
KodaguFeatured Story
ಪುತ್ತೂರು ಕಡಬ ಬಳಿ ಭೀಕರ ಅಪಘಾತ – ಮೃತ್ಯು
ಕೊಡಗಿನ ಸೋಮವಾರ ಪೇಟೆಯಿಂದ ಸುಬ್ರಮಣ್ಯ ಕೆ ತೆರಳುತ್ತಿದ್ದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿಯಾದ ಪರಿಣಾಮ ಓರ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇತರ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆಯೆಂದು ತಿಳಿದು ಬಂದಿದೆ ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಲಬ್ಯವಾಗಿಲ್ಲ. ಸ್ಥಳಕ್ಕೆ ಪೋಲಿಸರು ಬೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.




