HomeKodagu

Kodagu

ಕಾಂಗ್ರೆಸ್ ಪಕ್ಷಕೆ ರಾಜೀನಾಮೆ ನೀಡಿದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ರವಿಗೌಡ

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಹಾಗೂ ವಾರ್ಡ್ ನಂಬರ್ 20ರ ಅಧ್ಯಕ್ಷರಾದ ರವಿಗೌಡ ರವರು ನಿನ್ನೆ ದ ಮಡಿಕೇರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ:ಸವಾರ ದುರ್ಮರಣ

ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿ ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ತಡರಾತ್ರಿ 1.15 ರ ಸಮಯದಲ್ಲಿ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ.ಇವರಿಬ್ಬರು ರಾತ್ರಿ ಮಡಿಕೇರಿ...

ಸಿಮೆಂಟ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಯುವಕನ ಕೈ ತುಂಡು!

ಸಿಮೆಂಟ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಯುವಕನ ಕೈ ತುಂಡಾ ಘಟನೆ ಕೊಡಗು ಜಿಲ್ಲೆ ಮಡಿಕೇರಿಯ ಟಿ.ಜಾನ್ ಲೇಔಟ್ನಲ್ಲಿ ನಡೆದಿದೆ.ಮಡಿಕೇರಿಯ ಕನ್ನಂಡ ಬಾಣೆ ನಿವಾಸಿ ಹರೀಶ್ (28) ಕೈ ಕಳೆದುಕೊಂಡ ಯುವಕನಾಗಿದ್ದಾನೆ.ಮನೆ ಕಟ್ಟಲು ಸಿಮೆಂಟ್...

ನದಿಯಲ್ಲಿ ಬಿದ್ದು ಇಬ್ಬರು ಮಕ್ಕಳ ಮೃತ್ಯು

ಕಾವೇರಿ ನದಿಯಲ್ಲಿ ಆಕಸ್ಮಿಕವಾಗಿ ಬಿದ್ದು ಇಬ್ಬರು ಪುಟ್ಟ ಮಕ್ಕಳು ಸಾವಿಗೀಡಾಗಿರುವ ದಾರುಣ ಘಟನೆ ಕುಶಾಲನಗರದ ಕೂಡ್ಲುರಿನಲ್ಲಿ ಇಂದು ಬೆಳಿಗ್ಗೆ ನಡೆದಿರುವ ಕುರಿತು ವರದಿಯಾಗಿದೆ.ಕೂಡ್ಲುರಿನ ಸತೀಶ್ ಎಂಬುವವರ 5 ವರ್ಷ ಪ್ರಾಯದ ಮಗ...

ಕೊಡಗು ಜಿಲ್ಲೆ ಗ್ರಾಮಪಂಚಾಯಿತಿ’ ಚುನಾವಣೆ ವೇಳಾಪಟ್ಟಿ

ರಾಜ್ಯ ಚುನಾವಣಾ ಆಯೋಗವು 2023ರ ಜನವರಿ ಮಾಹೆಯಿಂದ ಏಪ್ರಿಲ್ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ...

ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಅಶ್ವಿನಿ ಆಸ್ಪತ್ರೆ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಯೋಗ್ ಆಸ್ಪತ್ರೆ, ವಾಕ್ ಮತ್ತು ಶ್ರವಣ ಇನ್ ಪ್ಲಾಂಟ್ ಕ್ಲಿನಿಕ್...

ಕುವೈತ್ ದೇಶಕ್ಕೆ ಕೆಲಸಕ್ಕೆಂದು ಕರೆದುಕೊಂಡು ಹೋಗಿ ಮಹಿಳೆಗೆ ವಂಚನೆ – ರಕ್ಷಣೆ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ನಿವಾಸಿಯಾದ ಪಾರ್ವತಿ ಎಂಬ ಮಹಿಳೆ ಕುವೈತ್ ದೇಶಕ್ಕೆ ಕೆಲಸಕ್ಕೆಂದು ಏಜೆಂಟ್ ಮುಖಾಂತರ ತೆರಳಿದ್ದರು. ಈ ವೇಳೆ ಅವರನ್ನು ಅಲ್ಲಿಯ ಏಜೆಂಟ್ ಕೂಡಿ ಹಾಕಿದ್ದರು. ಕೊಡಗು ಜಿಲ್ಲಾಡಳಿತಕ್ಕೆ...

ಕೊಡಗು ಪ್ರೆಸ್ ಕ್ಲಬ್ ಇದರ 25ನೇ ವರ್ಷದ ಬೆಳ್ಳಿ ಮಹೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಶಣಾ ಶಿಬಿರ

ಕೊಡಗು ಪ್ರೆಸ್ ಕ್ಲಬ್ ಮಡಿಕೇರಿ ಕರ್ನಾಟಕ ಕಾರ್ಯ ನಿರತರ ಪತ್ರಕರ್ತರ ಸಂಘ ಮಡಿಕೇರಿ, ಆಶ್ವಿನೀ ಆಸ್ಪತ್ರೆ ಸುಯೋಗ್ ಆಸ್ಪತ್ರೆ ರಾಮಕೃಷ್ಣ ನಗರ ಮೈಸೂರು ಹಾಗೂ ವಾಕ್ ಮತ್ತು ಶ್ರವಣ ಇನ್‌ಪ್ಲಾಂಟ್ ಕ್ಲಿನಿಕ್ ಮಡಿಕೇರಿ...

ದಕ್ಷಿಣ ಕೊಡಗಿನಲ್ಲಿ ನಿಲ್ಲದ ಹುಲಿ ಹಾವಳಿ

ಮಡಿಕೇರಿ: ದಕ್ಷಿಣ ಕೊಡಗಿನ ಗ್ರಾಮ ವ್ಯಾಪ್ತಿಯಲ್ಲಿ ಹುಲಿಗಳು ಬೀಡುಬಿಟ್ಟಿರುವುದರಿಂದ ಕಾಫಿ ಬೆಳೆಗಾರರು ಕೊಯ್ಲು ಮಾಡುವಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಈ ವಲಯವು ಈಗಾಗಲೇ ಕಾಫಿ ಬೆಳೆ ಕೊಯ್ಲು ಋತುವಿನಲ್ಲಿ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿದ್ದು, ಹುಲಿಗಳ ಕಾಟದಿಂದಾಗಿ...

ಕೊಡಗು: ವೃದ್ಧ ತಾಯಿಯ ಕಡೆಗಣನೆ – ಮಗಳಿಂದ ಆಸ್ತಿ ವಾಪಾಸು ಪಡೆದು ತಾಯಿಗೆ ನೀಡಿದ ನ್ಯಾಯಾಲಯ!

ಕೊಡಗು:ವೃದ್ಧ ಪೋಷಕರ ಕಡೆಗಣನೆ ಹಿನ್ನೆಲೆಯಲ್ಲಿ ಮಗಳಿಂದ‌ ಪೋಷಕರ ಆಸ್ತಿಯನ್ನು ನ್ಯಾಯಾಲಯ ವಾಪಾಸು ಕೊಡಿಸಿದೆ.ಕೊಡಗು ಉಪವಿಭಾಗಾಧಿಕಾರಿ‌ ನ್ಯಾಯಾಲಯ ಆದೇಶ ಈ ಆದೇಶ ಹೊರಡಿಸಿದ್ದು ಪೋಷಕರನ್ನು ಕಡೆಗಣಿಸುವ ಮಕ್ಕಳಿಗೆ ಬುದ್ದಿ ಕಲಿಸಿದೆಮಬಿಎಸ್ ಜಾನಕಿ ಮಗಳಿಂದ ಆಸ್ತಿ...