ಗ್ಯಾಸ್ಟ್ರೀಕ್ ಸಮಸ್ಯೆ ಉಲ್ಬಣಗೊಂಡು ಪಿಯುಸಿ ವಿದ್ಯಾರ್ಥಿನಿ ಮೃತ್ಯು

ಗೋಣಿಕೊಪ್ಪಲು ಕಾವೇರಿ ಕಾಲೇಜು ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಕೆ.ಡಿ ನೀಲಮ್ಮ(17) ಇಂದು ಗ್ಯಾಸ್ಟಿಕ್ ಉಲ್ಬಣಗೊಂಡು ಮೃತಪಟ್ಟಿದ್ದಾಳೆ.

ಈಕೆ ಕಿರುಗೂರು ಗ್ರಾಮದ ಆಲೆಮಡ ದಯಾ ರವರ ಪುತ್ರಿಯಾಗಿದ್ದಾಳೆ. ಚಿಕಿತ್ಸೆಗೆ ಮೈಸೂರಿಗೆ ಕರೆದುಕೊಂಡು ಹೋಗುತ್ತಿರುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾಳೆ.

Latest Indian news

Popular Stories