ಹಾರಂಗಿ ನಾಲೆಯಲ್ಲಿ ಏಡಿ ಹಿಡಿಯಲು ಹೋದ ವಿದ್ಯಾರ್ಥಿ ಕಣ್ಮರೆ

ಹಾರಂಗಿ ನಾಲೆಯಲ್ಲಿ ಏಡಿ ಹಿಡಿಯಲು ಹೋದ ವಿದ್ಯಾರ್ಥಿ ಕಣ್ಮರೆಯಾಗಿದ್ದಾನೆ.


ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ ಘಟನೆ ವರದಿಯಾಗಿದ್ದು,ಸದ್ಗುರು ಅಪ್ಪಯ್ಯಸ್ವಾಮಿ ಶಾಲಾ ಬಾಲಕ ಅನಿತ್ ನೀರಿನಲ್ಲಿ ನಾಪತ್ತೆಯಾಗಿದ್ದಾನೆ. ಮಾಹಿತಿಯ ಪ್ರಕಾರ ಆತ ಬೆಳಿಗ್ಗೆ ಏಡಿ ಹಿಡಿಯಲು ನಾಲೆ ಬಳಿ ತೆರಳಿದ್ದನು.

ನಾಲೆಯಲ್ಲಿ ನೀರು ಸ್ಥಗಿತಗೊಳಿಸಿ ಬಾಲಕನಿಗಾಗಿ ಶೋಧಕಾರ್ಯ ಮುಂದುವರಿದಿದೆ.

Latest Indian news

Popular Stories