HomeKoppal

Koppal

ಪಾದಯಾತ್ರಿಕರ ಮೇಲೆ ಹರಿದ ಲಾರಿ. ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಕೋಪ್ಪಳ: ತಾಲೂಕಿನ ಹುಲಿಗೆಮ್ಮ ದೇವಿ ಜಾತ್ರೆ ಪ್ರಯುಕ್ತ ಪಾದಯಾತ್ರೆ ಹೊರಟಿದ್ದ ಯಾತ್ರಿಕನ ಮೇಲೆ ಶುಕ್ರವಾರ ಬೆಳಗ್ಗೆ ಲಾರಿಯೊಂದು ಹರಿದ ಪರಿಣಾಮ ಯಾತ್ರಿಕ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳ...

ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢವಾಗಿ ಮೃತ್ಯು

ಕೊಪ್ಪಳ: ಬಾಡಿಗೆ ಮನೆಯಲ್ಲಿ ವಾಸವಿದ್ದ ತಾಯಿ, ಮಗಳು, ಮೊಮ್ಮಗ ಸೇರಿ ಮೂವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮೃತರನ್ನು ರಾಮೇಶ್ವರಿ ( 50), ಮಗಳು ವಸಂತಾ...

ಟ್ರ್ಯಾಕ್ಟರ್‌-ಖಾಸಗಿ ಬಸ್‌‍ ನಡುವೆ ಭೀಕರ ಅಪಘಾತ, ನಾಲ್ವರ ಸಾವು

ಕೋಪ್ಪಳ,ಮೇ 18- ಟ್ರ್ಯಾಕ್ಟರ್‌ ಹಾಗೂ ಖಾಸಗಿ ಬಸ್‌‍ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುನಿರಾಬಾದ್‌ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಯಲಬುರ್ಗ...

ನವಜಾತ ಶಿಶುವಿನ ಮೃತದೇಹ ಪತ್ತೆ: ದೂರು ದಾಖಲಿಸಿಕೊಳ್ಳಲು ಆಯೋಗ ನಿರ್ಧಾರ

ಕೋಪ್ಪಳ: ಇಲ್ಲಿನ ಜಿಲ್ಲಾಸ್ಪತ್ರೆಯ ಎರಡನೇ ಮಹಡಿಯ ಚಿಕ್ಕಮಕ್ಕಳ ವಾರ್ಡ್‌ನ ಶೌಚಾಲಯದಲ್ಲಿ ಇತ್ತೀಚೆಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ. ವಾರ್ಡ್‌ನ...

ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಬೇಕು; ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ

ಕೊಪ್ಪಳ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕರು ಅಬ್ಬರದ ಪ್ರಚಾರದ ಬರದಲ್ಲಿ ಮಾತಿನ ಮೇಲಿನ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ...

ಆನೆಗೊಂದಿ ಉತ್ಸವದಲ್ಲಿ ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಕ್ಕೆ ಯೋಜನೆ: ಜಿ.ಜನಾರ್ಧನ ರೆಡ್ಡಿ

ಕೋಪ್ಪಳ : ಆನೆಗೊಂದಿ ಉತ್ಸವವನ್ನು ಅರ್ಥಗರ್ಭಿತ ಹಾಗೂ ವಿಜೃಂಭಣೆಯಿಂದ ನಡೆಸಲು ನಾನಾ ವೈವಿಧ್ಯಮಯ ಕಾರ್ಯಕ್ರಮಕ್ಕೆ ಯೋಜಿಸಲಾಗಿದೆ ಎಂದು ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ಹೇಳಿದರು. ಆನೆಗೊಂದಿ ಉತ್ಸವ-2024ರ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ...

ಕೊಪ್ಪಳ :ಹುಚ್ಚುನಾಯಿ ದಾಳಿ; 10 ಜನರಿಗೆ ಗಂಭೀರ ಗಾಯ

ಕೊಪ್ಪಳ: ಹುಚ್ಚುನಾಯಿಯೊಂದು ದಾಳಿ ನಡೆಸಿ ಹತ್ತು ಜನರು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಗಜೇಂದ್ರಗಡ ರಸ್ತೆಯ ಮುದ್ದಾನೇಶ್ವರ ಮಠದಲ್ಲಿ ನಡೆದಿದೆ. ಹುಚ್ಚುನಾಯಿ ದಾಳಿಗೆ ಬಾಲಕ ಸೇರಿ 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ....

ಬಿಕೆ ಹರಿಪ್ರಸಾದ ರನ್ನು ಮೂಲೆಗುಂಪು ಮಾಡಲಾಗುತ್ತಿದೆ : ಸಿಎಂ ವಿರುದ್ಧ ಪ್ರಣವಾನಂದಶ್ರೀ ಕಿಡಿ

ಕೊಪ್ಪಳ : ಬೆಂಗಳೂರಿನಲ್ಲಿ ಈಡಿಗ ಸಮಾವೇಶ ಆ ಯೋಜನೆ ಮಾಡಲಾಗಿದ್ದು ಈ ವಿಚಾರವಾಗಿ ಬಿಕೆ ಹರಿಪ್ರಸಾದ ರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಪ್ರಣವಾನಂದ ಸ್ವಾಮೀಜಿ...

ವೃದ್ಧನೋರ್ವನಿಗೆ ಜೈಶ್ರೀರಾಮ್ ಘೋಷಣೆ ಹೇಳಲು ಒತ್ತಾಯಿಸಿ ಹಲ್ಲೆ ಪ್ರಕರಣ: ಸಾಫ್ಟ್‌ವೇರ್ ಇಂಜಿನಿಯರ್ ಸಹಿತ ಇಬ್ಬರ ಬಂಧನ

ಕೊಪ್ಪಳದ ಗಂಗಾವತಿ ನಗರದಲ್ಲಿ ಇತ್ತೀಚೆಗೆ ಮಧ್ಯರಾತ್ರಿ ಅಂಧ ಮುಸ್ಲಿಂ ವೃದ್ಧನೋರ್ವನ ಗಡ್ಡಕ್ಕೆ ಬೆಂಕಿ ಹಚ್ಚಿ, ಜೈಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿಸಿಕೊಂಡಿದ್ದ ಆರೋಪಿಗಳನ್ನು ಕೊನೆಗೂ ಪತ್ತೆ...

ಕೊಪ್ಪಳ : ಜಮೀನಿಗೆ ತೆರಳಿದ್ದ ರೈತನ ಮೇಲೆ ‘ಕರಡಿ ದಾಳಿ’ : ಆಸ್ಪತ್ರೆಗೆ ದಾಖಲು

ಕೊಪ್ಪಳ : ತಾಲೂಕಿನ ಇಂದರ್ಗಿ ಗ್ರಾಮದಲ್ಲಿ ಜಮೀನಿಗೆ ಹೋಗಿದ್ದ ವೇಳೆ ರೈತನ ಮೇಲೆ ಕರಡಿ ದಾಳಿ ನಡೆಸಿದ ಘಟನೆ ನಡೆದಿದೆ. ಘಟನೆಯಲ್ಲಿ ಶರಣಪ್ಪ ಹಿರೇಮನೆ ಎನ್ನುವ ರೈತನಿಗೆ ಗಂಭೀರ ಗಾಯಗಳಾಗಿವೆ. ಈ ಭಾಗದಲ್ಲಿ ನಿರಂತರವಾಗಿ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ. ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...