Koppal
Latest Breaking koppal Live News, koppal district weather city news in kannada at the hindustan gazette kannada.
-

ಕೊಪ್ಪಳದಲ್ಲಿ ದಾರುಣ ಘಟನೆ:ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಪಾಪಿ ಪತಿ
ಕೊಪ್ಪಳ : ಪಾಪಿ ಪತಿಯೋರ್ವ ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಘಟನೆ ಕೊಪ್ಪಳದ ತಾಳಕನಪೂರದಲ್ಲಿ ನಡೆದಿದೆ. ಸಂಗೀತಾ ಎಂಬ ಮಹಿಳೆ ಕೊಲೆಯಾಗಿದ್ದು, ಪತಿ ಬಾಬು ಎಂಬಾತ…
Read More » -

ಮೂರು ಕಂಪನಿಗಳ ಶ್ರಮದಿಂದ ನಾಲ್ಕೇ ದಿನಗಳಲ್ಲಿ ತುಂಗಭದ್ರಾ ಗೇಟ್ ದುರಸ್ತಿ: ಡಿಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘನೆ
ಕೊಪ್ಪಳ: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಅವಘಡ ವಿಚಾರವಾಗಿ ವಿಪಕ್ಷಗಳು ಕೇವಲ ಟೀಕೆ ಮತ್ತು ರಾಜಕೀಯ ಮಾಡುತ್ತಿದ್ದವು. ಆದರೆ ನಮ್ಮ ಕೆಲಸಗಳು ಉಳಿದುಕೊಂಡಿತು, ಅವರ ಟೀಕೆಗಳು ಸತ್ತು…
Read More » -

ಡಿಕೆ ಶಿವಕುಮಾರ್ ಗೆ ನೀರು, ರೈತರ ಬಗ್ಗೆ ಆಸಕ್ತಿ ಇಲ್ಲ ‘ಸಂಪನ್ಮೂಲದ’ ಬಗ್ಗೆ ಅಷ್ಟೆ ಆಸಕ್ತಿ ಇದೆ:ಬಿವೈ ವಿಜಯೇಂದ್ರ
ಕೋಪ್ಪಳ : ಕೊಪ್ಪಳ ಜಿಲ್ಲೆ ಮುನಿರಾಬಾದ್ ಬಳಿ ಇರೋ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ…
Read More » -

ಅಂಗನವಾಡಿ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ವಂಚನೆ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಸಸ್ಪೆಂಡ್
ಕೋಪ್ಪಳ: ಅಂಗನವಾಡಿ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ವಂಚನೆ ಮಾಡಿ, ತಟ್ಟೆಗೆ ಹಾಕಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ…
Read More » -

ಮೃತ PSI ಪರಶುರಾಮ ಕುಟುಂಬಕ್ಕೆ 50 ಲಕ್ಷ ರೂ.ಪರಿಹಾರ ಘೋಷಣೆ
ಆಗಸ್ಟ್ 07: ಪಿಎಸ್ಐ ಪರಶುರಾಮ ಅವರ ಆತಹತ್ಯೆ ಯಾದಗಿರಿಯಲ್ಲಿ ನಿಗೂಡವಾಗಿ ಮೃತಪಟ್ಟಿದ್ದರು. ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೆ ಮೃತರ ನಿವಾಸಕ್ಕೆ ಬುಧವಾರ…
Read More » -

ಪಾದಯಾತ್ರಿಕರ ಮೇಲೆ ಹರಿದ ಲಾರಿ. ಓರ್ವ ಮೃತ್ಯು, ಇನ್ನೋರ್ವ ಗಂಭೀರ
ಕೋಪ್ಪಳ: ತಾಲೂಕಿನ ಹುಲಿಗೆಮ್ಮ ದೇವಿ ಜಾತ್ರೆ ಪ್ರಯುಕ್ತ ಪಾದಯಾತ್ರೆ ಹೊರಟಿದ್ದ ಯಾತ್ರಿಕನ ಮೇಲೆ ಶುಕ್ರವಾರ ಬೆಳಗ್ಗೆ ಲಾರಿಯೊಂದು ಹರಿದ ಪರಿಣಾಮ ಯಾತ್ರಿಕ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ವ್ಯಕ್ತಿ…
Read More » -

ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢವಾಗಿ ಮೃತ್ಯು
ಕೊಪ್ಪಳ: ಬಾಡಿಗೆ ಮನೆಯಲ್ಲಿ ವಾಸವಿದ್ದ ತಾಯಿ, ಮಗಳು, ಮೊಮ್ಮಗ ಸೇರಿ ಮೂವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮೃತರನ್ನು…
Read More » -

ಟ್ರ್ಯಾಕ್ಟರ್-ಖಾಸಗಿ ಬಸ್ ನಡುವೆ ಭೀಕರ ಅಪಘಾತ, ನಾಲ್ವರ ಸಾವು
ಕೋಪ್ಪಳ,ಮೇ 18- ಟ್ರ್ಯಾಕ್ಟರ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ…
Read More » -

ನವಜಾತ ಶಿಶುವಿನ ಮೃತದೇಹ ಪತ್ತೆ: ದೂರು ದಾಖಲಿಸಿಕೊಳ್ಳಲು ಆಯೋಗ ನಿರ್ಧಾರ
ಕೋಪ್ಪಳ: ಇಲ್ಲಿನ ಜಿಲ್ಲಾಸ್ಪತ್ರೆಯ ಎರಡನೇ ಮಹಡಿಯ ಚಿಕ್ಕಮಕ್ಕಳ ವಾರ್ಡ್ನ ಶೌಚಾಲಯದಲ್ಲಿ ಇತ್ತೀಚೆಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ರಾಜ್ಯ ಮಕ್ಕಳ…
Read More » -

ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಬೇಕು; ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ
ಕೊಪ್ಪಳ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕರು ಅಬ್ಬರದ ಪ್ರಚಾರದ ಬರದಲ್ಲಿ ಮಾತಿನ ಮೇಲಿನ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ…
Read More »









