HomeKodagu

Kodagu

ಕೊಡಗು: ಮಸೀದಿಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮಸೀದಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಬಳಿಯ ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಿಯಾಣಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಪಡಿಯಾಣಿ ಬೈರಂಡಾಣೆ ಗ್ರಾಮದ ನಿವಾಸಿ ಬಿ.ಯು....

Mangluru: ವಿಮಾನದಲ್ಲಿ ಅನುಚಿತ ವರ್ತನೆ: ಪ್ರಯಾಣಿಕನ ಬಂಧನ

ಮಂಗಳೂರು: ವಿಮಾನ‌ಯಾತ್ರೆಯ ಸಂದರ್ಭದಲ್ಲಿ ಕ್ಯಾಬಿನ್ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ ಇತರ ಪ್ರಯಾಣಿಕರಿಗೆ ತೊಂದರೆಯುಂಟು ಮಾಡಿದ ಆರೋಪದಲ್ಲಿ ಮಂಗಳೂರಿನ ಬಜ್ಪೆ ಪೊಲೀಸರು ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ನಿವಾಸಿ ಮುಹಮ್ಮದ್ ಬಿ.ಸಿ. ಬಂಧಿತ ಪ್ರಯಾಣಿಕ....

ಕೊಡಗು: ಅಪ್ರಾಪ್ತ ಬಾಲಕಿಯನ್ನು ದಾರುಣವಾಗಿ ಹತ್ಯೆ ಮಾಡಿದ ಅರೋಪಿಯ ಸೆರೆ

ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪ್ರಕಾಶ್ ನನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.ಪ್ರಕಾಶ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಯಾಗಿತ್ತು ಎಂಬ...

ವಿಕಲಚೇತನರಿಗೂ ಪರಿಹಾರ ನೀಡಲು ಕೊಡಗು ಜೆಡಿಎಸ್ ಒತ್ತಾಯ

ಮಡಿಕೇರಿ ಜೂ.೪ : ರಾಜ್ಯ ಸರ್ಕಾರ ಕೋವಿಡ್ ಲಾಕ್ ಡೌನ್ ಹಿನ್ನೆಲೆ ವಿವಿಧ ಕ್ಷೇತ್ರಗಳ ಶ್ರಮಿಕ ವರ್ಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿರುವುದು ಸ್ವಾಗತಾರ್ಹ. ಆದರೆ ವಿಕಲಚೇತನರನ್ನು ಕಡೆಗಣ ಸಿರುವುದು ಸರಿಯಾದ ಕ್ರಮವಲ್ಲವೆಂದು ಜಾತ್ಯತೀತ...

ಕೊಡಗು : ಮತ್ತೆ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ಮಡಿಕೇರಿ ಜೂ.೩ : ಕೊಡಗು ಜಿಲ್ಲೆಯಲ್ಲಿ ದ್ವಿಶತಕದ ಆಸುಪಾಸಿನಲ್ಲಿದ್ದ ಕೋವಿಡ್ ಸೋಂಕಿತರ ಸಂಖ್ಯೆ ಮತ್ತೆ ೩೦೦ ರ ಗಡಿ ದಾಟಿದೆ. ಗುರುವಾರ ಬೆಳಗ್ಗೆ ೧೧ ಗಂಟೆ ವೇಳೆಗೆ ೩೧೬ ಹೊಸ ಕೋವಿಡ್-೧೯ ಪ್ರಕರಣಗಳು...

ಸೋಮವಾರಪೇಟೆ ತಾಲ್ಲೂಕಿನಲ್ಲಿ ಸೋಂಕಿತರ ಸಂಖ್ಯೆ ಅಧಿಕ

ಮಡಿಕೇರಿ ಜೂ.೧ : ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ೧೧ ಗಂಟೆ ವೇಳೆಗೆ ೨೪೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೨೧೨ ಆರ್.ಟಿ.ಪಿ.ಸಿ.ಆರ್ ಮತ್ತು ೩೧ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ...

ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯಿಂದ ಕರಾಳ ದಿನಾಚರಣೆ

ಮಡಿಕೇರಿ ಮೇ ೨೬ : ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಂಯುಕ್ತ ಕಿಸಾನ್ ಮೋರ್ಚಾ ದೇಶವ್ಯಾಪಿ ಕರೆ ನೀಡಿದ್ದ ಕರಾಳ ದಿನಾಚರಣೆ ಹಿನ್ನೆಲೆ ಕೊಡಗು ಭೂಮಿ ಮತ್ತು...

ಕೋವಿಡ್ ನಿರ್ವಹಣೆ : ಅವ್ಯವಸ್ಥೆಯಿಂದ ಕೊಡಗು ತಲೆ ತಗ್ಗಿಸುವಂತ್ತಾಗಿದೆ : ಎಂಎಲ್‌ಸಿ ವೀಣಾಅಚ್ಚಯ್ಯ ಬೇಸರ

ಮಡಿಕೇರಿ ಮೇ ೨೧ : ಕೊಡಗು ಜಿಲ್ಲೆಯಲ್ಲಿ ಸುಧಾರಣೆಯಾಗದ ವೈದ್ಯಕೀಯ ವ್ಯವಸ್ಥೆಯಿಂದಾಗಿ ಸೋಂಕಿತರು ಮತ್ತು ಸಾವಿನ ಸಂಖ್ಯೆ ಕಡಿಮೆಯಾಗುತ್ತಿಲ್ಲ, ಕೋವಿಡ್ ಆಸ್ಪತ್ರೆಯಲ್ಲಿರುವ ಸೋಂಕಿತರು ಭೀತಿಯ ವಾತಾವರಣದ ನಡುವೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುಸ್ಥಿತಿಯಿಂದಾಗಿ...

ಮಡಿಕೇರಿ-ಬ್ಯಾಂಕ್ ತೆರೆಯುದೇ 10 ಗಂಟೆಯ ನಂತರ, ಅಗತ್ಯ ವಸ್ತು ಖರೀದಿಸುವಿಕೆಯ ಸಮಯವನ್ನು 12 ಗಂಟೆಯ ತನಕ ಮಾಡಿ – ಖಲೀಲ್ ಭಾಷಾ

ಮಡಿಕೇರಿ ಮೇ 17 : ಸರ್ಕಾರಿ ಕಚೇರಿ ಮತ್ತು ಬ್ಯಾಂಕ್‍ಗಳ ಕರ್ತವ್ಯದ ಅವಧಿ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಆರಂಭಗೊಳ್ಳುವುದರಿಂದ ಅಗತ್ಯ ವಸ್ತುಗಳ ಖರೀದಿಗೆ ನಿಗಧಿ ಪಡಿಸಿರುವ ಸಮಯವನ್ನು ಮಧ್ಯಾಹ್ನ 12 ಗಂಟೆಯವರೆಗೆ...

ಕೋವಿಡ್ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಲಾಗುತ್ತಿದೆ : ಕೊಡಗು ಬಿಜೆಪಿ ಸಮರ್ಥನೆ

ಮಡಿಕೇರಿ ಮೇ ೧೫ : ಕೊಡಗು ಜಿಲ್ಲೆಯನ್ನು ಕಾಡುತ್ತಿರುವ ಕೋವಿಡ್ ಸಂದಿಗ್ಧ ಪರಿಸ್ಥಿಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಯಶಸ್ವಿಯಾಗಿದ್ದಾರೆ. ಆದರೆ ಟೀಕೆ...
[td_block_21 custom_title=”Popular” sort=”popular”]