ಮಡಿಕೇರಿ ನಗರದ ಇಂದಿರಾಗಾಂಧಿ ವೃತ ಹಾಗೂ ಮಹದೇವಪೇಟೆಯಲ್ಲಿ ನಿಲುಗಡೆಗೊಳಿಸಿದ ಸುಮಾರು ಹತ್ತು ವಾಹನಗಳಿಗೆ ಟ್ರಾಕ್ಟರ್ ಚಾಲಕ ವೇಗವಾಗಿ ಚಲಿಸಿ ಹಾನಿ ಉಂಟು ಮಾಡಿದ್ದು ಚಾಲಕನಿಗೆ ಧರ್ಮದೇಟು ನೀಡಿದ್ದಾರೆ.
ಅದೇ ಸಂಧರ್ಭದಲ್ಲಿ ಟ್ರಾಫಿಕ್ ಪೋಲಿಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಚಾಲಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ