HomeLaw

Law

ಕಣ್ಣಿನ ಕಪ್ಪುಪಟ್ಟಿ ತೆರವು; ಕೈಯಲ್ಲಿ ಕತ್ತಿಯ ಜಾಗದಲ್ಲಿ ಸಂವಿಧಾನ ಪುಸ್ತಕ: ಬದಲಾಯ್ತು ನ್ಯಾಯದೇವತೆಯ ಸ್ವರೂಪ!

ಸುಪ್ರೀಂ ಕೋರ್ಟ್‌ನಲ್ಲಿ 'ಲೇಡಿ ಆಫ್ ಜಸ್ಟಿಸ್' ಅಂದರೆ ನ್ಯಾಯ ದೇವತೆಯ ಹೊಸ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಈ ಪ್ರತಿಮೆಯ ಕಣ್ಣಿನ ಕಪ್ಪು ಪಟ್ಟಿ ತೆಗೆಯಲಾಗಿದೆ. ಇದು ಇಲ್ಲಿಯವರೆಗೆ ಕಾನೂನು ಕುರುಡು ಎಂದು ಸೂಚಿಸುತ್ತಿತ್ತು. ಇದೇ...

ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ರಾಜ್ಯಾದ್ಯಂತ ಡಿ.14 ರಂದು ರಾಷ್ಟ್ರೀಯ ಲೋಕ ಅದಾಲತ್

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಡಿ.14 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಆದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ...

ತಿರುಪತಿ ಲಡ್ಡು ವಿವಾದ: ಸುಪ್ರೀಮ್ ಮಹತ್ವದ ತೀರ್ಪು

ತಿರುಪತಿ ಲಡ್ಡು ವಿವಾದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಲು ಸೂಚಿಸಿದೆ. ನ್ಯಾಯಮೂರ್ತಿ...

ಕೈದಿಗಳಲ್ಲಿ ಜಾತಿ ಆಧಾರದ ಮೇಲೆ ಮ್ಯಾನ್ಯುಯಲ್ ಕೆಲಸ ಹಂಚಿಕೆ ತಾರತಮ್ಯ, ಅಸಾಂವಿಧಾನಿಕ: ಸುಪ್ರೀಂಕೋರ್ಟ್

ನವದೆಹಲಿ: ದೇಶಾದ್ಯಂತ ಕಾರಾಗೃಹಗಳಲ್ಲಿ ಯಾವುದೇ ಜಾತಿ ತಾರತಮ್ಯ ನಡೆಯಬಾರದು ಎಂದು ಸುಪ್ರೀಂಕೋರ್ಟ್ ಗುರುವಾರ ಮಹತ್ವದ ಆದೇಶ ನೀಡಿದೆ. ಅಂತಹ ತಾರತಮ್ಯ ಮುಂದುವರಿಸುವ ಜೈಲು ಕೈಪಿಡಿಯಲ್ಲಿರುವ ಎಲ್ಲಾ ಪ್ರಸ್ತುತ ನಿಬಂಧನೆಗಳನ್ನು ತೆಗೆದುಹಾಕಬೇಕು ಎಂದು ಉನ್ನತ ನ್ಯಾಯಾಲಯ...

ವಕೀಲರ ವರ್ತನೆಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅಸಮಾಧಾನ

ನವದೆಹಲಿ: ವಿವಿಧ ವಕೀಲರು ತುರ್ತು ವಿಚಾರಣೆಗಾಗಿ ಪ್ರಕರಣವನ್ನು ಪದೇ ಪದೇ ಉಲ್ಲೇಖಿಸುವ ಅಭ್ಯಾಸಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಇದು ಅವರ "ವೈಯಕ್ತಿಕ ವಿಶ್ವಾಸಾರ್ಹತೆ" ಯನ್ನು...

ದ್ವಿಚಕ್ರವಾಹನದಲ್ಲಿ ಮಕ್ಕಳಿಗೆ ಸುರಕ್ಷತಾ ಉಪಕರಣ ಕಡ್ಡಾಯ: ಉಲ್ಲಂಘಿಸುವವರಿಗೆ ದಂಡ!

ಬೆಂಗಳೂರು: ದ್ವಿಚಕ್ರವಾಹನದಲ್ಲಿ ಮಕ್ಕಳನ್ನು ಕರೆದೊಯ್ಯುವ ವೇಳೆ ಕೈಗೊಳ್ಳಬೇಕಿರುವ ಸುರಕ್ಷತಾ ಉಪಕರಣ ಬಗ್ಗೆ ಹಲವರಿಗೆ ಅರಿವು ಇಲ್ಲ. ಈ ಸುರಕ್ಷತಾ ಕ್ರಮಗಳನ್ನು ಕಡ್ಡಾಯಗೊಳಿಸಲಾಗಿದೆ.ಜನತೆ 9 ರಿಂದ 4 ವರ್ಷಗಳ ವರೆಗಿನ ಮಕ್ಕಳನ್ನು ದ್ವಿಚಕ್ರವಾಹನಗಳಲ್ಲಿ ಕರೆದೊಯ್ಯುವಾಗ ಸುರಕ್ಷತಾ...

ಮಂಗಳೂರು: ಬಾಲಕಿಯ ಅತ್ಯಾಚಾರ ಆರೋಪಿ ಖುಲಾಸೆ

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯ ಖುಲಾಸೆಗೊಳಿಸಿ ಆದೇಶಿಸಿದೆ.ಈ ಪ್ರಕರಣದಲ್ಲಿ 2023 ಜೂನ್ 13ರಂದು ಆರೋಪಿತ ಕಿರಣ್ ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಕಿ...

ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಹೇಳಿಕೆ ವಿವಾದ | ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ನ್ಯಾಯಾಲಯದ ಕಲಾಪದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರ ವಿರುದ್ಧದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ.ನ್ಯಾಯಮೂರ್ತಿ ವಿ ಶ್ರೀಶಾನಂದ ಅವರ...

‘ಯಾರೋ ಆರೋಪಿ ಎಂಬ ಕಾರಣಕ್ಕೆ ಮನೆ ಕೆಡವಲು ಸಾಧ್ಯವಿಲ್ಲ’: ‘ಬುಲ್ಡೋಜರ್ ‘ ಕ್ರಮದ ಕುರಿತು ಸುಪ್ರೀಂ ಕೋರ್ಟ್ ಆಕ್ರೋಶ

ಆರೋಪಿ ಅಥವಾ ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ವ್ಯಕ್ತಿಗೆ ಸೇರಿದ ಮನೆಯನ್ನು ಹೇಗೆ ಕೆಡವಲಾಗುತ್ತದೆ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್, ಇಂದು 'ಬುಲ್ಡೋಜರ್ ನ್ಯಾಯ'ದ ಬಗ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.ಮನೆಗಳನ್ನು ಕೆಡವುವ ಮೊದಲು...

ಮುಂಬೈ ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಹಿಜಾಬ್, ಕ್ಯಾಪ್ ಅಥವಾ ಬ್ಯಾಡ್ಜ್‌ಗಳನ್ನು ಧರಿಸುವುದನ್ನು ನಿಷೇಧಿಸಿ ಮುಂಬೈನ ಖಾಸಗಿ ಕಾಲೇಜು ನೀಡಿದ್ದ ಸೂಚನೆಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಆಗಸ್ಟ್ 9) ತಡೆ ನೀಡಿದೆ.ಮುಂಬೈನ ಎನ್‌ಜಿ ಆಚಾರ್ಯ ಮತ್ತು...