HomeKolar

Kolar

ಅನರ್ಹಗೊಂಡ ‘BPL’ ಕಾರ್ಡ್ ‘APL’ ಗೆ ವರ್ಗಾವಣೆ :ಮುಂದಿನ ವಾರ ‘DBT’ಹಣ ಖಾತೆಗೆ ಜಮಾ:ಸಚಿವ ಮುನಿಯಪ್ಪ

ಕೋಲಾರ : ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಜಮಾ ಆಗುತ್ತಿತ್ತು. ಇತ್ತೀಚಿಗೆ ಕೆಲವು ತಿಂಗಳಗಳವರೆಗೆ ಹಣ ಜಮೆ ಆಗಿರಲಿಲ್ಲ.ಸರ್ವರ್ ಸಮಸ್ಯೆಯಿಂದ ಈ ಒಂದು...

ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟು ನಗ್ನ ವಿಡಿಯೋ ರೆಕಾರ್ಡ್ ಪ್ರಕರಣ:ಪೋಕ್ಸೋ ಕೇಸ್ ರದ್ದು ಮಾಡುವಂತೆ ಶಿಕ್ಷಕ ಸಲ್ಲಿಸಿದ್ದ ಅರ್ಜಿ ವಜಾ

ಕೋಲಾರ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ, ಹಿಂಸೆ ನೀಡಿ, ನಗ್ನ ವಿಡಿಯೋ ರೆಕಾರ್ಡ್ ಮಾಡಿದ್ದ ಶಿಕ್ಷಕನಿಗೆ ಸಂಕಷ್ಟ ಎದುರಾಗಿದೆ. ಪೋಕ್ಸೋ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.ಕೋಲಾರದ ಮಾಲೂರು...

ಕೋಲಾರ: ಸರ್ಕಾರಿ ಶಾಲೆ ಶಿಕ್ಷಕಿಯ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತರು ಸೇರಿ 7 ಮಂದಿ ಬಂಧನ

ಕೋಲಾರ: ಕೋಲಾರದಲ್ಲಿ ಸರ್ಕಾರಿ ಶಾಲೆ ಶಿಕ್ಷಕಿಯ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತರು ಸೇರಿ 7 ಮಂದಿಯನ್ನು ಬಂಧಿಸಲಾಗಿದೆ. ಮುಳಬಾಗಿಲು ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ಆ.14 ರಂದು ಮುಡಿಯನೂರು ಪ್ರದೇಶದಲ್ಲಿ ಘಟನೆ ನಡೆದಿತ್ತು.ಕೋಲಾರದ...

ಹುಡುಗಿ ಬಣ್ಣ ಹಚ್ಚಿದ ಕಾರಣಕ್ಕೆ ವಿವಸ್ತ್ರಗೊಳಿಸಿ ಯುವಕನಿಗೆ ಹಲ್ಲೆ

ಹಿಂದುಸ್ತಾನ್ ಗಝೆಟ್ಕೋಲಾರ ಮಾರ್ಚ್ 23 : ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ಬಸ್‌ನಲ್ಲಿ ಹುಡುಗಿಯೊಬ್ಬಳಿಗೆ ಬಣ್ಣ ಹಚ್ಚಿದ್ದಕ್ಕಾಗಿ ಅಪಹರಿಸಿ, ವಿವಸ್ತ್ರಗೊಳಿಸಿ, ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.ಪೊಲೀಸರ ಪ್ರಕಾರ, ಹೋಳಿ...

ಕೋಲಾರದಿಂದ ಸ್ಪರ್ಧಿಸಿದರೇ ಸಿದ್ದರಾಮಯ್ಯ ಹರಕೆಯ ಕುರಿಯಾಗುವುದು ಖಚಿತ: ಭವಿಷ್ಯ ನುಡಿದ ಎಚ್ ಡಿ ಕುಮಾರಸ್ವಾಮಿ

ಕಲಬುರಗಿ: ಕೋಲಾರ ಕ್ಷೇತ್ರ ಸಿದ್ದರಾಮಯ್ಯ  ಅವರಿಗೆ ಸೇಫ್ ಅಲ್ಲ. ಒಂದು ವೇಳೆ ಅವರು ಅಲ್ಲಿಂದ ಸ್ಪರ್ಧೆ ಮಾಡಿದರೆ, ಹರಕೆಯ ಕುರಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಕಲ್ಬುರ್ಗಿಯ ಕಡಣಿ ಗ್ರಾಮದಲ್ಲಿ ಮಾತನಾಡಿದ...

ಕೋಲಾರದಲ್ಲಿ ಭೀಕರ ರಸ್ತೆ : ಬಸ್ ಪಲ್ಟಿಯಾಗಿ ದಂಪತಿ ಸಾವು, 15 ಕ್ಕೂ ಹೆಚ್ಚು ಮಂದಿ 

ಕೋಲಾರ: ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ದಂಪತಿ ಮೃತಪಟ್ಟು, 15 ಕ್ಕೂ ಹೆಚ್ಚು‌ ಪ್ರಯಾಣಿಕರು ಗಾಯಗೊಂಡ‌ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪ ಬುಧವಾರ ಬೆಳಗಿನ ಜಾವ...

ಕೋಲಾರ: ಕ್ರೈಸ್ತರ ಧಾರ್ಮಿಕ ಗ್ರಂಥಗಳನ್ನು ಸುಟ್ಟ ದುಷ್ಕರ್ಮಿಗಳು

ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಸ್ಥಳೀಯರಿಗೆ ಧಾರ್ಮಿಕ ಪುಸ್ತಕಗಳನ್ನು ಹಂಚುತ್ತಿದ್ದ ಕ್ರಿಶ್ಚಿಯನ್ ಮಿಷನರಿಗಳನ್ನು ಹಿಂದೂ ಕಾರ್ಯಕರ್ತರು ತಡೆದು ಧಾರ್ಮಿಕ ಪುಸ್ತಕಗಳು ಮತ್ತು ಕರಪತ್ರಗಳನ್ನು ಸುಟ್ಟು ಹಾಕಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು...

ಕೋಲಾರ: ದಲಿತ ವಿದ್ಯಾರ್ಥಿನಿಯರಿಗೆ ಪ್ರತಿದಿನ ಕಿರುಕುಳ – ಪ್ರಶ್ನಿಸಿದಕ್ಕೆ ಪೋಷಕರ ಮೇಲೆ ದಾಳಿ!

ಕೋಲಾರ: ಶ್ರೀನಿವಾಸಪುರ ತಾಲೂಕಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಗುಂಪೊಂದರ ಕೃತ್ಯ ಬೆಳಕಿಗೆ ಬಂದಿದೆ.ನಿತ್ಯ ಶಾಲೆಗೆ ತೆರಳುತ್ತಿರುವ ದಲಿತ ವಿದ್ಯಾರ್ಥಿನಿಯರ ಮೇಲೆ ಕಾಮುಕ ಪುಂಡರ ಗುಂಪೊಂದು ಚುಡಾಯಿಸುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿಯರು ಮತ್ತು ಅವರ...