Kolar
Latest Breaking koppal Live News, kolar district weather city news in kannada at the hindustan Gazette Kannada
-

ನವ ದಂಪತಿಯ ಜಗಳ ಪ್ರಕರಣ;ಗಂಭೀರ ಗಾಯಗೊಂಡಿದ್ದ ಪತಿಯೂ ಮೃತ್ಯು
ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿಯ ಮಧ್ಯೆ ನಡೆದಿದೆ ಎನ್ನಲಾದ ಹೊಡೆದಾಟ ಪ್ರಕರಣದಲ್ಲಿ ಗಾಯಗೊಂಡಿದ್ದ ವರ ನವೀನ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.ವಧು ಸ್ಥಳದಲ್ಲೆ ಗಂಬೀರ…
Read More » -

ವಕೀಲರು ಸಮಾಜಮುಖಿ ವೃತ್ತಿಶ್ರೇಷ್ಠರು’; ಹೈಕೋರ್ಟ್ ನ್ಯಾಯಮೂರ್ತಿ ಇಂದಿರೇಶ್
ಕೋಲಾರ: ಸಮಾಜದ ಹಿತವು ವಕೀಲರನ್ನೂ ಆಧರಿಸಿರುವಾಗ ನ್ಯಾಯವಾದಿಗಳ ಪಾತ್ರವೂ ಮಹತ್ವದ್ದಾಗಿದೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಪ್ರತಿಪಾದಿಸಿದ್ದಾರೆ. ಪ್ರಸಕ್ತ ಸನ್ನಿವೇಶಗಳಲ್ಲಿ ಲಾಯರ್ಗಳು ಲಾ ಮೇಕರ್ ಮತ್ತು…
Read More » -

ಆಸ್ಪತ್ರೆಯಲ್ಲಿ ಒಂದು ವರ್ಷದ ಮಗುವನ್ನು ಬಿಟ್ಟು ಹೋದ ಮಹಿಳೆ
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಸರ್ಕಾರಿ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಸರಿಸುಮಾರು ಒಂದೂವರೆ ವರ್ಷದ ಗಂಡು ಮಗುವನ್ನು ಮಹಿಳೆಯೊಬ್ಬಳು ಬಿಟ್ಟು ಹೋಗಿರುವ ಘಟನೆ ನಡೆದಿದೆ. ಬುಧವಾರ…
Read More » -

ಏ. 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ: ಕೋಲಾರದಲ್ಲಿ ಬೃಹತ್ ಸಮಾವೇಶ, ಒಗ್ಗಟ್ಟು ಪ್ರದರ್ಶನಕ್ಕೆ ತಯಾರಿ
ಪ್ರಧಾನಿ ನರೇಂದ್ರ ಮೋದಿ(Narendra Modi) ಭೇಟಿ ಬೆನ್ನಲ್ಲೇ ರಾಹುಲ್ ರಾಜ್ಯ ಭೇಟಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಏಪ್ರಿಲ್ 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ(Rahul Gandhi) ಆಗಮಿಸಲಿದ್ದಾರೆ. ಕೋಲಾರದಲ್ಲಿ(Kolar)…
Read More » -

ನಮ್ಮ ಐದು ಗ್ಯಾರಂಟಿಗಳಿಗೆ ಐದು ವರ್ಷ ವಾರೆಂಟಿ ಇದೆ: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟನೆ
ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ…
Read More » -

ಕೋಲಾರದಲ್ಲಿ ಕಾಂಗ್ರೆಸ್ ಕಹಳೆ: ನಾಳೆ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಪ್ರಚಾರ
ಕೋಲಾರ ಏಪ್ರಿಲ್ 5: ಕೋಲಾರದಲ್ಲಿ ನಾಳೆಯಿಂದ ಕಾಂಗ್ರೆಸ್ ಕಹಳೆ ಮೊಳಗಲಿದೆ. ಲೋಕಸಭಾ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಪ್ರಚಾರದ ಸಿದ್ಧತೆ ಭರದಿಂದ ಸಾಗಿವೆ. ಏಪ್ರಿಲ್ 6ರಿಂದ ಕೋಲಾರದ…
Read More » -

ಕೋಲಾರ: ಕೆರೆಯಲ್ಲಿ ಕಾಲು ಜಾರಿ ಬಿದ್ದು ತಾಯಿ-ಮಗ ಮೃತ್ಯು
ಕೋಲಾರ :ಕೆರೆಯಲ್ಲಿ ಕಾರು ಜಾರಿ ಬಿದ್ದು ತಾಯಿ ಮಗ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ಸಂಭವಿಸಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ಈ ಘಟನೆ…
Read More » -

ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ
ಕೋಲಾರ, ಮಾರ್ಚ್.05: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ (Murder) ಮಾಡಲಾಗಿದ್ದು ಅತ್ಯಾಚಾರ ಶಂಕೆ ವ್ಯಕ್ತವಾಗಿದೆ. ಕೋಲಾರ ಜಿಲ್ಲೆ ಕೆಜಿಎಫ್ (KGF) ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಕೆಜಿಎಫ್…
Read More » -

ಹೀಗಿವೆ ಇಂದು ಕೋಲಾರದಲ್ಲಿ ‘CM ಸಿದ್ಧರಾಮಯ್ಯ’ ನೇತೃತ್ವದಲ್ಲಿ ನಡೆದ ‘ಜಿಲ್ಲಾ ಪ್ರಗತಿ ಪರಿಸೀಲನಾ ಸಭೆ’ ಹೈಲೈಟ್ಸ್
ಕೋಲಾರ : ಮುಂದಿನ ಬಜೆಟ್ ನಲ್ಲಿ ಉಳಿದ ಹೋಬಳಿಗಳಿಗೆ ಮೊರಾರ್ಜಿ ವಸತಿ ಶಾಲೆಗಳನ್ನು ಮಂಜೂರು ಮಾಡಲಾಗುವುದು ಹಾಗೂ ಮೊರಾರ್ಜಿ ವಸತಿ ಶಾಲೆಗಳು ಸೇರಿದಂತೆ ವಿವಿಧ ಹಾಸ್ಟೆಲ್ ಗಳ…
Read More » -

ವಸತಿ ಶಾಲೆ ಶಿಕ್ಷಕನ ಬಂಧನಕ್ಕೆ ವಿರೋಧ; ವಿದ್ಯಾರ್ಥಿಗಳಿಂದಲೇ ಪ್ರತಿಭಟನೆ
ಕೋಲಾರ: ವಸತಿ ಶಾಲೆ ಮಕ್ಕಳನ್ನು ಶೌಚಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ ಇಬ್ಬರು…
Read More »









