ಮಡಿಕೇರಿ: ಭಾರೀ ಮಳೆಗೆ ಕುಸಿದು ಬಿದ್ದ ಮನೆ

ಮಡಿಕೇರಿ ತಾಲೂಕು ಸಂಪಾಜೆ ಹೋಬಳಿ ಯು ಚಂಬು ಗ್ರಾಮದ ಏಣಿಯಾರು ಸೀತಮ್ಮನವರು ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ವಾಸವಿದ್ದ ಮನೆಯು ನೆನ್ನೆ ಸುರಿದ ಬಾರಿ ಮಳೆಯಿಂದ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ದಿನಬಳಕೆಯ ವಸ್ತುಗಳು ಸಂಪೂರ್ಣವಾಗಿ ಹಾನಿಯಾಗಿರುತ್ತದೆ.

Latest Indian news

Popular Stories