HomeKodagu

Kodagu

ಕೊಡಗು: ಮಸೀದಿಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮಸೀದಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಬಳಿಯ ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಿಯಾಣಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಪಡಿಯಾಣಿ ಬೈರಂಡಾಣೆ ಗ್ರಾಮದ ನಿವಾಸಿ ಬಿ.ಯು....

Mangluru: ವಿಮಾನದಲ್ಲಿ ಅನುಚಿತ ವರ್ತನೆ: ಪ್ರಯಾಣಿಕನ ಬಂಧನ

ಮಂಗಳೂರು: ವಿಮಾನ‌ಯಾತ್ರೆಯ ಸಂದರ್ಭದಲ್ಲಿ ಕ್ಯಾಬಿನ್ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ ಇತರ ಪ್ರಯಾಣಿಕರಿಗೆ ತೊಂದರೆಯುಂಟು ಮಾಡಿದ ಆರೋಪದಲ್ಲಿ ಮಂಗಳೂರಿನ ಬಜ್ಪೆ ಪೊಲೀಸರು ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ನಿವಾಸಿ ಮುಹಮ್ಮದ್ ಬಿ.ಸಿ. ಬಂಧಿತ ಪ್ರಯಾಣಿಕ....

ಕೊಡಗು: ಅಪ್ರಾಪ್ತ ಬಾಲಕಿಯನ್ನು ದಾರುಣವಾಗಿ ಹತ್ಯೆ ಮಾಡಿದ ಅರೋಪಿಯ ಸೆರೆ

ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪ್ರಕಾಶ್ ನನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.ಪ್ರಕಾಶ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಯಾಗಿತ್ತು ಎಂಬ...

ಕೊಡಗಿನಲ್ಲಿ ಪರಿಸ್ಥಿತಿ ಕೈಮೀರುತ್ತಿದೆ : ಶಾಸಕ ಅಪ್ಪಚ್ಚುರಂಜನ್ ಆತಂಕ

ಮಡಿಕೇರಿ ಮೇ ೩ : ಕೊಡಗು ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.೩೩.೩೪ಕ್ಕೇ ಏರಿದ್ದು, ದೇಶದಲ್ಲಿಯೇ ಕೊಡಗು ಪಾಸಿಟಿವಿಟಿ ರೇಟ್‌ನಲ್ಲಿ ಪ್ರಥಮ ಸ್ಥಾನಕ್ಕೆ ತಲುಪಿದೆ. ಇನ್ನು ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಶೇ.೧.೧ಕ್ಕೆ ತಲುಪಿದ್ದು...

ನಿಯಂತ್ರಣಕ್ಕೆ ಬಾರದ ಕೋವಿಡ್ : ಕೊಡಗಿನಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ

ಮಡಿಕೇರಿ ಮೇ ೩ : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ.ವಾರದಲ್ಲಿ ಮಂಗಳವಾರ ಮತ್ತು ಶುಕ್ರವಾರ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತಿದೆ, ಉಳಿದ...

ಸಾವಿನ ಸಂಖ್ಯೆ ೧೨೫ ಕ್ಕೆ ಏರಿಕೆ : Covid in Kodagu

ಮಡಿಕೇರಿ ಮೇ ೩ : ಕೊಡಗು ಜಿಲ್ಲೆಯಲ್ಲಿ ೪೩೦೪ ಕೋವಿಡ್ ಸೋಂಕಿತ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ (ಇಂದು ಬೆಳಗ್ಗೆ ೮ ಗಂಟೆ ವರೆಗೆ) ೫ ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ...

ಕೊಡಗು ಜಿಲ್ಲೆಯಲ್ಲಿ ಕೊರತೆಯಾಗದಂತೆ ಆಮ್ಲಜನಕ ದಾಸ್ತಾನಿಗೆ ಜಿಲ್ಲಾಧಿಕಾರಿಗಳಿಗೆ ಉಸ್ತುವಾರಿ ಸಚಿವ ಶ್ರೀ ವಿ. ಸೋಮಣ್ಣ ಸೂಚನೆ Oxygen Shortage

ಬೆಂಗಳೂರು, 2021 ಮೇ 05: ಕೊಡಗು ಜಿಲ್ಲೆಯ ಆಸ್ಪತ್ರೆಗಳಲ್ಲಿ ಕೊರತೆಯಾಗದಂತೆ ಅವಶ್ಯವಾದಷ್ಟು ಆಮ್ಲಜನಕ ದಾಸ್ತಾನು ಮಾಡಿಕೊಳ್ಳಬೇಕೆಂದು ವಸತಿ ಸಚಿವರೂ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ವಿ.ಸೋಮಣ್ಣ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಾದ...

ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ೩೩೩೧

ಮಡಿಕೇರಿ ಏ.೩೦ : ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೧೦,೨೪೦ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೮೪ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೭೦೫೮ ಮಂದಿ ಗುಣಮುಖರಾಗಿದ್ದಾರೆ....

ಹೀನಾಯ ಸೋಲುಕಂಡ ಹಿರಿಯ ಧುರೀಣರಾದ ಮುನೀರ್ ಅಹ್ಮದ್, ಅಬ್ದುಲ್ ರಜಾಕ್, ಒಂಬತ್ತು ಸ್ಥಾನಗಳಲ್ಲಿ ಸ್ಪರ್ಧಿಸಿ ಐದನ್ನು ಗೆದ್ದ SDPI

ಮಡಿಕೇರಿ ನಗರಸಭೆ ಚುನಾವಣೆಯ 23 ವಾರ್ಡ್ ಗಳ ಫಲಿತಾಂಶ ಪ್ರಕಟಗೊಂಡಿದೆ. ಬಿಜೆಪಿ ಒಟ್ಟು 16 ಸೀಟುಗಳನ್ನು ಪಡೆದು ಮೇಲುಗೈ ಸಾಧಿಸಿದೆ. ಎರಡನೇಯ ಸ್ಥಾನದಲ್ಲಿ ಎಸ್ ಡಿ ಪಿ ಐ 09 ಸ್ಥಾನಗಳಲ್ಲಿ ಸ್ಪರ್ಧಿಸಿ...

ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಕೊಡಗು ಕಾಂಗ್ರೆಸ್ ಖಂಡನೆ : Kodagu Congress

ಮಡಿಕೇರಿ ಏ.೨೮ : ಬಡವರ ಹಸಿವಿನ ಕಷ್ಟ ಅರಿಯದ ಆಹಾರ ಸಚಿವ ಉಮೇಶ್ ಕತ್ತಿ ಅವರು ಅಕ್ಕಿ ನೀಡಿ ಎಂದು ಕೋರಿಕೆ ಇಟ್ಟ ವ್ಯಕ್ತಿಗೆ ಉದ್ಧಟತನದಿಂದ ಉತ್ತರ ನೀಡಿದ್ದು, ಇದನ್ನು ಜಿಲ್ಲಾ ಕಾಂಗ್ರೆಸ್...
[td_block_21 custom_title=”Popular” sort=”popular”]