HomeKolar

Kolar

ಹಾಲು ಉತ್ಪಾದಕ’ರಿಗೆ ಭರ್ಜರಿ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನ 2 ರೂ.ಹೆಚ್ಚಳ

ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ...

ಕೋಲಾರ | APMC, ಜೈಲಿಗೆ ಉಪಲೋಕಾಯುಕ್ತ ದಿಢೀರ್‌ ಭೇಟಿ: ಅವ್ಯವಸ್ಥೆ ಕಂಡು ಪ್ರಕರಣ

ಕೋಲಾರ: ಉಪಲೋಕಾಯುಕ್ತ ಬಿ.ವೀರಪ್ಪ ಅವರು ನಗರದ ಎಪಿಎಂಸಿ ಮಾರುಕಟ್ಟೆ ಹಾಗೂ ಜೈಲಿಗೆ ಸೋಮವಾರ ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಅವ್ಯವಸ್ಥೆ ಕಂಡು ಆಕ್ರೋಶ ವ್ಯಕ್ತಪಡಿಸಿದರು.ಎಪಿಎಂಸಿಯಲ್ಲಿ ರೈತರಿಗೆ ಕುಡಿಯಲು ನೀರಿನ ವ್ಯವಸ್ಥೆ ಇಲ್ಲ, ತ್ಯಾಜ್ಯ...

ಕೋಲಾರದಲ್ಲಿ ಭೀಕರ ಅಪಘಾತ:ಬೊಲೆರೋ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ

ಕೋಲಾರ : ಬೊಲೆರೋ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್ ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಈ ಒಂದು ಭೀಕರ ರಸ್ತೆ...

ಕೋಲಾರದಲ್ಲಿ ಸಿಲಿಂಡರ್ ಸ್ಪೋಟಗೊಂಡು ಮನೆಯೇ ಛಿದ್ರ:ಮೂವರಿಗೆ ಗಂಭೀರ ಗಾಯ

ಕೋಲಾರ : ಕೋಲಾರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.ಕೋಲಾರ ತಾಲೂಕಿನ ಕೋಡಿ ಕಣ್ಣೂರು ಗ್ರಾಮದಲ್ಲಿ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮುನಿರಾಜು, ರತ್ನಮ್ಮ ಸೇರಿ...

ನಾಳೆಯೂ ಕೋಲಾರ ಜಿಲ್ಲೆಯ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಿಸಿ ಡಿಸಿ ಆದೇಶ

ಕೋಲಾರ: ನಗರದಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಮಳೆಯಾಗುತ್ತಿದೆ. ನಾಳೆಯೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ.ಈ ಸಂಬಂಧ ಆದೇಶ ಹೊರಡಿಸಿರುವಂತ...

ಕಾರ್ಮಿಕರ ನಡುವೆ ಗಲಾಟೆ:ಜ್ಯೂಸ್ ಫ್ಯಾಕ್ಟರಿ ಕೆಲಸಗಾರ ಸಾವು – ಇಬ್ಬರು ಅರೆಸ್ಟ್

ಕೋಲಾರ: ಕಾರ್ಮಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕಾರ್ಮಿಕನೊಬ್ಬನ ಸಾವಿನಲ್ಲಿ ಅಂತ್ಯವಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.ಜ್ಯೂಸ್ ಫ್ಯಾಕ್ಟರಿ ಕಾರ್ಮಿಕ ಉಯ್ಯಾದ್ ತಲಾ (24) ಮೃತ...

ರಸ್ತೆ ಡಿವೈಡರ್ ಮೇಲೆ ನಿಂತಿದ್ದವರಿಗೆ ಕಾರು ಡಿಕ್ಕಿ- ಇಬ್ಬರು ಸ್ಪಾಟ್ ಡೆತ್

ಕೋಲಾರ- ರಸ್ತೆ ಬದಿಯಲ್ಲಿರುವ ಡಿವೈಡರ್ ಮೇಲೆ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.ಕೋಲಾರ ನಗರದ ಹೊರವಲಯದ ಪವನ್ ಕಾಲೇಜು ಬಳಿ ಈ ದುರಂತ...

ಅನರ್ಹಗೊಂಡ ‘BPL’ ಕಾರ್ಡ್ ‘APL’ ಗೆ ವರ್ಗಾವಣೆ :ಮುಂದಿನ ವಾರ ‘DBT’ಹಣ ಖಾತೆಗೆ ಜಮಾ:ಸಚಿವ ಮುನಿಯಪ್ಪ

ಕೋಲಾರ : ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಜಮಾ ಆಗುತ್ತಿತ್ತು. ಇತ್ತೀಚಿಗೆ ಕೆಲವು ತಿಂಗಳಗಳವರೆಗೆ ಹಣ ಜಮೆ ಆಗಿರಲಿಲ್ಲ.ಸರ್ವರ್ ಸಮಸ್ಯೆಯಿಂದ ಈ ಒಂದು...

ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟು ನಗ್ನ ವಿಡಿಯೋ ರೆಕಾರ್ಡ್ ಪ್ರಕರಣ:ಪೋಕ್ಸೋ ಕೇಸ್ ರದ್ದು ಮಾಡುವಂತೆ ಶಿಕ್ಷಕ ಸಲ್ಲಿಸಿದ್ದ ಅರ್ಜಿ ವಜಾ

ಕೋಲಾರ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ, ಹಿಂಸೆ ನೀಡಿ, ನಗ್ನ ವಿಡಿಯೋ ರೆಕಾರ್ಡ್ ಮಾಡಿದ್ದ ಶಿಕ್ಷಕನಿಗೆ ಸಂಕಷ್ಟ ಎದುರಾಗಿದೆ. ಪೋಕ್ಸೋ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.ಕೋಲಾರದ ಮಾಲೂರು...

ಕೋಲಾರ: ಸರ್ಕಾರಿ ಶಾಲೆ ಶಿಕ್ಷಕಿಯ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತರು ಸೇರಿ 7 ಮಂದಿ ಬಂಧನ

ಕೋಲಾರ: ಕೋಲಾರದಲ್ಲಿ ಸರ್ಕಾರಿ ಶಾಲೆ ಶಿಕ್ಷಕಿಯ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತರು ಸೇರಿ 7 ಮಂದಿಯನ್ನು ಬಂಧಿಸಲಾಗಿದೆ. ಮುಳಬಾಗಿಲು ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ಆ.14 ರಂದು ಮುಡಿಯನೂರು ಪ್ರದೇಶದಲ್ಲಿ ಘಟನೆ ನಡೆದಿತ್ತು.ಕೋಲಾರದ...