Kodagu
Latest Breaking kodagu Live News, kodagu district weather city news in kannada at The Hindustan Gazette Kannada.
-

ಕೊಡಗು ಕೆಂಬಟ್ಟಿ ಸಮಾಜದ ಅಧ್ಯಕ್ಷರಾಗಿ ಮೊಳ್ಳೆಕುಟ್ಟಂಡ ದಿನು ಬೋಜಪ್ಪ ಆಯ್ಕೆ
1992-93 ರಲ್ಲಿ ಸ್ಥಾಪನೆಯಾದ ಕೊಡಗು ಕೆಂಬಟ್ಟಿ ಸಮಾಜದ ನೂತನ ಅಧ್ಯಕ್ಷರಾಗಿ ಮೊಳ್ಳೆಕುಟ್ಟಂಡ ದಿನು ಬೋಜಪ್ಪ ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕೊಡಗು ಕೆಂಬಟ್ಟಿ ಸಮಾಜದ ಗೌರವ ಅಧ್ಯಕ್ಷರಾದ…
Read More » -

ಕೂರ್ಗ್ ಹೋಟೆಲ್ ರೆಸಾರ್ಟ್ ಅಸೋಸಿಯೇಷನ್ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಸ್ವಚ್ಚತಾ ಅಭಿಯಾನ ಸ್ವಚ್ಚ ಕೊಡಗು-ಸುಂದರ ಕೊಡಗು-ಸ್ವಚ್ಚತಾ ಆಂದೋಲನಕ್ಕೆ ಕೊಡಗಿನಾದ್ಯಂತ ಉತ್ತಮ ಸ್ಪಂದನೆ
ಮಡಿಕೇರಿ ಅ.15 ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಚ ಕೊಡಗು-ಸುಂದರ ಕೊಡಗು ಹೆಸರಿನ ಸ್ವಚ್ಚತಾ ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ…
Read More » -

ಜಾತಿ ಜನಗಣತಿ ಕಾಲಂನಲ್ಲಿ ತಾವಾಗಿಯೇ ಮತಾಂತರ ಆಗುವವರಿಗೆ ಅವಕಾಶ ಇದೆ : ಸಚಿವ ಎನ್.ಎಸ್ ಬೋಸರಾಜು
ಕೊಡಗು : ರಾಜ್ಯದಲ್ಲಿ ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸಲು ನಾಳೆ ಕುರುಬ ಸಮಾಜದ ಮುಖಂಡರ ಜೊತೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಇದರ ಮಧ್ಯ ಜಾತಿ…
Read More » -

ಕಾಫಿ ವರ್ಕ್ಸ್ ನಲ್ಲಿ 7 ಸಾವಿರ ಕೆ.ಜಿ. ಕಾಫಿ ಕಳ್ಳತನ: ಐವರು ಆರೋಪಿಗಳ ಸೆರೆ
* ಕುಶಾಲನಗರ ಕೂಡ್ಲುರು ಕೈಗಾರಿಕಾ ಪ್ರದೇಶದಲ್ಲಿರುವ ಉಮಾ ಕಾಫಿ ವರ್ಕ್ಸ್ ನಲ್ಲಿ ಅಂದಾಜು ಏಳು ಸಾವಿರ ಕೆ.ಜಿ. ಕಾಫಿ ಕಳ್ಳತನ ಮಾಡಿದ್ದ ಐವರು ಆರೋಪಿಗಳು ಪೊಲೀಸರ ಬಲೆಗೆ…
Read More » -

ಆ.23 ರಂದು ಭಾಗಮಂಡಲದಲ್ಲಿ 33 ನೇ ವರ್ಷದ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಕಾರ್ಯಕ್ರಮ
ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ ಕೊಡಗು ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು…
Read More » -

ಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ
ಕೊಡಗು, ಆಗಸ್ಟ್ 16: ಮಡಿಕೇರಿ ನಗರದ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್ (Raja Seat) ಗ್ಲಾಸ್ ಬ್ರಿಡ್ಜ್ ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಇತ್ತೀಚೆಗೆ ರಾಜಾಸೀಟ್ನಲ್ಲಿ 15…
Read More » -

ಕೊಡವ ಸಂಸ್ಕೃತಿ ಕಲೆಗಳ ಶ್ರೀಮಂತಿಕೆಗೆ ಎಲ್ಲೆಡೆ ಗೌರವ: ಶಾಸಕ ಪೊನ್ನಣ್ಣ
ಕೊಡಗಿನ ಪೂರ್ವಜರು ಉಳಿಸಿ ಬೆಳೆಸಿಕೊಂಡು ಬಂದಿರುವ ಕೃಷಿ ಪದ್ಧತಿ, ಸಂಸ್ಕೃತಿ, ಕಲೆ, ಪರಂಪರೆಗಳನ್ನು ಇಂದಿನ ಯುವಜನರು ಮರೆಯದೆ ಮುಂದುವರಿಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು…
Read More » -

ಕೊಡಗು | ಜಿಲ್ಲಾಧಿಕಾರಿ ಕಚೇರಿ ಸಮೀಪದ ಬೃಹತ್ ತಡೆಗೋಡೆಯಲ್ಲಿ ಬಿರುಕು | ಸ್ಥಳೀಯ ನಿವಾಸಿಗಳ ಸ್ಥಳಾಂತರ
ಬಾರೀ ಮಳೆಯಿಂದಾಗಿ ಮಡಿಕೇರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕೆಳಭಾಗದ ರಾಷ್ಟ್ರೀಯ ಹೆದ್ದಾರಿ ಬದಿಯ ಬೃಹತ್ ತಡೆಗೋಡೆಯಲ್ಲಿ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಭೇಟಿ…
Read More » -

ನರಿಂಗಾನದಲ್ಲಿ ಹೊಲಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ
ನರಿಂಗಾನ : ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಮಂಗಳೂರು ಮತ್ತು ನರಿಂಗಾನ ಗ್ರಾಮ ಪಂಚಾಯಿತ್ ಸಹಯೋಗದಲ್ಲಿ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಿದ್ದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ…
Read More » ಮಡಿಕೇರಿಯಲ್ಲಿ ಭೀಕರ ಅಪಘಾತ: ಕಾರು-ಲಾರಿ ಮುಖಾಮುಖಿ ಡಿಕ್ಕಿ, ನಾಲ್ವರು ದುರ್ಮರಣ
ಕೊಡಗು, (ಜುಲೈ 25): ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು,ನಾಲ್ವರು ಮೃತಪಟ್ಟಿರುವ ಘಟನೆ ಇಂದು (ಜುಲೈ 25) ಕೊಡಗು (Kodagu) ಜಿಲ್ಲೆಯ ಮಡಿಕೇರಿ ತಾಲೂಕಿನ…
Read More »








