HomeKolar

Kolar

ಅನರ್ಹಗೊಂಡ ‘BPL’ ಕಾರ್ಡ್ ‘APL’ ಗೆ ವರ್ಗಾವಣೆ :ಮುಂದಿನ ವಾರ ‘DBT’ಹಣ ಖಾತೆಗೆ ಜಮಾ:ಸಚಿವ ಮುನಿಯಪ್ಪ

ಕೋಲಾರ : ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಜಮಾ ಆಗುತ್ತಿತ್ತು. ಇತ್ತೀಚಿಗೆ ಕೆಲವು ತಿಂಗಳಗಳವರೆಗೆ ಹಣ ಜಮೆ ಆಗಿರಲಿಲ್ಲ.ಸರ್ವರ್ ಸಮಸ್ಯೆಯಿಂದ ಈ ಒಂದು...

ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟು ನಗ್ನ ವಿಡಿಯೋ ರೆಕಾರ್ಡ್ ಪ್ರಕರಣ:ಪೋಕ್ಸೋ ಕೇಸ್ ರದ್ದು ಮಾಡುವಂತೆ ಶಿಕ್ಷಕ ಸಲ್ಲಿಸಿದ್ದ ಅರ್ಜಿ ವಜಾ

ಕೋಲಾರ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ, ಹಿಂಸೆ ನೀಡಿ, ನಗ್ನ ವಿಡಿಯೋ ರೆಕಾರ್ಡ್ ಮಾಡಿದ್ದ ಶಿಕ್ಷಕನಿಗೆ ಸಂಕಷ್ಟ ಎದುರಾಗಿದೆ. ಪೋಕ್ಸೋ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.ಕೋಲಾರದ ಮಾಲೂರು...

ಕೋಲಾರ: ಸರ್ಕಾರಿ ಶಾಲೆ ಶಿಕ್ಷಕಿಯ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತರು ಸೇರಿ 7 ಮಂದಿ ಬಂಧನ

ಕೋಲಾರ: ಕೋಲಾರದಲ್ಲಿ ಸರ್ಕಾರಿ ಶಾಲೆ ಶಿಕ್ಷಕಿಯ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತರು ಸೇರಿ 7 ಮಂದಿಯನ್ನು ಬಂಧಿಸಲಾಗಿದೆ. ಮುಳಬಾಗಿಲು ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ಆ.14 ರಂದು ಮುಡಿಯನೂರು ಪ್ರದೇಶದಲ್ಲಿ ಘಟನೆ ನಡೆದಿತ್ತು.ಕೋಲಾರದ...

ಕೋಲಾರ: ಕೆರೆಯಲ್ಲಿ ಕಾಲು ಜಾರಿ ಬಿದ್ದು ತಾಯಿ-ಮಗ ಮೃತ್ಯು

ಕೋಲಾರ :ಕೆರೆಯಲ್ಲಿ ಕಾರು ಜಾರಿ ಬಿದ್ದು ತಾಯಿ ಮಗ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ಸಂಭವಿಸಿದೆ.ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಪಟ್ಟವರನ್ನು ತಾಯಿ ಗೀತಾ...

ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ಕೋಲಾರ, ಮಾರ್ಚ್​.05: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ (Murder) ಮಾಡಲಾಗಿದ್ದು ಅತ್ಯಾಚಾರ ಶಂಕೆ ವ್ಯಕ್ತವಾಗಿದೆ. ಕೋಲಾರ ಜಿಲ್ಲೆ ಕೆಜಿಎಫ್ (KGF) ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದ 28...

ಹೀಗಿವೆ ಇಂದು ಕೋಲಾರದಲ್ಲಿ ‘CM ಸಿದ್ಧರಾಮಯ್ಯ’ ನೇತೃತ್ವದಲ್ಲಿ ನಡೆದ ‘ಜಿಲ್ಲಾ ಪ್ರಗತಿ ಪರಿಸೀಲನಾ ಸಭೆ’ ಹೈಲೈಟ್ಸ್

ಕೋಲಾರ : ಮುಂದಿನ ಬಜೆಟ್ ನಲ್ಲಿ ಉಳಿದ ಹೋಬಳಿಗಳಿಗೆ ಮೊರಾರ್ಜಿ ವಸತಿ ಶಾಲೆಗಳನ್ನು ಮಂಜೂರು ಮಾಡಲಾಗುವುದು ಹಾಗೂ ಮೊರಾರ್ಜಿ ವಸತಿ ಶಾಲೆಗಳು ಸೇರಿದಂತೆ ವಿವಿಧ ಹಾಸ್ಟೆಲ್ ಗಳ ಮೇಲುಸ್ತುವಾರಿ ಮಾಡಲು ಸಮಾಜ ಕಲ್ಯಾಣ...

ವಸತಿ ಶಾಲೆ ಶಿಕ್ಷಕನ ಬಂಧನಕ್ಕೆ ವಿರೋಧ; ವಿದ್ಯಾರ್ಥಿಗಳಿಂದಲೇ ಪ್ರತಿಭಟನೆ

ಕೋಲಾರ: ವಸತಿ ಶಾಲೆ ಮಕ್ಕಳನ್ನು ಶೌಚಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ ಇಬ್ಬರು ಶಿಕ್ಷಕರನ್ನು ಅರೆಸ್ಟ್ ಮಾಡಲಾಗಿದೆ.ಮೊರಾರ್ಜಿ ದೇಸಾಯಿ...

ಕೋಲಾರ : ಘಟನೆಗೆ ಸಂಬಂಧಿಸಿದಂತೆ ಎಲ್ಲರನ್ನು ಅಮಾನತುಗೊಳಿಸಿ,HC ಮಹದೇವಪ್ಪ ಆದೇಶ

ಕೋಲಾರ: ಕೋಲಾರದಲ್ಲಿ ಮಕ್ಕಳಿಂದ ಶೌಚಗುಂಡಿ ಕ್ಲೀನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರು ವಾರ್ಡನ್, ಸೇರಿದಂತೆ ಎಲ್ಲರನ್ನು ಮಾಡಿ ಎಲ್ಲರನ್ನೂ ಅಮಾನತು ಮಾಡಿ ತನಿಖೆ ನಡೆಸಿ ಎಂದು ಹೇಳಿದ್ದೇನೆ ಎಂದು ಸಮಾಜ ಕಲ್ಯಾಣ ಇಲಾಖೆಯ...

ಕೋಲಾರ: ಅಮಾನವೀಯ ಘಟನೆ,ವಸತಿ ಮಕ್ಕಳಿಂದ ಮಲದ ಗುಂಡಿ ಸ್ವಚ್ಛತೆ

ಕೋಲಾರ:ವಸತಿ ಶಾಲೆಯ ಮಕ್ಕಳನ್ನು ಮೊಲದ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿರುವ ಅಮಾನವೀಯ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಳವಳ್ಳಿ ಗ್ರಾಮದಲ್ಲಿ ನಡೆದಿದೆ.ಕಳೆದ ಹಲವು ದಿನಗಳಿಂದ ಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದೆ.ಮಕ್ಕಳಿಗೆ ಥಳಿಸುತ್ತಿರುವ ಹಾಗೂ...

ಕೋಲಾರ: ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮರ್ಯಾದಾ ಹತ್ಯೆ; ನೊಂದು ರೈಲಿಗೆ ತಲೆಕೊಟ್ಟು ಪ್ರಿಯತಮ ಆತ್ಮಹತ್ಯೆ

ಕೋಲಾರ: ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ ನಡೆದಿದೆ.ಮೃತರನ್ನು ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ...