ಕುಶಾಲನಗರದ ಗುಮ್ಮನ ಕೊಲ್ಲಿಯಲ್ಲಿ ಡಿವೈಡರ್ ಗೆ ಲಾರಿ ಡಿಕ್ಕಿ ಲಾರಿ ಪಲ್ಟಿ

ಕುಶಾಲನಗರದ ಗುಮ್ಮನ ಕೊಲ್ಲಿಯ ರಾಜ್ಯ ಹೆದ್ದಾರಿಯಲ್ಲಿ ಅಶೋಕ್ ಲೈಲ್ಯಾಂಡ್ ಲಾರಿ ಒಂದು ಪಲ್ಟಿಯಾಗಿದ್ದು ಲಾರಿಯ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದೆ ಎಂದು ಹೇಳಲಾಗುತ್ತಿದೆ. ಅಪಘಾತ ಸಂದರ್ಭ ಬೇರೆ ವಾಹನಗಳಿಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ ಎಂದು ತಿಳಿದು ಬಂದಿದೆ.

Latest Indian news

Popular Stories