ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ
ಬೈಕ್ ನಲ್ಲಿದ್ದವರಿಗೆ ಗಂಭೀರ ಗಾಯ
ನಾಪೋಕ್ಲು-ಮೂರ್ನಾಡು ಸಂಪರ್ಕ ಕಲ್ಪಿಸುವ
ಹೊದ್ದೂರು ಬಳಿಯ ಬೊಳಿಬಾಣೆ ಎಂಬಲ್ಲಿ ಘಟನೆ
ಮಗು ಸೇರಿದಂತೆ ಮೂವರು ಸಂಚರಿಸುತ್ತಿದ್ದ ಬೈಕ್
ಮೂವರ ಕಾಲುಗಳಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಇಬ್ಬರು ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು ಸ್ಥಳಕ್ಕೆ ನಾಪೋಕ್ಲು ಪೊಲೀಸರ ಭೇಟಿ,ಪರಿಶೀಲನೆ ನಡೆಸುತ್ತಿದ್ದಾರೆ