Koppal
Latest Breaking koppal Live News, koppal district weather city news in kannada at the hindustan gazette kannada.
-

BJP ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ
ಕೊಪ್ಪಳ: ರಾಜ್ಯದಲ್ಲಿ ಮತ್ತೊಬ್ಬ ಬಿಜೆಪಿ ಯುವ ಮುಖಂಡನ ಹತ್ಯೆ ನಡೆದಿದೆ. ದೇವಿಕ್ಯಾಂಪ್ನಿಂದ ಗಂಗಾವತಿಗೆ ಬೈಕ್ ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬ ಎಂಬುವವರ…
Read More » -

ದೇವರ ದರ್ಶನಕ್ಕೆ ಹೊರಟಿದ್ದವರ ಮೇಲೆ ಬಸ್ ಹರಿದು ಮೂವರು ಸಾವು, ನಾಲ್ವರಿಗೆ ಗಾಯ
ಕೊಪ್ಪಳ: ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಕೊಪ್ಪಳ ಜಿಲ್ಲೆ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದೆ.…
Read More » -

ನವೆಂಬರ್ನಲ್ಲಿ ಯಾವ ಕ್ರಾಂತಿನೂ ಇಲ್ಲ, ಭ್ರಾಂತಿನೂ ಇಲ್ಲ : ಪರೋಕ್ಷವಾಗಿ 5 ವರ್ಷಗಳ ಕಾಲ ನಾನೇ ‘CM’ ಎಂದ ಸಿದ್ದರಾಮಯ್ಯ
ಕೊಪ್ಪಳ : ಸಚಿವ ಜಮೀರ್ ಅಹ್ಮದ್ ಖಾನ್ ನವೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ ಆಗಲಿದೆ. ಹೊಸವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಹೇಳಿಕೆ ನೀಡಿದ್ದು, ಇನ್ನು…
Read More » -

ಸಮಸಮಾಜ ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ
ಕೊಪ್ಪಳ: ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ಬಯಸದವರು ಮಾತ್ರ ಸಮೀಕ್ಷೆ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
Read More » -

ದಶಕದ ಹಿಂದೆ ನಡೆದಿದ್ದ ಯಲ್ಲಾಲಿಂಗ ಸಾವಿನ ಪ್ರಕರಣ: ಎಲ್ಲ ಒಂಬತ್ತು ಜನ ಆರೋಪ ಮುಕ್ತ
ಕೋಪ್ಪಳ: ದಶಕದ ಹಿಂದೆ ರಾಜ್ಯದ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಸಾವಿನ ಪ್ರಕರಣದ ಅಂತಿಮ ಆದೇಶ ಇಲ್ಲಿನ ಜಿಲ್ಲಾ ನ್ಯಾಯಾಲಯದಿಂದ ಶುಕ್ರವಾರ ಪ್ರಕಟವಾಗಿದ್ದು, ಎಲ್ಲ…
Read More » -

ಅ.6 ರಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ : ‘KSRTC’ ಬಸ್ ಸಂಚಾರದಲ್ಲಿ ವ್ಯತ್ಯಯ
ಕೋಪ್ಪಳ : ಇದೇ ಅ.06 ರಂದು ಕೊಪ್ಪಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಗಂಗಾವತಿ, ಕೊಪ್ಪಳ ಮತ್ತು ಕಾರಟಗಿ…
Read More » -

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು
ಕೋಪ್ಪಳ : ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಆಕ್ರೋಶ ಹೊರ ಹಾಕುತ್ತಿವೆ. ಇದೇ ವೇಳೆ…
Read More » -

ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವು: ವೈದ್ಯರ ಎಡವಟ್ಟಿಗೆ ಮಹಿಳೆ ಬಲಿ
ಕೊಪ್ಪಳ: ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಹಿರೇವಂಕಲಕುಂಟ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. 23 ವರ್ಷದ ಮಲ್ಲಮ್ಮ ಕಲ್ಲೂರ ಮೃತ…
Read More » -

ಪ್ರೀತಿಗೆ ಕುಟುಂಬಸ್ಥರ ಅಡ್ಡಿ : ಕೊಪ್ಪಳದಲ್ಲಿ ತುಂಗಾಭದ್ರಾ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ
ಕೊಪ್ಪಳ :ಪ್ರೀತಿಗೆ ಕುಟುಂಬಸ್ಥರು ಅಡ್ಡಿಪಡಿಸಿದ್ದಕ್ಕೆ ಬೇಸತ್ತು ತುಂಗಾಭದ್ರಾ ಎಡದಂಡೆ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಮುನಿರಾಬಾದ್ ನಲ್ಲಿ ಎಡದಂಡೆ ಕಾಲುವೆಗೆ…
Read More » -

ಮಹಿಳೆಯರಿಗೆ ಮಾತ್ರವಲ್ಲ, ಪುರುಷರಿಗೂ ಉಚಿತ ಬಸ್ ಪ್ರಯಾಣ: ಮಹತ್ವದ ಘೋಷಣೆ
ಕೋಪ್ಪಳ, ಜುಲೈ 07: 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನ ಜಾರಿಗೊಳಿಸುವುದಾಗಿ ರಾಜ್ಯದ ಜನತೆಗೆ ಭರವಸೆಯನ್ನ ನೀಡಿತ್ತು. ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್…
Read More »








