HomeMadikeri

Madikeri

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಗುದ್ದಿದ KSRTC ಬಸ್: ತಪ್ಪಿದ ಭಾರೀ ದುರಂತ

 ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ತೆರಳುತ್ತಿದ್ದ ಬಸ್ಸೊಂದು ಸೋಮವಾರಪೇಟೆ ತಾಲ್ಲೂಕಿನ ಕುಂಬಾರಗಡಿಗೆ.ಎಂಬಲ್ಲಿ ಮರವೊಂದಕ್ಕೆ ಡಿಕ್ಕಿಯಾಗಿದೆ.ಹೆಚ್ಚಾಗಿ.ಶಾಲಾ ಮಕ್ಕಳು ತುಂಬಿದ್ದ ಈ ಬಸ್ ಸುಸುಮಾರು ಐವತ್ತು ಅಡಿ ಪ್ರಪಾತದ ಸಮೀಪದ ಮರವೊಂದಕ್ಕೆ ಗುದ್ಧಿದ ಪರಿಣಾಮವಾಗಿ ಬಾರೀ...

ಆನೆ ದಾಳಿಯಿಂದಾದ ಕೃಷಿ ನಷ್ಟ ಪ್ರದೇಶಕ್ಕೆ ಶ್ರೀ ಸಂಕೇತ್ ಪೂವಯ್ಯ ಭೇಟಿ

ಚೆಂಬು ಗ್ರಾಮದ ಡಬ್ಬಡ್ಕ ಭಾಗದಲ್ಲಿ ಕಳೆದೆರಡು ದಿನಗಳಿಂದ ಸತತವಾಗಿ ಆನೆ ದಾಳಿಯಿಂದಾಗಿ ಹಾನಿಗೀಡಾದ ತೋಟಗಳಿಗೆ, ವಿರಾಜಪೇಟೆ ಶಾಸಕರಾದ ಶ್ರೀ ಎ.ಎಸ್ ಪೊನ್ನಣ್ಣನವರ ನಿರ್ದೇಶನದ ಮೇರೆಗೆ, ಕೆಪಿಸಿಸಿ ರಾಜ್ಯ ವಕ್ತಾರರಾದ ಶ್ರೀ ಸಂಕೇತ ಪೂವಯ್ಯ...

ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ ; ಮಡಿಕೇರಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಮೃತ್ಯು

ಮಡಿಕೇರಿ ಸಮೀಪದ ಕಾಟಕೇರಿ ಬಳಿಕ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಉಡುಪಿಯಿಂದ ಬೈಕ್‌ನಲ್ಲಿ ಮಡಿಕೇರಿ ಕಡೆಗೆ ಬರುತ್ತಿದ್ದ ಸಂದರ್ಭ ದುರ್ಘಟನೆ ನಡೆದಿದೆ.ಮಡಿಕೇರಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಬೈಕ್ ನಲ್ಲಿದ್ದರು.ಅಫಘಾತದಲ್ಲಿ ವಿಜೇಶ್...

ಮಡಿಕೇರಿ: ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆ ಸಹಕಾರಿಯಾಗಿದೆಪಿ.ಜಿ.ಆರ್.ಸಿಂಧ್ಯ

ಮಡಿಕೇರಿ ಸೆ.20 (ದಿ ಹಿಂದುಸ್ತಾನ್ ಗಝೆಟ್)ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆ ಸಹಕಾರಿಯಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಜ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯ ಅವರು ತಿಳಿಸಿದ್ದಾರೆ.ನಗರದ ಸ್ಕೌಟ್ಸ್ ಮತ್ತು...

ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ – ( ನಿವೃತ್ತ) ಏರ್ ಮಾರ್ಷಲ್ ಜನರಲ್ ಕೆ.ಸಿ ಕಾರ್ಯಪ್ಪ

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ-ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯು ನಗರದ ಅರಣ್ಯ ಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಹುತಾತ್ಮರಿಗೆ ಶ್ರದ್ಧಾಂಜಲಿ...

ಮಡಿಕೇರಿ: ಪತಿ ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ

ಪತಿ ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆಮಡಿಕೇರಿಯ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ.ಪಶ್ಚಿಮ ಬಂಗಾಳದ ರಾಧಿಕಾ (40) ಮೃತ ಮಹಿಳೆ ಇದೇ ರಾಜ್ಯದ ರೋಷನ್ (30) ಪತಿ ಬಂಧಿತ ಆರೋಪಿಯಾಗಿದು ಇವರು ಮಡಿಕೇರಿ...

ಅಕ್ಕಿಯೋ, ಹಣವೋ ಸರ್ವೆ ಆರಂಭ: ಮನೆ ಮನೆಗೆ ತೆರಳಿ ಅಭಿಪ್ರಾಯ ಸಂಗ್ರಹ; ಸರ್ಕಾರಕ್ಕೆ ವರದಿ ಸಲ್ಲಿಸಲಿರುವ ಆಹಾರ ಇಲಾಖೆ

ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆ ಬಗ್ಗೆ ಸರ್ಕಾರ ಸರ್ವೆ ಆರಂಭಿಸಿದೆ. ಕಾರ್ಡ್​ದಾರರಿಗೆ ಅಕ್ಕಿ ಬೇಕೋ ಅಥವಾ ಹಣ ಬೇಕೋ ಎಂಬುದನ್ನು ಆಹಾರ ಇಲಾಖೆ ಅಧಿಕಾರಿಗಳು ಫಲಾನುಭವಿಗಳ ಮನೆ ಮನೆಗೆ ತೆರಳಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಕಾರ್ಡ್ದಾರರ...

ಅಬ್ಬಿ ಜಲಪಾತದಲ್ಲಿ ಮಹಿಳೆ ಆತ್ಮಹತ್ಯೆ

ಬೆಟ್ಟದಪುರದಿ‌ಂದ ಆಗಮಿಸಿದ ಸರಸ್ವತಿ (33) ಎಂಬ ಮಹಿಳೆ ಡೆತ್ ನೋಟ್ ಬರೆದಿಟ್ಟು ಮಡಿಕೇರಿಯ ಅಬ್ಬಿಪಾಲ್ಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ .ಸ್ಥಳದಲ್ಲಿ ಚಪ್ಪಳಿ ಪರ್ಸ್ ಹಾಗೂ ಬಟ್ಟೆಗಳು ಗೋಚರಿಸಿದ್ದು ಎನ್ ಡಿ...

ಮಡಿಕೇರಿ: ಗಾಂಜಾ ಮಾರಾಟ : ಇಬ್ಬರ ಸೆರೆ

ಮಡಿಕೇರಿಯ ಹೊಸ ಖಾಸಗಿ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆ ಇಬ್ಬರನ್ನು ಮಡಿಕೇರಿ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಎರಡನೇ ಮೊಣ್ಣಗೇರಿಯ ಎಂ. ಸಚಿನ್ ಮತ್ತು ಮಡಿಕೇರಿ...

ಕಾರು-ಬೈಕ್ ಮುಖಾಮುಖಿ ಡಿಕ್ಕಿ-ಬೈಕ್ನಲ್ಲಿದ್ದವರಿಗೆ ಗಂಭೀರ ಗಾಯ

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಬೈಕ್ ನಲ್ಲಿದ್ದವರಿಗೆ ಗಂಭೀರ ಗಾಯನಾಪೋಕ್ಲು-ಮೂರ್ನಾಡು ಸಂಪರ್ಕ ಕಲ್ಪಿಸುವಹೊದ್ದೂರು ಬಳಿಯ ಬೊಳಿಬಾಣೆ ಎಂಬಲ್ಲಿ ಘಟನೆಮಗು ಸೇರಿದಂತೆ ಮೂವರು ಸಂಚರಿಸುತ್ತಿದ್ದ ಬೈಕ್ಮೂವರ ಕಾಲುಗಳಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು...
[td_block_21 custom_title=”Popular” sort=”popular”]