Madikeri

ಮಡಿಕೇರಿ: ಕ್ವಾಂಟರ್ ಹರಿದು ಬೈಕ್ ಸವಾರ ಮೃತ್ಯು

ಮಡಿಕೇರಿ ಸುಂಟಿಕೊಪ್ಪ ಮಾರ್ಗದ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಮೈಸೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ ಕಾರೊಂದಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಮುಗುಚಿ ಬಿದ್ದಾಗ ಕ್ಯಾಂಟರ್ ಹರಿದು ಬೈಕ್ ಸವಾರ ಬೈರವ 30 ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದಾನೆ.

ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣವನ್ನು ದಾಖಲಿಸಿದ್ದಾರೆ..

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button