೀಲಿಸಿದರು. ಕಾಮಗಾರಿಯ ಗುಣಮಟ್ಟವನ್ನು…
Read More » -

ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷರಾಗಿ ಎಂ.ಎ. ಉಸ್ಮಾನ್, ಪ್ರಧಾನ ಕಾರ್ಯದರ್ಶಿಯಾಗಿ ರಾಜು ರೈ ಆಯ್ಕೆ
ಸುಂಟಿಕೊಪ್ಪದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸುಂಟಿಕೊಪ್ಪ ಹೋಬಳಿ ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷರಾಗಿ ಎಂ.ಎ. ಉಸ್ಮಾನ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ರಾಜು ರೈ ಅವರು ಆಯ್ಕೆ ಆಗಿದ್ದಾರೆ.…
Read More » -

ಮಡಿಕೇರಿ ಹಿಂದೂಸ್ತಾನಿ ಶಾಲಾ ವ್ಯಾಪ್ತಿಯಲ್ಲಿ ಬಿರುಸುಗೊಂಡ ಎಸ್ ಐ ಆರ್ ಮ್ಯಾಪಿಂಗ್ ಪರಿಷ್ಕರಣೆ
ವಾರ್ಡ್ ಸಂಖ್ಯೆ 10,ರ ಕ್ರಮ ಸಂಖ್ಯೆ 216 -ಹಿಂದೂಸ್ತಾನಿ ಶಾಲಾ ವ್ಯಾಪ್ತಿಯಲ್ಲಿ ಬಿ.ಎಲ್ ಓ ಸುಮತಿ ರವರು ಸುಮಾರು ಶೇಕಡ 70 ರಷ್ಟು ಜನರ ಎಸ್ ಐ…
Read More » -

ಕೆಎಂಎ ವತಿಯಿಂದ ಡಾ. ಮಂತರ್ ಗೌಡರಿಗೆ ಸನ್ಮಾನ
ಪೊನ್ನಂಪೇಟೆ, ಜ. 13: ಕೊಡಗಿನ ಜಮ್ಮಾ ಹಿಡುವಳಿದಾರರನ್ನು ದಶಕಗಳದಿಂದ ಕಾಡುತ್ತಿದ್ದ ಜಮ್ಮಾ ಬಾಣೆ ಭೂಮಿಗೆ ಸಂಬಂಧಿಸಿದ ತಿದ್ದುಪಡಿ ವಿಧೇಯಕವನ್ನು ಕಳೆದ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವಲ್ಲಿ ಪ್ರಮುಖ ಪಾತ್ರ…
Read More » -

ಕೊಡಗಿನ ಹೆಣ್ಣುಮಕ್ಕಳ ಬಗ್ಗೆ ಹೀನಾಯ ಹೇಳಿಕೆ: ಕುಶಾಲನಗರ ಠಾಣೆಗೆ ಕೊಡಗು ಅಭಿವೃದ್ಧಿ ಸಮಿತಿಯಿಂದ ದೂರು
ಕುಶಾಲನಗರ, ಜನವರಿ 12:ಕೊಡಗಿನ ಹೆಣ್ಣುಮಕ್ಕಳ ಬಗ್ಗೆ ಹೀನಾಯ ಹಾಗೂ ಅವಮಾನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಡಗು ಅಭಿವೃದ್ಧಿ ಸಮಿತಿಯ ವತಿಯಿಂದ ಇಂದು ಬೆಳಿಗ್ಗೆ ಸುಮಾರು 1…
Read More »









